ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಅಸಿಸ್ಟೆಂಟ್ ಸಬ್ ಇನ್ಸ್ ಪೆಕ್ಟರ್, ಕಾನ್ಸ್ ಟೇಬಲ್ ಹುದ್ದೆಗಳ ನೇಮಕಾತಿ

|
Google Oneindia Kannada News

ಬೆಂಗಳೂರು, ಜನವರಿ 01: ಭಾರತದಾದ್ಯಂತ ಕೇಂದ್ರ ಕೈಗಾರಿಕಾ ಭದ್ರತಾ ಪಡೆಯಲ್ಲಿ ಖಾಲಿ ಇರುವ ವಿವಿಧ 118 ಪೊಲೀಸ್ ಹುದ್ದೆಗಳ ನೇಮಕಾತಿಗೆ ಆನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

UPSCಯಲ್ಲಿ ವಿವಿಧ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನUPSCಯಲ್ಲಿ ವಿವಿಧ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ

31 ಅಸಿಸ್ಟೆಂಟ್ ಸಬ್ ಇನ್ಸ್ ಪೆಕ್ಟರ್ ಹಾಗೂ 87 ಹೆಡ್ ಕಾನ್ಸ್ ಟೇಬಲ್ ಒಟ್ಟು 118 ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದ್ದು, ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ನಿಗದಿತ ದಿನಾಂಕ ಜನವರಿ 25, 2018ರೊಳಗೆ ಅರ್ಜಿ ಸಲ್ಲಿಸಲು ಕೋರಲಾಗಿದೆ.

CISF Recruitment 2018 Apply For 118 Various Posts

ಹುದ್ದೆಗಳು: 118

1. ಅಸಿಸ್ಟೆಂಟ್ ಸಬ್ ಇನ್ಸ್ ಪೆಕ್ಟರ್

* ವಿದ್ಯಾರ್ಹತೆ: ಅಸಿಸ್ಟೆಂಟ್ ಸಬ್ ಇನ್ಸ್ ಪೆಕ್ಟರ್ ಹುದ್ದೆಗೆ ಅರ್ಜಿ ಸಲ್ಲಿಸಲು ಇಚ್ಛಿಸುವ ಅಭ್ಯರ್ಥಿಗಳು ಮಾನ್ಯತೆ ಪಡೆದಿರುವ ವಿಶ್ವವಿದ್ಯಾಲಯಗಳಲ್ಲಿ ಪದವಿ (ಡಿಗ್ರಿ) ಪಡೆದಿರಬೇಕು.

* ವಯೋಮಿತಿ: 20 ರಿಂದ 25 ವರ್ಷ ವಯೋಮತಿಯನ್ನು ನಿಗದಿ ಪಡಿಸಲಾಗಿದೆ.

2. ಹೆಡ್ ಕಾನ್ಸ್ ಟೇಬಲ್ :

* ವಿದ್ಯಾರ್ಹತೆ: ಹೆಡ್ ಕಾನ್ಸ್ ಟೇಬಲ್ ಹುದ್ದೆಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು 10+2 ಅಂದರೆ ಸೆಕೆಂಡ್ ಪಿಯುಸಿ ತೇರ್ಗಡೆಯಾಗರಬೇಕು.

* ವಯೋಮಿತಿ: ಕನಿಷ್ಠ 18 ರಿಂದ ಗರಿಷ್ಟ 23 ವರ್ಷ ವಯೋಮತಿಯನ್ನು ನಿಗದಿ ಪಡಿಸಲಾಗಿದೆ.

ಇನ್ನು ಈ ಬಗ್ಗೆ ಹೆಚ್ಚಿನ ಮಾಹಿತಿ ತಿಳಿದುಕೊಳ್ಳಲು ಇಲ್ಲಿ ಕ್ಲಿಕ್ಕಿಸಿ.

English summary
Central Industrial security force recruitment 2018 notification has been released for the recruitment of total 118 (One hundred and Eighteen) jobs out of which 31 (Thirty One) jobs for Assistant Sub-Inspector (Executive) and 87 (Eighty Seven) jobs for Head Constable (General Duty). Job seekers should apply online before 25th January 2018.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X