ಚಿತ್ರದುರ್ಗ ಕೋರ್ಟ್‌ನಲ್ಲಿ ಕೆಲಸ ಖಾಲಿ ಇದೆ

Posted By:
Subscribe to Oneindia Kannada

ಬೆಂಗಳೂರು, ಜುಲೈ 20 : ಚಿತ್ರದುರ್ಗ ನ್ಯಾಯಾಲಯದಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಆಗಸ್ಟ್ 20 ಕೊನೆಯ ದಿನವಾಗಿದೆ.

ಶೀಘ್ರಲಿಪಿಗಾರರು 1, ಬೆರಳಚ್ಚುಗಾರರು 1, ಆದೇಶ ಜಾರಿಕಾರರು 2 ಮತ್ತು ಜವಾನ 2 ಹುದ್ದೆಗಳ ನೇಮಕಾತಿಗೆ ನಿಗದಿತ ನಮೂನೆಯಲ್ಲಿ ಅರ್ಜಿ ಆಹ್ವಾನಿಸಲಾಗಿದೆ. ಭರ್ತಿ ಮಾಡಿದ ಅರ್ಜಿಗಳನ್ನು 2016ರ ಅರ್ಜಿ ಸಲ್ಲಿಸಲು ಆಗಸ್ಟ್ 20ರೊಳಗೆ ಸಲ್ಲಿಸಬೇಕು. [ನ್ಯಾಷನಲ್ ಕೋ-ಆಪರೇಟಿವ್ ಬ್ಯಾಂಕ್ ನೇಮಕಾತಿ ವಿವರ]

 jobs

ಹೆಚ್ಚಿನ ವಿವರ ಹಾಗೂ ಅರ್ಜಿ ನಮೂನೆಗಳಿಗೆ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು, ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ, ಚಿತ್ರದುರ್ಗ ಕಚೇರಿಯನ್ನು ಸಂಪರ್ಕಿಸಬಹುದಾಗಿದೆ.

Read Also : ಬಳ್ಳಾರಿ ನ್ಯಾಯಾಲಯದಲ್ಲಿ ಕೆಲಸ ಖಾಲಿ ಇದೆ

ಉದ್ಯೋಗವಕಾಶಗಳು

* ಕರ್ನಾಟಕ ಆ್ಯಂಟಿಬಯಾಟಿಕ್ಸ್ ಆ್ಯಂಡ್ ಫಾರ್ಮಸ್ಯುಟಿಕಲ್ಸ್ ಲಿಮಿಟೆಡ್ (ಕೆಎಪಿಎಲ್) ವಿವಿಧ ಹುದ್ದೆಗಳನ್ನು ಭರ್ತಿ ಮಾಡಲು ಜುಲೈ 22ರಂದು ನೇರ ಸಂದರ್ಶನ ಏರ್ಪಡಿಸಿದೆ. [ವಿವರಗಳಿಗೆ ಕ್ಲಿಕ್ ಮಾಡಿ]

* ಬೆಂಗಳೂರಿನ ಜೆಪಿ ನಗರದ ಖಾಸಗಿ ಶಾಲೆಯಲ್ಲೊಂದರಲ್ಲಿ ದೈಹಿಕ ಶಿಕ್ಷಕರನ್ನು ನೇಮಕ ಮಾಡಿಕೊಳ್ಳಲಾಗುತ್ತಿದೆ. ಆಸಕ್ತ ಅಭ್ಯರ್ಥಿಗಳು ಸೂಕ್ತ ದಾಖಲೆಗಳೊಂದಿಗೆ ಅರ್ಜಿ ಸಲ್ಲಿಸಬಹುದು.ಆಸಕ್ತರು ಜುಲೈ 15 ರಿಂದ ಜುಲೈ 31 ರೊಳಗೆ ಸಂದರ್ಶನಕ್ಕೆ ಹಾಜರಾಗಬಹುದು. [ವಿವರಗಳು ಇಲ್ಲಿವೆ]

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

English summary
Chitradurga district court invited applications for the post of Stenographer, Typist and other post. August 20, 2016 last date for submit application.
Please Wait while comments are loading...