ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಮೈಸೂರಿನ ಸಿಐಐಎಲ್ ನಲ್ಲಿ ನೇಮಕಾತಿಗಾಗಿ ಅರ್ಜಿ ಆಹ್ವಾನ

|
Google Oneindia Kannada News

ಮೈಸೂರು, ಮಾರ್ಚ್ 15: ಕೇಂದ್ರ ಸರ್ಕಾರದ ಭಾರತೀಯ ಭಾಷಾ ಸಂಸ್ಥೆ(CIIL)ಯಲ್ಲಿ ವಿವಿಧ ಹುದ್ದೆಗಳಿದ್ದು, ಅಧಿಕೃತ ವೆಬ್ ತಾಣದಲ್ಲಿ ಪ್ರಕಟಣೆ ಹೊರಡಿಸಲಾಗಿದೆ. ಸಂಪನ್ಮೂಲ ವ್ಯಕ್ತಿಗಳ ನೇಮಕಾತಿ ನಡೆದಿದ್ದು, ಅರ್ಹ, ಆಸಕ್ತ ಅಭ್ಯರ್ಥಿಗಳು ಮಾರ್ಚ್ 15 ರಿಂದ ಏಪ್ರಿಲ್ 22, 2019ರೊಳಗೆ ಅರ್ಜಿ ಸಲ್ಲಿಸಬಹುದು.

ಸಂಸ್ಥೆ ಹೆಸರು: Central Institute of Indian Languages (CIIL)

ಲೋಕೋಪಯೋಗಿ ಇಲಾಖೆಯಲ್ಲಿ 870 ಹುದ್ದೆಗಳಿಗೆ ಅರ್ಜಿ ಆಹ್ವಾನಲೋಕೋಪಯೋಗಿ ಇಲಾಖೆಯಲ್ಲಿ 870 ಹುದ್ದೆಗಳಿಗೆ ಅರ್ಜಿ ಆಹ್ವಾನ

ಹುದ್ದೆ ಹೆಸರು: ಮುಖ್ಯ ಸಂಪನ್ಮೂಲ ವ್ಯಕ್ತಿ(Chief resource person), ಹಿರಿಯ ಸಂಪನ್ಮೂಲ ವ್ಯಕ್ತಿ, ಕಿರಿಯ ಸಂಪನ್ಮೂಲ ವ್ಯಕ್ತಿ

ಒಟ್ಟು ಹುದ್ದೆ: ವಿವಿಧ
ಉದ್ಯೋಗ ಸ್ಥಳ : ಮೈಸೂರು
ಅರ್ಜಿ ಸಲ್ಲಿಸಲು ಕೊನೆ ದಿನಾಂಕ : ಏಪ್ರಿಲ್ 22, 2019

CIIL Recruitment 2019 apply for Various Resource Person Post

ವಿದ್ಯಾರ್ಹತೆ : ಸರ್ಕಾರದಿಂದ ಮಾನ್ಯತೆ ಪಡೆದ ವಿಶ್ವ ವಿದ್ಯಾಲಯಗಳಿಂದ ಪದವಿ, ಸ್ನಾತಕೋತ್ತರ ಪದವಿ, ಪಿಎಚ್ ಡಿ ಅಥವಾ ತತ್ಸಮಾನ ವಿದ್ಯಾಭ್ಯಾಸ.

ವಯೋಮಿತಿ : 58 ವರ್ಷ

ಸಂಬಳ ನಿರೀಕ್ಷೆ:
ಮುಖ್ಯ ಸಂಪನ್ಮೂಲ ವ್ಯಕ್ತಿ : 43, 636 ರು
ಹಿರಿಯ ಸಂಪನ್ಮೂಲ ವ್ಯಕ್ತಿ: 42,000ರು
ಕಿರಿಯ ಸಂಪನ್ಮೂಲ ವ್ಯಕ್ತಿ : 34,280 ರು

ನೇಮಕಾತಿ ಪ್ರಕ್ರಿಯೆ: ಲಿಖಿತ ಪರೀಕ್ಷೆ ಹಾಗೂ ವೈಯಕ್ತಿಕ ಸಂದರ್ಶನ

ಕರ್ನಾಟಕ ಪವರ್ ಕಾರ್ಪೊರೇಷನ್ ಲಿಮಿಟೆಡ್ ನಲ್ಲಿ ವಿವಿಧ ಹುದ್ದೆಗಳಿವೆಕರ್ನಾಟಕ ಪವರ್ ಕಾರ್ಪೊರೇಷನ್ ಲಿಮಿಟೆಡ್ ನಲ್ಲಿ ವಿವಿಧ ಹುದ್ದೆಗಳಿವೆ

ಅರ್ಜಿ ಸಲ್ಲಿಸುವುದು ಹೇಗೆ?
ಹುಟ್ಟಿದ ದಿನಾಂಕ, ಜಾತಿ ಪ್ರಮಾಣ ಪತ್ರ, ಶೈಕ್ಷಣಿಕ ಆರ್ಹತೆ ಸೇರಿದಂತೆ ಅಗತ್ಯ ದಾಖಲೆಗಳ ಫೋಟೋಕಾಪಿ ಜತೆಗೆ ಅಭ್ಯರ್ಥಿಯ ಸ್ವಯಂ ಹಸ್ತಾಕ್ಷರವುಳ್ಳ ತುಂಬಿದ ಅರ್ಜಿಯನ್ನು ಈ ಕೆಳಕಂಡ ವಿಳಾಸ ಕಳಿಸತಕ್ಕದ್ದು.

ವಿಳಾಸ:
ಸಹಾಯಕ ನಿರ್ದೇಶಕರು(ಆಡಳಿತ)
ಕೇಂದ್ರ ಸರ್ಕಾರದ ಭಾರತೀಯ ಭಾಷಾ ಸಂಸ್ಥೆ(CIIL)
ಮಾನಸ ಗಂಗೋತ್ರಿ
ಮೈಸೂರು -570 006
ಕರ್ನಾಟಕ

ಅರ್ಜಿ ಸಲ್ಲಿಸುವ ವಿಧಾನ ಸೇರಿದಂತೆ ಇನ್ನಿತರ ಹೆಚ್ಚಿನ ಮಾಹಿತಿಗಾಗಿ ಕ್ಲಿಕ್ ಮಾಡಿ

English summary
CIIL recruitment 2019 notification has been released on official website for the recruitment of Various Chief Resource Person, Senior Resource Person, Junior Resource Person Posts. The candidate who is looking for following post can apply from 15.03.2019 and before 22.04.2019.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X