ಸಿಐಎಸ್ ಎಫ್ ಕಾನ್ಸ್ ಟೇಬಲ್ ಹುದ್ದೆಗೆ ಅರ್ಜಿ ಆಹ್ವಾನ
ಬೆಂಗಳೂರು, ಅಕ್ಟೋಬರ್ 11 : ಕೇಂದ್ರ ಕೈಗಾರಿಕಾ ಭದ್ರತಾ ಪಡೆಯಲ್ಲಿ ಭಾರತದಾದ್ಯಂತ ಖಾಲಿ ಇರುವ 378 ಕಾನ್ಸ್ ಟೇಬಲ್ (Tradesman) ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನಿಸಲಾಗಿದೆ.
ಈ ಹುದ್ದೆಗೆ ಆನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದ್ದು, ಅರ್ಹ ಮತ್ತು ಆಸಕ್ತರು ನಿಗದಿತ ದಿನಾಂಕ ನವೆಂಬರ್ 20,2017ರೊಳಗೆ ಅರ್ಜಿ ಸಲ್ಲಿಸಲು ಕೋರಲಾಗಿದೆ.

ವಿದ್ಯಾರ್ಹತೆ: ಈ ಹುದ್ದೆಗೆ ಅರ್ಜಿ ಸಲ್ಲಿಸಲು ಇಚ್ಛಿಸುವ ಅಭ್ಯರ್ಥಿಗಳು ಮೆಟ್ರಿಕ್ಯುಲೇಷನ್ (ಎಸ್ ಎಸ್ ಎಲ್ ಸಿ) ತೇರ್ಗಡೆಯಾಗಿರಬೇಕು.
ವೇತನ ಶ್ರೇಣಿ: 21700 ರಿಂದ 69100 ತಿಂಗಳಿಗೆ.
ವಯೋಮಿತಿ: 1st August 2017ಕ್ಕೆ ಅನ್ವಯವಾಗುಂತೆ 18ರಿಂದ 23 ವರ್ಷ ವಯೋಮಿತಿಯನ್ನು ನಿಗದಿ ಪಡಿಸಲಾಗಿದೆ.
ಆಯ್ಕೆ ವಿಧಾನ: ಲಿಖಿತ ಪರೀಕ್ಷೆ ಮೂಲಕ ಈ ಕಾನ್ಸ್ ಟೇಬಲ್ ಹುದ್ದೆಗೆ ಆಯ್ಕೆ ಮಾಡಲಾಗುತ್ತದೆ.
ಇನ್ನು ಈ ಬಗ್ಗೆ ಹೆಚ್ಚಿನ ಮಾಹಿತಿ ಬೇಕಿದ್ದರೇ ಇಲ್ಲಿ ಕ್ಲಿಕ್ಕಿಸಿ.
More From
-
Bengaluru Rent: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಬಾಡಿಗೆ ಮನೆಗಳು ಸಿಗುವ 6 ಪ್ರಮುಖ ಪ್ರದೇಶಗಳು -
ನೌಕರಿ ಬಿಟ್ಟು ಸ್ವಂತ ಉದ್ಯಮ: ಹುಣಸೆ ಸಿಹಿತಿಂಡಿಗೆ ಪೇಟೆಂಟ್ ಪಡೆದ ಬೈಲಹೊಂಗಲದ ಟೆಕ್ಕಿ; 17 ದೇಶಗಳಿಗೆ ರಫ್ತು -
Property: ಕಟ್ಟಡ ಮಾಲೀಕರಿಗೆ ಬಂಪರ್ ಆಫರ್: ಶೇ.15ರವರೆಗಿನ ನಿಯಮ ಉಲ್ಲಂಘನೆ ಸಕ್ರಮಕ್ಕೆ ಜಿಬಿಎ ಅವಕಾಶ! -
Karnataka Rain: ಕರ್ನಾಟಕದಲ್ಲಿ ಮಳೆ ಕೊರತೆ ಈ ಬಾರಿ ಈ ಭಾಗಗಳಲ್ಲಿ ಸಂಕಷ್ಟ, ಕುಡಿಯುವ ನೀರಿಗೂ ಹಾಹಾಕಾರ -
April 2 Horoscope: ಆರೋಗ್ಯ ಮತ್ತು ಆರ್ಥಿಕ ಸ್ಥಿತಿಯ ಸಂಪೂರ್ಣ ಮಾಹಿತಿ -
SSLC ಸಮಾಜ ವಿಜ್ಞಾನ ಪರೀಕ್ಷೆ ವಿಶ್ಲೇಷಣೆ: ಪ್ರಶ್ನೆಪತ್ರಿಕೆ ಹೇಗಿತ್ತು? ವಿದ್ಯಾರ್ಥಿಗಳ ಪ್ರತಿಕ್ರಿಯೆ ಏನು? -
Karnataka Weather: ರಾಜ್ಯದಲ್ಲಿಂದು ಭಾರಿ ಮಳೆ ಮುನ್ಸೂಚನೆ; ಬೆಂಗಳೂರು ಹವಾಮಾನ ಹೇಗಿದೆ? -
Gold Rate: ಮಾರುಕಟ್ಟೆಯಲ್ಲಿ ಇಂದಿನ ನಿಖರ ಚಿನ್ನ, ಬೆಳ್ಳಿ ಬೆಲೆ ಎಷ್ಟು? ಇಲ್ಲಿದೆ ದರ ಪಟ್ಟಿ -
SSLC ಪರೀಕ್ಷೆ-1ರಲ್ಲಿ ಅಂಕ ಕಡಿಮೆಯಾಗಿದೆಯೇ? ಚಿಂತೆ ಬಿಡಿ, ಮೇ 18ರಿಂದ ನಡೆಯುವ ಪರೀಕ್ಷೆ-2ಕ್ಕೆ ಸಜ್ಜಾಗಿ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
Bengaluru: ಪಬ್ನಲ್ಲಿ 150 ರೂ. ಕೊಟ್ಟು ಆರ್ಡರ್ ಮಾಡಿದ್ರೆ ಬಂದಿದ್ದು ಬರೀ ಹಪ್ಪಳ-ಸಂಡಿಗೆ: ದಂಗಾದ ಗ್ರಾಹಕ -
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ












Click it and Unblock the Notifications