CISF 429 ಹೆಡ್ ಕಾನ್ಸ್ ಟೇಬಲ್ ಹುದ್ದೆಗಳಿಗೆ ಅರ್ಜಿ ಆಹ್ವಾನ

ಬೆಂಗಳೂರು, ಜನವರಿ 21: ಕೇಂದ್ರ ಕೈಗಾರಿಕಾ ಭದ್ರತಾ ಪಡೆ(CISF)ಯಲ್ಲಿ ಭಾರತದಾದ್ಯಂತ ಖಾಲಿ ಇರುವ 429 ಹೆಡ್ ಕಾನ್ಸ್ ಟೇಬಲ್ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನಿಸಲಾಗಿದೆ.

ಈ ಹುದ್ದೆಗೆ ಆನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದ್ದು, ಅರ್ಹ ಮತ್ತು ಆಸಕ್ತರು ನಿಗದಿತ ದಿನಾಂಕ ಫೆಬ್ರವರಿ 20ರೊಳಗೆ ಅರ್ಜಿ ಸಲ್ಲಿಸಬಹುದು ಎಂದು ಅಧಿಕೃತ ವೆಬ್ ತಾಣದಲ್ಲಿ ಪ್ರಕಟಿಸಲಾಗಿದೆ.

CISF Recruitment 2019 apply for 429 Head Constable Posts

ಸಂಸ್ಥೆ ಹೆಸರು: Central Industrial Security Force(CISF)
ಒಟ್ಟು ಹುದ್ದೆಗಳು : 429
ಹುದ್ದೆ ಹೆಸರು: ಹೆಡ್ ಕಾನ್ಸ್ ಟೇಬಲ್
ಉದ್ಯೋಗ ಸ್ಥಳ : ಭಾರತದೆಲ್ಲೆಡೆ
ಅರ್ಜಿ ಸಲ್ಲಿಸಲು ಕೊನೆ ದಿನಾಂಕ : ಫೆಬ್ರವರಿ 20, 2019

ವಿದ್ಯಾರ್ಹತೆ: ಈ ಹುದ್ದೆಗೆ ಅರ್ಜಿ ಸಲ್ಲಿಸಲು ಇಚ್ಛಿಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ವಿದ್ಯಾಸಂಸ್ಥೆಯಿಂದ ಇಂಟರ್ ಮೀಡಿಯೆಟ್ ಅಥವಾ ಎಸ್ ಎಸ್ ಎಲ್ ಸಿ ಹಾಗೂ 10+2 ತೇರ್ಗಡೆಯಾಗಿರಬೇಕು.

ವಯೋಮಿತಿ: 18ರಿಂದ 25 ವರ್ಷ ವಯೋಮಿತಿಯನ್ನು ನಿಗದಿ ಪಡಿಸಲಾಗಿದೆ.

ಸಂಬಳ ನಿರೀಕ್ಷೆ: 25,500 ರು ನಿಂದ 81,100 ರು ಪ್ರತಿ ತಿಂಗಳಿಗೆ

ಆಯ್ಕೆ ವಿಧಾನ: ಲಿಖಿತ ಪರೀಕ್ಷೆ ಮೂಲಕ ಈ ಕಾನ್ಸ್ ಟೇಬಲ್ ಹುದ್ದೆಗೆ ಆಯ್ಕೆ ಮಾಡಲಾಗುತ್ತದೆ.

ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಸುವ ದಿನಾಂಕ ಆರಂಭ : 21/01/2019.
ಅರ್ಜಿ ಸಲ್ಲಿಸಲು ಕೊನೆ ದಿನಾಂಕ : 20/02/019

ಅರ್ಜಿ ಸಲ್ಲಿಸುವ ವಿಧಾನ ಹಾಗೂ ಇನ್ನಿತರ ಮಾಹಿತಿಗಾಗಿ ಕ್ಲಿಕ್ ಮಾಡಿ

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+