ಕೇಂದ್ರ ಕೈಗಾರಿಕಾ ಭದ್ರತಾ ಪಡೆಯಲ್ಲಿ 1314 ಹುದ್ದೆಗಳಿಗೆ ಅರ್ಜಿ ಆಹ್ವಾನ
ನವದೆಹಲಿ, ಅಕ್ಟೋಬರ್ 30: ಕೇಂದ್ರ ಕೈಗಾರಿಕಾ ಭದ್ರತಾ ಪಡೆ(CISF)ಯಲ್ಲಿ ಭಾರತದಾದ್ಯಂತ ಖಾಲಿ ಇರುವ 1314 ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನಿಸಲಾಗಿದೆ. ಈ ಹುದ್ದೆಗಳಿಗೆ ಆನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದ್ದು, ಅರ್ಹ ಮತ್ತು ಆಸಕ್ತರು ನಿಗದಿತ ದಿನಾಂಕ ಡಿಸೆಂಬರ್ 09ರೊಳಗೆ ಅರ್ಜಿ ಸಲ್ಲಿಸಬಹುದು ಎಂದು ಅಧಿಕೃತ ವೆಬ್ ತಾಣದಲ್ಲಿ ಪ್ರಕಟಿಸಲಾಗಿದೆ.
ಸಂಸ್ಥೆ ಹೆಸರು: Central Industrial Security Force(CISF)
ಹುದ್ದೆ ಹೆಸರು: Assistant Sub Inspector
ಒಟ್ಟು ಹುದ್ದೆಗಳು: 1314
ಈಶಾನ್ಯ ರೈಲ್ವೆಯಲ್ಲಿ ಕ್ರೀಡಾ ಕೋಟಾದಲ್ಲಿ 25 ಹುದ್ದೆಗಳಿಗೆ ನೇಮಕಾತಿ
ಉದ್ಯೋಗ ಸ್ಥಳ : ಭಾರತದೆಲ್ಲೆಡೆ
ಅರ್ಜಿ ಸಲ್ಲಿಸಲು ಕೊನೆ ದಿನಾಂಕ: ಡಿಸೆಂಬರ್ 09, 2019.
ವಿದ್ಯಾರ್ಹತೆ: ಈ ಹುದ್ದೆಗೆ ಅರ್ಜಿ ಸಲ್ಲಿಸಲು ಇಚ್ಛಿಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ವಿದ್ಯಾಸಂಸ್ಥೆಯಿಂದ ಪದವಿ ಪಡೆಯಬಹುದು.
ವಯೋಮಿತಿ: 35 ವರ್ಷ ವಯೋಮಿತಿ(ಆಗಸ್ಟ್ 01, 2019)
ಆಯ್ಕೆ ವಿಧಾನ: ಸರ್ವೀಸ್ ದಾಖಲೆ, ಲಿಖಿತ ಪರೀಕ್ಷೆ ದೈಹಿಕ ಸಾಮರ್ಥ್ಯ ಪರೀಕ್ಷೆ, ಮೆಡಿಕಲ್ ಟೆಸ್ಟ್ ಮೂಲಕ ಆಯ್ಕೆ
ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಸಲು ಕೊನೆ ದಿನಾಂಕ : 09.12.2019
ಅರ್ಜಿ ಸಲ್ಲಿಸುವ ವಿಧಾನ ಹಾಗೂ ಇನ್ನಿತರ ಮಾಹಿತಿಗಾಗಿ ಕ್ಲಿಕ್ ಮಾಡಿ