ಕೇಂದ್ರ ಕೈಗಾರಿಕಾ ಭದ್ರತಾ ಪಡೆ (CISF)ಯಲ್ಲಿ 2000 ಹುದ್ದೆಗಳಿವೆ
ನವದೆಹಲಿ, ಫೆಬ್ರವರಿ 16: ಭಾರತದಾದ್ಯಂತ ಖಾಲಿ ಇರುವ 2000 ಹೆಡ್ ಕಾನ್ಸ್ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನಿಸಲಾಗಿದೆ. ಈ ಕುರಿತಂತೆ ಅಧಿಕೃತ ಪ್ರಕಟಣೆಯನ್ನು ವೆಬ್ ತಾಣದಲ್ಲಿ ನೀಡಲಾಗಿದೆ. ಈ ಹುದ್ದೆಗೆ ಆನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದ್ದು, ಅರ್ಹ ಮತ್ತು ಆಸಕ್ತರು ನಿಗದಿತ ದಿನಾಂಕ ಮಾರ್ಚ್ 15ರೊಳಗೆ ಅರ್ಜಿ ಸಲ್ಲಿಸಬಹುದು.
ಸಂಸ್ಥೆ ಹೆಸರು: Central Industrial Security Force(CISF)
ಒಟ್ಟು ಹುದ್ದೆಗಳು: 2000
ಹುದ್ದೆ ಹೆಸರು: ಹೆಡ್ ಕಾನ್ಸ್ ಟೇಬಲ್
ಉದ್ಯೋಗ ಸ್ಥಳ: ಭಾರತದೆಲ್ಲೆಡೆ
ಅರ್ಜಿ ಸಲ್ಲಿಸಲು ಕೊನೆ ದಿನಾಂಕ: ಮಾರ್ಚ್ 15, 2021
ವಿದ್ಯಾರ್ಹತೆ: ಈ ಹುದ್ದೆಗೆ ಅರ್ಜಿ ಸಲ್ಲಿಸಲು ಇಚ್ಛಿಸುವ ಅಭ್ಯರ್ಥಿಗಳು ಅಧಿಸೂಚನೆಯನ್ನು ಪರಿಶೀಲಿಸಬಹುದು.

ವಯೋಮಿತಿ: ಸಾಮಾನ್ಯ/ಮೀಸಲಾತಿ ರಹಿತ ಅಭ್ಯರ್ಥಿಗಳಿಗೆ 50 ವರ್ಷ ವಯೋಮಿತಿಯನ್ನು ನಿಗದಿ ಪಡಿಸಲಾಗಿದೆ. ಎಸ್ ಸಿ/ ಎಸ್ಟಿ ಅಭ್ಯರ್ಥಿಗಳಿಗೆ ಗರಿಷ್ಠ ವಯೋಮಿತಿಯಲ್ಲಿ 5 ವರ್ಷ ಹಾಗೂ ಒಬಿಸಿ ಅಭ್ಯರ್ಥಿಗಳಿಗೆ 3 ವರ್ಷ ವಿನಾಯತಿ ಇರುತ್ತದೆ.
ಅರ್ಜಿ ಶುಲ್ಕ: ಯಾವುದೇ ಶುಲ್ಕವಿಲ್ಲ.
ಆಯ್ಕೆ ವಿಧಾನ: ಲಿಖಿತ ಪರೀಕ್ಷೆ, ದಾಖಲೆ ಪರಿಶೀಲನೆ, ಸಂದರ್ಶನ, ಮೆರಿಟ್ ಆಧಾರದ ಮೇಲೆ ಆಯ್ಕೆ.
ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಸಲು ಆರಂಭ ದಿನಾಂಕ: 13/02/2021
ಅರ್ಜಿ ಸಲ್ಲಿಸಲು ಕೊನೆ ದಿನಾಂಕ :15/03/2021
ಅರ್ಜಿ ಸಲ್ಲಿಸುವ ವಿಧಾನ ಹಾಗೂ ಇನ್ನಿತರ ಮಾಹಿತಿಗಾಗಿ ಕ್ಲಿಕ್ ಮಾಡಿ












Click it and Unblock the Notifications