ಕೋಲ್ ಇಂಡಿಯಾ ನೇಮಕಾತಿ; 1326 ಹುದ್ದೆಗಳು

ಬೆಂಗಳೂರು, ಡಿಸೆಂಬರ್ 18: ಕೋಲ್ ಇಂಡಿಯಾ ಲಿಮಿಟೆಡ್ 1326 ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿಗಳನ್ನು ಆಹ್ವಾನಿಸಿದೆ. ಆಸಕ್ತರು ಆನ್‌ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಲು 19/01/2020 ಕೊನೆಯ ದಿನವಾಗಿದೆ.

ಸಿಐಎಲ್ 1326 ಮ್ಯಾನೇಜ್‌ಮೆಂಟ್ ಟ್ರೈನಿ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿಗಳನ್ನು ಆಹ್ವಾನಿಸಿದೆ. ಆಯ್ಕೆಯಾದ ಅಭ್ಯರ್ಥಿಗಳು ದೇಶದ ಯಾವುದೇ ನಗರದಲ್ಲಿ ಕೆಲಸ ಮಾಡಬೇಕಿದೆ.

ಅರ್ಜಿಗಳನ್ನು ಸಲ್ಲಿಸುವ ಅಭ್ಯರ್ಥಿಗಳು ಬಿಇ, ಬಿಟೆಕ್, ಬಿಎಸ್‌ಸಿ, ಎಂಸಿಎ, ಸಿಎ, ಐಸಿಡ್ಲ್ಯುಎ ವ್ಯಾಸಂಗ ಮಾಡಿರಬೇಕು. ಅರ್ಜಿಗಳನ್ನು ಸಲ್ಲಿಸುವ ಅಭ್ಯರ್ಥಿಗಳಿಗೆ 30 ವರ್ಷದ ವಯೋಮಿತಿ ನಿಗದಿ ಮಾಡಲಾಗಿದೆ. (1 ಏಪ್ರಿಲ್ 2020ಕ್ಕೆ ಅನ್ವಯವಾಗುವಂತೆ).

CIL recruitment 2020 Apply For 1326 Vacancies

ಅರ್ಜಿ ಸಲ್ಲಿಸುವ ಸಾಮಾನ್ಯ, ಒಬಿಸಿ, ಇಐಸಿಡ್ಲ್ಯುಎಸ್‌ ಅಭ್ಯರ್ಥಿಗಳು 1000 ರೂ. ಅರ್ಜಿ ಶುಲ್ಕವನ್ನು ಪಾವತಿ ಮಾಡಬೇಕು. ಎಸ್‌ಸಿ/ಎಸ್‌ಟಿ/ವಿಕಲಚೇತನ/ಇಲಾಖಾ ಅಭ್ಯರ್ಥಿಗಳಿಗೆ ಯಾವುದೇ ಶುಲ್ಕವನ್ನು ನಿಗದಿ ಮಾಡಿಲ್ಲ.

ಆಸಕ್ತ ಅಭ್ಯರ್ಥಿಗಳು 21/12/2019 ರಿಂದ 19/01/2020ರ ತನಕ ಆನ್‌ಲೈನ್ ಮೂಲಕ ಮಾತ್ರ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ.

ಅರ್ಜಿಗಳನ್ನು ಸಲ್ಲಿಸುವವರು ಹೆಚ್ಚಿನ ಮಾಹಿತಿಗಾಗಿ ಇಲ್ಲಿ ಕ್ಲಿಕ್ ಮಾಡಿ

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+