ಕೋಲ್ ಇಂಡಿಯಾ ಲಿಮಿಟೆಡ್‌ನಲ್ಲಿ 358 ಹುದ್ದೆಗಳಿವೆ
ನವದೆಹಲಿ, ಡಿ. 31: ಕೋಲ್ ಇಂಡಿಯಾ ಲಿಮಿಟೆಡ್(CIL)ನಲ್ಲಿ 2021ನೇ ಸಾಲಿನ ನೇಮಕಾತಿ ಆರಂಭವಾಗಿದೆ. ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿ ಅಧಿಕೃತ ಪ್ರಕಟಣೆ ಹೊರಡಿಸಲಾಗಿದೆ.
ಖಾಲಿ ಇರುವ 358 ಅಧಿಕಾರಿ ಹುದ್ದೆಗಳಿಗೆ ಆನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ನಿಗದಿತ ದಿನಾಂಕ ಜನವರಿ 15ರೊಳಗೆ ಅರ್ಜಿ ಸಲ್ಲಿಸಬಹುದು.
ಸಂಸ್ಥೆ ಹೆಸರು: ಕೋಲ್ ಇಂಡಿಯಾ ಲಿಮಿಟೆಡ್ (CIL)
ಹುದ್ದೆ ಹೆಸರು: ಅಧಿಕಾರಿ, ಹಿರಿಯ ಅಧಿಕಾರಿ
ಒಟ್ಟು ಹುದ್ದೆ: 358
ಸ್ಥಳ: ಭಾರತದಾದ್ಯಂತ
ಅರ್ಜಿ ಸಲ್ಲಿಸಲು ಕೊನೆ ದಿನಾಂಕ: ಜನವರಿ 15, 2020.
ವಿದ್ಯಾಭ್ಯಾಸ: ಸರ್ಕಾರದಿಂದ ಮಾನ್ಯತೆ ಪಡೆದ ವಿದ್ಯಾಸಂಸ್ಥೆಯಿಂದ 10ನೇ ತರಗತಿ, ಡಿಪ್ಲೋಮಾ, ಪದವಿ.
ವಯೋಮಿತಿ: ಅಧಿಸೂಚನೆಯಲ್ಲಿ ಸೂಚಿಸಿರುವಂತೆ.
ಆಯ್ಕೆ ವಿಧಾನ: ಲಿಖಿತ ಪರೀಕ್ಷೆ ಫಲಿತಾಂಶ ಮತ್ತು ವೈಯಕ್ತಿಕ ಸಂದರ್ಶನಗಳ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ.
ಪ್ರಮುಖ ದಿನಾಂಕ:
ಅರ್ಜಿ ಸಲ್ಲಿಸಲು ಕೊನೆ ದಿನಾಂಕ: 15-01-2021
ಅರ್ಜಿ ಸಲ್ಲಿಸುವ ವಿಧಾನ ಹೇಗೆ? ಹಾಗೂ ಇತರೆ ಹೆಚ್ಚಿನ ಮಾಹಿತಿಗಾಗಿ ಇಲ್ಲಿ ಕ್ಲಿಕ್ಕಿಸಿ