ಕೇಂದ್ರ ಕೈಗಾರಿಕಾ ಭದ್ರತಾ ಪಡೆಯಲ್ಲಿ ಹೆಡ್ ಕಾನ್ಸ್ ಟೇಬಲ್ ಹುದ್ದೆ
ನವದೆಹಲಿ, ನವೆಂಬರ್ 19: ಕೇಂದ್ರ ಕೈಗಾರಿಕಾ ಭದ್ರತಾ ಪಡೆ (CISF)ಯಲ್ಲಿ ಭಾರತದಾದ್ಯಂತ ಖಾಲಿ ಇರುವ 300 ಹೆಡ್ ಕಾನ್ಸ್ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನಿಸಲಾಗಿದೆ. ಈ ಹುದ್ದೆಗೆ ಆನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದ್ದು, ಅರ್ಹ ಮತ್ತು ಆಸಕ್ತರು ನಿಗದಿತ ದಿನಾಂಕ ಡಿಸೆಂಬರ್ 17ರೊಳಗೆ ಅರ್ಜಿ ಸಲ್ಲಿಸಬಹುದು ಎಂದು ಅಧಿಕೃತ ವೆಬ್ ತಾಣದಲ್ಲಿ ಪ್ರಕಟಿಸಲಾಗಿದೆ.
ಸಂಸ್ಥೆ ಹೆಸರು: Central Industrial Security Force(CISF)
ಒಟ್ಟು ಹುದ್ದೆಗಳು: 300
ಹುದ್ದೆ ಹೆಸರು: ಹೆಡ್ ಕಾನ್ಸ್ ಟೇಬಲ್
ಉದ್ಯೋಗ ಸ್ಥಳ: ಭಾರತದೆಲ್ಲೆಡೆ
ಅರ್ಜಿ ಸಲ್ಲಿಸಲು ಕೊನೆ ದಿನಾಂಕ: ಡಿಸೆಂಬರ್ 17, 2019.
ವಿದ್ಯಾರ್ಹತೆ: ಈ ಹುದ್ದೆಗೆ ಅರ್ಜಿ ಸಲ್ಲಿಸಲು ಇಚ್ಛಿಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ವಿದ್ಯಾಸಂಸ್ಥೆಯಿಂದ ಇಂಟರ್ ಮೀಡಿಯೆಟ್ ಅಥವಾ ಎಸ್ ಎಸ್ ಎಲ್ ಸಿ ಹಾಗೂ 10+2 ತೇರ್ಗಡೆಯಾಗಿರಬೇಕು. ರಾಜ್ಯ, ದೇಶ, ಅಂತಾರಾಷ್ಟ್ರೀಯ ಮಟ್ಟದಲ್ಲಿ ಕ್ರೀಡೆಯಲ್ಲಿ ಪ್ರತಿನಿಧಿಸಿದ್ದರೆ ಆದ್ಯತೆ.

ವಯೋಮಿತಿ: ಸಾಮಾನ್ಯ/ಮೀಸಲಾತಿ ರಹಿತ ಅಭ್ಯರ್ಥಿಗಳಿಗೆ 18 ರಿಂದ 23 ವರ್ಷ ವಯೋಮಿತಿಯನ್ನು ನಿಗದಿ ಪಡಿಸಲಾಗಿದೆ. ಎಸ್ ಸಿ/ ಎಸ್ಟಿ ಅಭ್ಯರ್ಥಿಗಳಿಗೆ ಗರಿಷ್ಠ ವಯೋಮಿತಿಯಲ್ಲಿ 5 ವರ್ಷ ಹಾಗೂ ಒಬಿಸಿ ಅಭ್ಯರ್ಥಿಗಳಿಗೆ 3 ವರ್ಷ ವಿನಾಯತಿ ಇರುತ್ತದೆ.
ಅರ್ಜಿ ಶುಲ್ಕ:
ಸಾಮಾನ್ಯ/ಒಬಿಸಿ: 100ರು
ಎಸ್ ಸಿ/ ಎಸ್ಟಿ/ ಮಾಜಿ ಯೋಧ: ಯಾವುದೇ ಶುಲ್ಕವಿಲ್ಲ.
ಆಯ್ಕೆ ವಿಧಾನ: ಲಿಖಿತ ಪರೀಕ್ಷೆ ಮೂಲಕ ಈ ಕಾನ್ಸ್ ಟೇಬಲ್ ಹುದ್ದೆಗೆ ಆಯ್ಕೆ ಮಾಡಲಾಗುತ್ತದೆ. ಮೆಡಿಕಲ್ ಪರೀಕ್ಷೆ, ವೃತ್ತಿ ಪರೀಕ್ಷೆ ಸೇರಿದಂತೆ ಇನ್ನಿತರ ಪರೀಕ್ಷೆ.
ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಸಲು ಕೊನೆ ದಿನಾಂಕ : 17.12.2019
ಅರ್ಜಿ ಸಲ್ಲಿಸುವ ವಿಧಾನ ಹಾಗೂ ಇನ್ನಿತರ ಮಾಹಿತಿಗಾಗಿ ಕ್ಲಿಕ್ ಮಾಡಿ
-
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
Vehicle Loan: ವಾಹನ ಮಾಲೀಕರಿಗೆ ಗುಡ್ನ್ಯೂಸ್: ಸಾಲ ಪ್ರಕ್ರಿಯೆ, ಆರ್ಸಿ ಅಪ್ಡೇಟ್ಗೆ ಇನ್ಮುಂದೆ ಆನ್ಲೈನ್ ವ್ಯವಸ್ಥೆ -
Horoscope March 11: ಈ ರಾಶಿಯವರಿಗೆ ಸಿಗಲಿವೆ ಹೊಸ ಅವಕಾಶಗಳು, ಬುದಕಿನಲ್ಲಿ ಯಶಸ್ಸು; ಇಂದಿನ ದಿನ ಭವಿಷ್ಯ -
KEA PGNEET: ಕೆಇಎಯಿಂದ ಮತ್ತೊಂದು ಸುತ್ತಿನ ಸೀಟು ಹಂಚಿಕೆ; 783 ವೈದ್ಯಕೀಯ ಸೀಟುಗಳು ಬಾಕಿ -
ವಾಸ್ತು: ದಕ್ಷಿಣ ಗೇಟು ಶುಭವೋ ಅಥವಾ ಅಶುಭವೋ, ಉತ್ತರ ದ್ವಾರದ ವಾಸ್ತು ರಹಸ್ಯಗಳೇನು ಇಲ್ಲಿದೆ ಸಂಪೂರ್ಣ ಮಾಹಿತಿ -
ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅಸ್ತು: 13 ವರ್ಷಗಳಿಂದ ಹಾಸಿಗೆ ಹಿಡಿದಿದ್ದ ಮಗನಿಗೆ ಮುಕ್ತಿ ನೀಡಲು ಕೋರಿದ್ದ ಪೋಷಕರು -
ಮತ್ತೆ ಶುರುವಾಗುತ್ತಾ ವರ್ಕ್ ಫ್ರಂ ಹೋಮ್? ಇಂಧನ ಕೊರತೆ ಬೆನ್ನಲ್ಲೇ ಹಲವು ದೇಶಗಳಲ್ಲಿ ಕಚೇರಿಗಳಿಗೆ ನಿರ್ಬಂಧ -
ಬೇಸಿಗೆಯಲ್ಲಿ ನೀವು ಚಿಲ್ಡ್ ಬಿಯರ್ ಕುಡಿಯುತ್ತೀರಾ, ಬಾಟಲ್ ಕೆಳಗಿಟ್ಟು ಇದನ್ನು ಓದಿ -
LPG Gas: ದೇಶದಲ್ಲಿ'ಅಡುಗೆ ಅನಿಲ ತುರ್ತು ಪರಿಸ್ಥಿತಿ' ಭೀತಿ; ಡಿಜಿಟಲ್ ಬುಕಿಂಗ್ ಸರ್ವರ್ ಡೌನ್; ಏಜೆನ್ಸಿಗಳ ಮುಂದೆ ಜನರ ಕ್ಯೂ












Click it and Unblock the Notifications