CIIL ನೇಮಕಾತಿ 2020: 30 ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ

ಮೈಸೂರು, ಡಿ. 7: ಕೇಂದ್ರ ಸರ್ಕಾರದ ಭಾರತೀಯ ಭಾಷಾ ಸಂಸ್ಥೆ(CIIL)ಯಲ್ಲಿ ವಿವಿಧ ಹುದ್ದೆಗಳಿದ್ದು, ಅಧಿಕೃತ ವೆಬ್ ತಾಣದಲ್ಲಿ ಪ್ರಕಟಣೆ ಹೊರಡಿಸಲಾಗಿದೆ. ಹಿರಿಯ ಫೆಲೋ ಹಾಗೂ ಸಹಾಯಕ ಫೆಲೋ ನೇಮಕಾತಿ ನಡೆದಿದ್ದು, ಅರ್ಹ, ಆಸಕ್ತ ಅಭ್ಯರ್ಥಿಗಳು ತುಂಬಿದ ಅರ್ಜಿ ಸಲ್ಲಿಸಬಹುದು. ಆಯ್ಕೆಯಾದವರು ಕರ್ನಾಟಕ ಅಥವಾ ಆಂಧ್ರಪ್ರದೇಶದಲ್ಲಿ ಕೆಲಸ ಮಾಡಲು ಸಿದ್ಧರಿರಬೇಕಾಗುತ್ತದೆ.

ಸಂಸ್ಥೆ ಹೆಸರು: Central Institute of Indian Languages (CIIL)

ಹುದ್ದೆ ಹೆಸರು: Senior Fellow & Associate Fellow
ಒಟ್ಟು ಹುದ್ದೆ: 30
ಸ್ಥಳ : ಕರ್ನಾಟಕ ಹಾಗೂ ಆಂಧ್ರಪ್ರದೇಶ.
ಅರ್ಜಿ ಸಲ್ಲಿಸಲು ಕೊನೆ ದಿನಾಂಕ : ಪ್ರಕಟಣೆ ಹೊರಡಿಸಿದ ದಿನಾಂಕದಿಂದ 21ದಿನಗಳು.

CIIL Mysore Recruitment 2020 apply for 30 Project Staff Vacancies

ವಿದ್ಯಾರ್ಹತೆ : ಸರ್ಕಾರದಿಂದ ಮಾನ್ಯತೆ ಪಡೆದ ವಿಶ್ವ ವಿದ್ಯಾಲಯಗಳಿಂದ ಪದವಿ, ಸ್ನಾತಕೋತ್ತರ ಪದವಿ, ಪಿಎಚ್ ಡಿ ಅಥವಾ ತತ್ಸಮಾನ ವಿದ್ಯಾಭ್ಯಾಸ.

ವಯೋಮಿತಿ : 55 ರಿಂದ 65 ವರ್ಷ

ನೇಮಕಾತಿ ಪ್ರಕ್ರಿಯೆ: ಲಿಖಿತ ಪರೀಕ್ಷೆ ಹಾಗೂ ವೈಯಕ್ತಿಕ ಸಂದರ್ಶನ

ಅರ್ಜಿ ಸಲ್ಲಿಸುವುದು ಹೇಗೆ?
ಹುಟ್ಟಿದ ದಿನಾಂಕ, ಜಾತಿ ಪ್ರಮಾಣ ಪತ್ರ, ಶೈಕ್ಷಣಿಕ ಆರ್ಹತೆ ಸೇರಿದಂತೆ ಅಗತ್ಯ ದಾಖಲೆಗಳ ಫೋಟೋಕಾಪಿ ಜತೆಗೆ ಅಭ್ಯರ್ಥಿಯ ಸ್ವಯಂ ಹಸ್ತಾಕ್ಷರವುಳ್ಳ ತುಂಬಿದ ಅರ್ಜಿಯನ್ನು ಈ ಕೆಳಕಂಡ ವಿಳಾಸ ಕಳಿಸತಕ್ಕದ್ದು.

ವಿಳಾಸ:
ಸಹಾಯಕ ನಿರ್ದೇಶಕರು(ಆಡಳಿತ)
ಕೇಂದ್ರ ಸರ್ಕಾರದ ಭಾರತೀಯ ಭಾಷಾ ಸಂಸ್ಥೆ(CIIL)
ಮಾನಸ ಗಂಗೋತ್ರಿ
ಹುಣಸೂರು ರಸ್ತೆ
ಮೈಸೂರು -570 006
ಕರ್ನಾಟಕ

ಅರ್ಜಿ ಸಲ್ಲಿಸುವ ವಿಧಾನ ಸೇರಿದಂತೆ ಇನ್ನಿತರ ಹೆಚ್ಚಿನ ಮಾಹಿತಿಗಾಗಿ ಕ್ಲಿಕ್ ಮಾಡಿ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+