ಚಿಕ್ಕಬಳ್ಳಾಪುರ : 40 ಗ್ರಾಮ ಲೆಕ್ಕಿಗರ ಹುದ್ದೆಗಳು ಖಾಲಿ ಇವೆ

ಬೆಂಗಳೂರು, ಡಿಸೆಂಬರ್ 19 : ಚಿಕ್ಕಬಳ್ಳಾಪುರ ಕಂದಾಯ ಘಟಕದಲ್ಲಿ ಖಾಲಿ ಇರುವ ಗ್ರಾಮ ಲೆಕ್ಕಿಗರ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಆನ್‌ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಲು 14/01/2019 ಕೊನೆಯ ದಿನವಾಗಿದೆ.

ಕರ್ನಾಟಕ ನಾಗರೀಕ ಸೇವೆಗಳು ನಿಯಮ 2008 ರ ನಿಯಮ -2ರ ಅನ್ವಯ ಮತ್ತು 2009ರ ನೇರ ನೇಮಕಾತಿ ಮೂಲಕ ಭರ್ತಿ ಮಾಡಲು ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಆನ್‌ಲೈನ್‌ನಲ್ಲಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಒಟ್ಟು 40 ಹುದ್ದೆಗಳಿದ್ದು ಅಂಚೆ ಮತ್ತು ಕೋರಿಯರ್ ಮೂಲಕ ಅರ್ಜಿಗಳನ್ನು ಸಲ್ಲಿಸಲು ಅವಕಾಶವಿಲ್ಲ ಎಂದು ಸ್ಪಷ್ಟಪಡಿಸಲಾಗಿದೆ. ಅರ್ಜಿಯನ್ನು ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಸಹ ಒದಗಿಸಲಾಗುವುದಿಲ್ಲ ಎಂದು ನೇಮಕಾತಿ ಆದೇಶದಲ್ಲಿ ಸ್ಪಷ್ಟಪಡಿಸಲಾಗಿದೆ.

ನೇಮಕಾತಿ ಆದೇಶ ಮತ್ತು ಅರ್ಜಿಗಳನ್ನು ಸಲ್ಲಿಸುವ ವಿವರಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ. ಅರ್ಜಿ ಶುಲ್ಕ ಪಾವತಿಸಲು 14/1/2019 ಕೊನೆಯ ದಿನವಾಗಿದೆ. ಅರ್ಜಿ ಶುಲ್ಕ ಪಾವತಿಸದ ಅಭ್ಯರ್ಥಿಗಳ ಅರ್ಜಿಗಳನ್ನು ತಿರಸ್ಕರಿಸಲಾಗುತ್ತದೆ.......

40 ಹುದ್ದೆಗಳು

40 ಹುದ್ದೆಗಳು

ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಪಿಯುಸಿ ಅಥವ 12ನೇ ತರಗತಿ ಪರೀಕ್ಷೆಯಲ್ಲಿ (ಸಿಬಿಎಸ್‌ಇ/ಐಸಿಎಸ್‌ಇ) ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು. ಆಂಗ್ಲ ಭಾಷೆಯಲ್ಲಿ ಗಣಕಯಂತ್ರ ನಿರ್ವಹಣೆ (ಎಂಎಸ್ ಆಫೀಸ್) ಬಗ್ಗೆ ಪ್ರಮಾಣ ಪತ್ರವನ್ನು ಅರ್ಜಿ ಸಲ್ಲಿಸುವ ದಿನಾಂಕಕ್ಕೆ ಮುಂಚಿತವಾಗಿ ಹೊಂದಿರಬೇಕು.

ವಯೋಮಿತಿಯ ವಿವರಗಳು

ವಯೋಮಿತಿಯ ವಿವರಗಳು

ಅರ್ಜಿಗಳನ್ನು ಸಲ್ಲಿಸಲು ಕನಿಷ್ಠ 18 ವರ್ಷದ ವಯೋಮಿತಿ ನಿಗದಿ ಮಾಡಲಾಗಿದೆ. ಗರಿಷ್ಠ ವಯೋಮಿತಿಯ ವಿವರಗಳು ಚಿತ್ರಗಳಲ್ಲಿವೆ.

ಅರ್ಜಿ ಶುಲ್ಕದ ವಿವರಗಳು

ಅರ್ಜಿ ಶುಲ್ಕದ ವಿವರಗಳು

ನೇಮಕಾತಿ ಆದೇಶ ಮತ್ತು ಅರ್ಜಿಗಳನ್ನು ಸಲ್ಲಿಸುವ ವಿವರಗಳನ್ನು ಸರಿಯಾಗಿ ಓದಿಕೊಂಡು ಆನ್‌ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ. ಅರ್ಜಿ ಶುಲ್ಕ ಮತ್ತು ಅದನ್ನು ಪಾವತಿಸುವ ಕುರಿತು ವಿವರ ನೀಡಲಾಗಿದೆ.

ವೇತನ ಶ್ರೇಣಿ

ವೇತನ ಶ್ರೇಣಿ

ಆಯ್ಕೆಯಾದ ಅಭ್ಯರ್ಥಿಗಳಿಗೆ ನೀಡುವ ಪ್ರತಿ ತಿಂಗಳ ವೇತನದ ವಿವರ ಚಿತ್ರಗಳಿಲ್ಲಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+