CISF ನೇಮಕಾತಿ: 914 ಕಾನ್ಸ್ ಟೇಬಲ್ ಹುದ್ದೆಗಳಿಗೆ ಅರ್ಜಿ ಆಹ್ವಾನ
ನವದೆಹಲಿ, ಸೆ. 17: ಕೇಂದ್ರ ಕೈಗಾರಿಕಾ ಭದ್ರತಾ ಪಡೆ (CISF)ಯಲ್ಲಿ ಭಾರತದಾದ್ಯಂತ ಖಾಲಿ ಇರುವ 914 ಕಾನ್ಸ್ ಟೇಬಲ್, ಟ್ರೇಡ್ಸ್ ಮನ್ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನಿಸಲಾಗಿದೆ.
ಈ ಹುದ್ದೆಗೆ ಆನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದ್ದು, ಅರ್ಹ ಮತ್ತು ಆಸಕ್ತರು ನಿಗದಿತ ದಿನಾಂಕ ಅಕ್ಟೋಬರ್ 29ರೊಳಗೆ ಅರ್ಜಿ ಸಲ್ಲಿಸಬಹುದು ಎಂದು ಅಧಿಕೃತ ವೆಬ್ ತಾಣದಲ್ಲಿ ಪ್ರಕಟಿಸಲಾಗಿದೆ.
ಸಂಸ್ಥೆ ಹೆಸರು: Central Industrial Security Force(CISF)
ಒಟ್ಟು ಹುದ್ದೆಗಳು: 914
ಹುದ್ದೆ ಹೆಸರು: ಕಾನ್ಸ್ ಟೇಬಲ್/ ಟ್ರೇಡ್ಸ್ ಮನ್
ಅರ್ಜಿ ಸಲ್ಲಿಸಲು ಕೊನೆ ದಿನಾಂಕ : ಅಕ್ಟೋಬರ್ 29, 2019
ವಿದ್ಯಾರ್ಹತೆ: ಈ ಹುದ್ದೆಗೆ ಅರ್ಜಿ ಸಲ್ಲಿಸಲು ಇಚ್ಛಿಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ವಿದ್ಯಾಸಂಸ್ಥೆಯಿಂದ ಇಂಟರ್ ಮೀಡಿಯೆಟ್ ಅಥವಾ ಎಸ್ ಎಸ್ ಎಲ್ ಸಿ ಹಾಗೂ 10+2 ತೇರ್ಗಡೆಯಾಗಿರಬೇಕು.
ವಯೋಮಿತಿ: ಸಾಮಾನ್ಯ/ಮೀಸಲಾತಿ ರಹಿತ ಅಭ್ಯರ್ಥಿಗಳಿಗೆ 18 ರಿಂದ 23 ವರ್ಷ ವಯೋಮಿತಿಯನ್ನು ನಿಗದಿ ಪಡಿಸಲಾಗಿದೆ. ಎಸ್ ಸಿ/ ಎಸ್ಟಿ ಅಭ್ಯರ್ಥಿಗಳಿಗೆ ಗರಿಷ್ಠ ವಯೋಮಿತಿಯಲ್ಲಿ 5 ವರ್ಷ ಹಾಗೂ ಒಬಿಸಿ ಅಭ್ಯರ್ಥಿಗಳಿಗೆ 3 ವರ್ಷ ವಿನಾಯತಿ ಇರುತ್ತದೆ.
ಅರ್ಜಿ
ಶುಲ್ಕ:
ಸಾಮಾನ್ಯ/ಒಬಿಸಿ:
100ರು
ಎಸ್
ಸಿ/
ಎಸ್ಟಿ/
ಮಾಜಿ
ಯೋಧ:
ಯಾವುದೇ
ಶುಲ್ಕವಿಲ್ಲ.
ಆಯ್ಕೆ ವಿಧಾನ: ಲಿಖಿತ ಪರೀಕ್ಷೆ ಮೂಲಕ ಈ ಕಾನ್ಸ್ ಟೇಬಲ್ ಹುದ್ದೆಗೆ ಆಯ್ಕೆ ಮಾಡಲಾಗುತ್ತದೆ.
ಪ್ರಮುಖ
ದಿನಾಂಕಗಳು:
ಅರ್ಜಿ
ಸಲ್ಲಿಸುವ
ದಿನಾಂಕ
ಆರಂಭ:
23.09.2019
ಅರ್ಜಿ
ಸಲ್ಲಿಸಲು
ಕೊನೆ
ದಿನಾಂಕ
:
20.10.2019
ಅರ್ಜಿ ಸಲ್ಲಿಸುವ ವಿಧಾನ ಹಾಗೂ ಇನ್ನಿತರ ಮಾಹಿತಿಗಾಗಿ ಕ್ಲಿಕ್ ಮಾಡಿ