CGWB ನೇಮಕಾತಿ 2020: 62 ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ

ನವದೆಹಲಿ, ಏಪ್ರಿಲ್ 10: ಕೇಂದ್ರ ಅಂತರ್ಜಲ ಬೋರ್ಡ್ (CGWB) 2020ನೇ ಸಾಲಿನ ನೇಮಕಾತಿಯನ್ನು ಮುಂದುವರೆಸಿದೆ. ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿ ಅಧಿಕೃತ ವೆಬ್ ತಾಣದಲ್ಲಿ ಪ್ರಕಟಿಸಲಾಗಿದೆ. ಯುವ ವೃತ್ತಿಪರರು, ಸಲಹೆಗಾರ ಹುದ್ದೆಗಳಿಗೆ ಆಯ್ಕೆಯಾಗ ಬಯಸುವ ಅರ್ಹ, ಆಸಕ್ತ ಅಭ್ಯರ್ಥಿಗಳು ತಮ್ಮ ಅರ್ಜಿಯನ್ನು ಮೇ 25ರೊಳಗೆ ಆನ್ ಲೈ ನಲ್ಲಿ ಸಲ್ಲಿಸಬಹುದು.

ಸಂಸ್ಥೆ ಹೆಸರು: Central Ground Water Board (CGWB)
ಹುದ್ದೆ ಹೆಸರು : Young Professionals & Consultants
ಒಟ್ಟು ಹುದ್ದೆ: 62
ಉದ್ಯೋಗ ಸ್ಥಳ: ಭಾರತದೆಲ್ಲೆಡೆ
ಅರ್ಜಿ ಸಲ್ಲಿಸಲು ಕೊನೆ ದಿನಾಂಕ: 25.05.2020.

ವಿದ್ಯಾರ್ಹತೆ: ಸರ್ಕಾರದಿಂದ ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಸನಾತಕೋತ್ತರ ಪದವಿ, ಎಂಎಸ್ಸಿ, ಎಂಎಸ್, ಎಂಟೆಕ್.

CGWB Recruitment 2020 Apply for 62 Various Post

ವಯೋಮಿತಿ:
ಯುವ ವೃತ್ತಿಪರ: 30 ವರ್ಷ
ಕನ್ಸಲ್ಟೆಂಟ್: 65 ವರ್ಷ

ಅರ್ಜಿ ಶುಲ್ಕ: ಯಾವುದೇ ಅರ್ಜಿ ಶುಲ್ಕವಿಲ್ಲ.

ಪ್ರಮುಖ ದಿನಾಂಕ:
ಅರ್ಜಿ ಸಲ್ಲಿಸಲು ಕೊನೆ ದಿನಾಂಕ: 25.05.2020

ಅರ್ಜಿ ಸಲ್ಲಿಸುವ ವಿಧಾನ ಹಾಗೂ ಇನ್ನಿತರ ಹೆಚ್ಚಿನ ಮಾಹಿತಿಗಾಗಿ ಕ್ಲಿಕ್ ಮಾಡಿ

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+