ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

CISF 429 ಹೆಡ್ ಕಾನ್ಸ್ ಟೇಬಲ್ ಹುದ್ದೆಗಳಿಗೆ ಅರ್ಜಿ ಆಹ್ವಾನ

|
Google Oneindia Kannada News

ಬೆಂಗಳೂರು, ಜನವರಿ 21: ಕೇಂದ್ರ ಕೈಗಾರಿಕಾ ಭದ್ರತಾ ಪಡೆ(CISF)ಯಲ್ಲಿ ಭಾರತದಾದ್ಯಂತ ಖಾಲಿ ಇರುವ 429 ಹೆಡ್ ಕಾನ್ಸ್ ಟೇಬಲ್ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನಿಸಲಾಗಿದೆ.

ಭಾರತೀಯ ರೈಲ್ವೆಯಲ್ಲಿ 81 ತಾಂತ್ರಿಕ ಹುದ್ದೆಗಳಿವೆ, ಅರ್ಜಿ ಹಾಕಿಭಾರತೀಯ ರೈಲ್ವೆಯಲ್ಲಿ 81 ತಾಂತ್ರಿಕ ಹುದ್ದೆಗಳಿವೆ, ಅರ್ಜಿ ಹಾಕಿ

ಈ ಹುದ್ದೆಗೆ ಆನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದ್ದು, ಅರ್ಹ ಮತ್ತು ಆಸಕ್ತರು ನಿಗದಿತ ದಿನಾಂಕ ಫೆಬ್ರವರಿ 20ರೊಳಗೆ ಅರ್ಜಿ ಸಲ್ಲಿಸಬಹುದು ಎಂದು ಅಧಿಕೃತ ವೆಬ್ ತಾಣದಲ್ಲಿ ಪ್ರಕಟಿಸಲಾಗಿದೆ.

CISF Recruitment 2019 apply for 429 Head Constable Posts

ಸಂಸ್ಥೆ ಹೆಸರು: Central Industrial Security Force(CISF)
ಒಟ್ಟು ಹುದ್ದೆಗಳು : 429
ಹುದ್ದೆ ಹೆಸರು: ಹೆಡ್ ಕಾನ್ಸ್ ಟೇಬಲ್
ಉದ್ಯೋಗ ಸ್ಥಳ : ಭಾರತದೆಲ್ಲೆಡೆ
ಅರ್ಜಿ ಸಲ್ಲಿಸಲು ಕೊನೆ ದಿನಾಂಕ : ಫೆಬ್ರವರಿ 20, 2019

ದಾವಣಗೆರೆ ಕೋರ್ಟ್‌ನಲ್ಲಿ 28 ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ ದಾವಣಗೆರೆ ಕೋರ್ಟ್‌ನಲ್ಲಿ 28 ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ

ವಿದ್ಯಾರ್ಹತೆ: ಈ ಹುದ್ದೆಗೆ ಅರ್ಜಿ ಸಲ್ಲಿಸಲು ಇಚ್ಛಿಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ವಿದ್ಯಾಸಂಸ್ಥೆಯಿಂದ ಇಂಟರ್ ಮೀಡಿಯೆಟ್ ಅಥವಾ ಎಸ್ ಎಸ್ ಎಲ್ ಸಿ ಹಾಗೂ 10+2 ತೇರ್ಗಡೆಯಾಗಿರಬೇಕು.

ವಯೋಮಿತಿ: 18ರಿಂದ 25 ವರ್ಷ ವಯೋಮಿತಿಯನ್ನು ನಿಗದಿ ಪಡಿಸಲಾಗಿದೆ.

ಸಂಬಳ ನಿರೀಕ್ಷೆ: 25,500 ರು ನಿಂದ 81,100 ರು ಪ್ರತಿ ತಿಂಗಳಿಗೆ

ಆಯ್ಕೆ ವಿಧಾನ: ಲಿಖಿತ ಪರೀಕ್ಷೆ ಮೂಲಕ ಈ ಕಾನ್ಸ್ ಟೇಬಲ್ ಹುದ್ದೆಗೆ ಆಯ್ಕೆ ಮಾಡಲಾಗುತ್ತದೆ.

ಭಾರತೀಯ ಸೇನೆಯಲ್ಲಿ ಎನ್ ಸಿಸಿ ಕೋಟಾದಲ್ಲಿ 55 ಹುದ್ದೆಗಳಿವೆ ಭಾರತೀಯ ಸೇನೆಯಲ್ಲಿ ಎನ್ ಸಿಸಿ ಕೋಟಾದಲ್ಲಿ 55 ಹುದ್ದೆಗಳಿವೆ

ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಸುವ ದಿನಾಂಕ ಆರಂಭ : 21/01/2019.
ಅರ್ಜಿ ಸಲ್ಲಿಸಲು ಕೊನೆ ದಿನಾಂಕ : 20/02/019

ಅರ್ಜಿ ಸಲ್ಲಿಸುವ ವಿಧಾನ ಹಾಗೂ ಇನ್ನಿತರ ಮಾಹಿತಿಗಾಗಿ ಕ್ಲಿಕ್ ಮಾಡಿ

English summary
2019 notification has been released on official website for the recruitment of 429 Head Constable Posts.The candidate who is looking for following post can apply online application from 21.01.2019 and before 20.02.2019.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X