ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

25 ಹುದ್ದೆಗಳ ಭರ್ತಿಗೆ ಅರ್ಜಿ ಕರೆದ ಸಿಎಫ್‌ಟಿಆರ್‌ಐ

|
Google Oneindia Kannada News

ಬೆಂಗಳೂರು, ಡಿಸೆಂಬರ್ 17 : ಸಿಎಫ್‌ಟಿಆರ್‌ಐ 25 ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿಗಳನ್ನು ಆಹ್ವಾನಿಸಿದೆ. ಆನ್‌ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಲು 3/1/2019 ಕೊನೆಯ ದಿನವಾಗಿದೆ.

ಮೈಸೂರಿನ ಕೇಂದ್ರೀಯ ಆಹಾರ ಸಂಶೋಧನೆ ಮತ್ತು ತಂತ್ರಜ್ಞಾನ ಸಂಸ್ಥೆ (ಸಿಎಫ್‌ಟಿಆರ್‌ಐ) 25 ಟೆಕ್ನಿಕಲ್ ಅಸಿಸ್ಟೆಂಟ್ ಹುದ್ದೆಗಳನ್ನು ಭರ್ತಿ ಮಾಡುತ್ತಿದೆ. ಆಯ್ಕೆಯಾದ ಅಭ್ಯರ್ಥಿಗಳು ಮೈಸೂರು, ಲಕ್ನೋ, ಹೈದರಾಬಾದ್, ಮುಂಬೈನಲ್ಲಿ ಕೆಲಸ ಮಾಡಬೇಕಿದೆ.

ಉಡುಪಿ : 12 ಗ್ರಾಮ ಲೆಕ್ಕಿಗ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಉಡುಪಿ : 12 ಗ್ರಾಮ ಲೆಕ್ಕಿಗ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ

ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಬಿಎಸ್‌ಸಿಯಲ್ಲಿ ಪ್ರಥಮ ದರ್ಜೆಯಲ್ಲಿ ಉತ್ತೀರ್ಣರಾಗಿರಬೇಕು ಅಥವ ಸಂಬಂಧಿಸಿದ ವಿಷಯದಲ್ಲಿ ಡಿಪ್ಲೊಮಾ ಪದವಿ ಪಡೆದಿರಬೇಕು.

CFTRI recruitment 2018 apply for 25 Technical Assistant Post

ವಯೋಮಿತಿ : 28 ವರ್ಷಗಳು 3 ಜನವರಿ 2019ಕ್ಕೆ ಅನ್ವಯವಾಗುವಂತೆ.

ಆಯ್ಕೆಯಾದ ಅಭ್ಯರ್ಥಿಗಳಿಗೆ 35400-112400 ರೂ. ಪ್ರತಿ ತಿಂಗಳ ವೇತನ ನಿಗದಿ ಮಾಡಲಾಗಿದೆ.

312 ಹುದ್ದೆಗಳ ಭರ್ತಿಗೆ ಅರ್ಜಿ ಕರೆದ ಎನ್‌ಐಎಸಿಎಲ್ 312 ಹುದ್ದೆಗಳ ಭರ್ತಿಗೆ ಅರ್ಜಿ ಕರೆದ ಎನ್‌ಐಎಸಿಎಲ್

ಅರ್ಜಿ ಶುಲ್ಕ : ಅರ್ಜಿ ಸಲ್ಲಿಸುವ ಸಾಮಾನ್ಯ ವರ್ಗದ ಅಭ್ಯರ್ಥಿಗಳು 100 ರೂ. ಅರ್ಜಿ ಶುಲ್ಕವನ್ನು ಪಾವತಿ ಮಾಡಬೇಕಿದೆ. ಎಸ್‌ಸಿ/ಎಸ್‌ಟಿ/ಅಂಗವಿಕಲ ಅಭ್ಯರ್ಥಿಗಳಿಗೆ ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ.

ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ, ಟ್ರೇಡ್ ಟೆಸ್ಟ್ ಮೂಲಕ ಆಯ್ಕೆ ಮಾಡಲಾಗುತ್ತದೆ.

ಹೆಚ್ಚಿನ ಮಾಹಿತಿಗಾಗಿ ಇಲ್ಲಿ ಕ್ಲಿಕ್ ಮಾಡಿ

English summary
Central Food Technological Research Institute (CFTRI) recruitment 2018-19. Notification has been released on official website for the recruitment of 25 vacancies. The candidate who is looking for Technical Assistant can apply online before 3rd January 2019.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X