ಸಿಐಎಸ್‌ಎಫ್‌ನಲ್ಲಿ 447 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ

ಬೆಂಗಳೂರು, ಫೆಬ್ರವರಿ 19 : ಕೇಂದ್ರೀಯ ಕೈಗಾರಿಕಾ ಭದ್ರತಾ ಪಡೆ (ಸಿಐಎಸ್ಎಫ್) ನಲ್ಲಿ ಕಾನ್ಸ್‌ಟೇಬಲ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 19 ಮಾರ್ಚ್ 2018.

ಸಿಐಎಸ್‌ಎಫ್‌ನಲ್ಲಿ 447 ಪುರುಷ ಕಾನ್ಸ್‌ಟೇಬಲ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿಗಳನ್ನು ಆಹ್ವಾನಿಸಲಾಗಿದೆ. ವೇತನ 5200 ರಿಂದ 20200 ರೂ.ಗಳು. ಮಾರ್ಚ್ 19ರೊಳಗೆ ಆಸಕ್ತ ಅಭ್ಯರ್ಥಿಗಳು ಅರ್ಜಿಗಳನ್ನು ಸಲ್ಲಿಸಬಹುದಾಗಿದೆ.

ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಮೆಟ್ರಿಕ್ಯುಲೇಷನ್ ಅಥವ ತತ್ಸಮಾನ ಕೋರ್ಸ್‌ಗಳನ್ನು ಮಾನ್ಯತೆ ಪಡೆದ ಬೋರ್ಡ್‌ಗಳಿಂದ ಪೂರ್ಣಗೊಳಿಸಿರಬೇಕು.

CISF recruitment 2018 : Apply for 447 constable posts

ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ 21 ರಿಂದ 27 ವರ್ಷದ ವಯೋಮಿತಿ ನಿಗದಿ ಮಾಡಲಾಗಿದೆ. 19/3/2018ಕ್ಕೆ ಅನ್ವಯವಾಗುವಂತೆ.

ಪ್ರಮುಖ ಅಂಶಗಳು

* ಎಐಎಸ್‌ಎಫ್‌ನಲ್ಲಿ ಹುದ್ದೆಗಳ ಭರ್ತಿ

* 447 ಪುರುಷ ಕಾನ್ಸ್‌ಟೇಬಲ್ ಹುದ್ದೆ

* ಕೆಲಸದ ಸ್ಥಳ : ದೇಶದ ಯಾವುದೇ ನಗರ

* ಕೊನೆಯ ದಿನಾಂಕ : ಮಾರ್ಚ್ 19, 2018

ಹೆಚ್ಚಿನ ಮಾಹಿತಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಯುಪಿಎಸ್‌ಸಿ ನೇಮಕಾತಿ : ಕೇಂದ್ರ ಲೋಕಸೇವಾ ಆಯೋಗ 782 ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿಗಳನ್ನು ಆಹ್ವಾನಿಸಿದೆ. ಈ ಪೈಕಿ ಅರಣ್ಯ ಇಲಾಖೆಯಲ್ಲಿ 110 ಹುದ್ದೆಗಳಿದ್ದುಆಸಕ್ತರು, ಅರ್ಹ ಅಭ್ಯರ್ಥಿಗಳು ಮಾರ್ಚ್ 6, 2018ರೊಳಗೆ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ. ವಿವರಗಳು ಇಲ್ಲಿವೆ

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+