ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ 90 ಹುದ್ದೆಗಳಿಗೆ ಅರ್ಜಿ ಆಹ್ವಾನ

|
Google Oneindia Kannada News

ಚಿಕ್ಕಬಳ್ಳಾಪುರ, ಏಪ್ರಿಲ್ 2: ಕರ್ನಾಟಕ ಮಹಿಳಾ ಮತ್ತು ಅಭಿವೃದ್ಧಿ ಇಲಾಖೆಗೆ 2021ನೇ ನೇಮಕಾತಿ ಅಧಿಸೂಚನೆ ಹೊರಡಿಸಿದೆ. ಈ ಕುರಿತಂತೆ ಅಧಿಕೃತ ವೆಬ್ ತಾಣದಲ್ಲಿ ಪ್ರಕಟಣೆ ಹೊರಡಿಸಲಾಗಿದೆ. ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ 90 ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದ್ದು, ಅಂಗನವಾಡಿ ಕಾರ್ಯಕರ್ತ ಹಾಗೂ ಅಂಗನವಾಡಿ ಸಹಾಯಕ ಹುದ್ದೆಗಳಿಗೆ ಅರ್ಜಿ ಹಾಕಬಯಸುವವರು ಏಪ್ರಿಲ್ 24, 2021ರೊಳಗೆ ಅರ್ಜಿ ಸಲ್ಲಿಸಬಹುದು.

ಸಂಸ್ಥೆ ಹೆಸರು: ಮಹಿಳಾ ಮತ್ತು ಕಲ್ಯಾಣ ಇಲಾಖೆ

ಒಟ್ಟು ಹುದ್ದೆ: 90
ಹುದ್ದೆ ಹೆಸರು: ಅಂಗನವಾಡಿ ಕಾರ್ಯಕರ್ತೆ, ಅಂಗನವಾಡಿ ಸಹಾಯಕ.
ಉದ್ಯೋಗ ಸ್ಥಳ: ಚಿಕ್ಕಬಳ್ಳಾಪುರ, ಕರ್ನಾಟಕ

ಅರ್ಜಿ ಸಲ್ಲಿಸಲು ಕೊನೆ ದಿನಾಂಕ: ಏಪ್ರಿಲ್ 24, 2021

Chikkaballapur Anganwadi Recruitment 2021 apply for Worker & Helper Post

ವಿದ್ಯಾರ್ಹತೆ : ಅಭ್ಯರ್ಥಿಗಳು 4, 9, 10 ಅಥವಾ ತತ್ಸಮಾನ ತರಗತಿಗಳಲ್ಲಿ ತೇರ್ಗಡೆ ಹೊಂದಿರಬೇಕು. ಸರ್ಕಾರದಿಂದ ಮಾನ್ಯತೆ ಪಡೆದ ಶಿಕ್ಷಣ ಸಂಸ್ಥೆಯಲ್ಲಿ ವ್ಯಾಸಂಗ ಮಾಡಿರಬೇಕು.

ವಯೋಮಿತಿ:
ಕನಿಷ್ಠ ವರ್ಷ: 18 ವರ್ಷ
ಗರಿಷ್ಠ ವರ್ಷ: 35 ವರ್ಷ

ಅರ್ಜಿ ಶುಲ್ಕ: ಯಾವುದೇ ಅರ್ಜಿ ಶುಲ್ಕವಿಲ್ಲ.

ಸಂಬಳ ವಿವರ:
ಅಂಗನವಾಡಿ ಕಾರ್ಯಕರ್ತ: 8000ರು
ಅಂಗನವಾಡಿ ಸಹಾಯಕ: 4000 ರು
ಉಪ ಅಂಗನವಾಡಿ ಸಿಬ್ಬಂದಿ: 4750 ರು

ನೇಮಕಾತಿ ಪ್ರಕ್ರಿಯೆ: ಲಿಖಿತ ಪರೀಕ್ಷೆ ಹಾಗೂ ವೈಯಕ್ತಿಕ ಸಂದರ್ಶನ.

ಪ್ರಮುಖ ದಿನಾಂಕ:
ಆನ್ ಲೈನ್ ಅರ್ಜಿ ಸಲ್ಲಿಸಲು ಕೊನೆ ದಿನಾಂಕ : 21-04-2021

ಅರ್ಜಿ ವಿವರ, ಅರ್ಜಿ ಸಲ್ಲಿಸುವ ವಿಧಾನ ಇನ್ನಿತರ ಮಾಹಿತಿಗಾಗಿ ಕ್ಲಿಕ್ ಮಾಡಿ

English summary
Chikkaballapur Anganwadi recruitment 2021 notification has been released on official website for the recruitment of 90 vacancies at Chikkaballapur Anganwadi.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X