• search
  • Live TV
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಕೇಂದ್ರ ಕೈಗಾರಿಕಾ ಭದ್ರತಾ ಪಡೆ (CISF) 787 ಹುದ್ದೆಗಳಿವೆ

|
Google Oneindia Kannada News

ನವದೆಹಲಿ, ನವೆಂಬರ್ 18: ಭಾರತದಾದ್ಯಂತ ಖಾಲಿ ಇರುವ 787 ಹೆಡ್ ಹೆಡ್ ಕಾನ್ಸ್ ಟೇಬಲ್ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನಿಸಲಾಗಿದೆ. ಈ ಕುರಿತಂತೆ ಅಧಿಕೃತ ಪ್ರಕಟಣೆಯನ್ನು ವೆಬ್ ತಾಣದಲ್ಲಿ ನೀಡಲಾಗಿದೆ. ಈ ಹುದ್ದೆಗೆ ಆನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದ್ದು, ಅರ್ಹ ಮತ್ತು ಆಸಕ್ತರು ನಿಗದಿತ ದಿನಾಂಕ ಡಿಸೆಂಬರ್ 20ರೊಳಗೆ ಅರ್ಜಿ ಸಲ್ಲಿಸಬಹುದು.

ಸಂಸ್ಥೆ ಹೆಸರು: Central Industrial Security Force(CISF)

ಒಟ್ಟು ಹುದ್ದೆಗಳು: 787

ಹುದ್ದೆ ಹೆಸರು: Constable/ Tradesmen

ಉದ್ಯೋಗ ಸ್ಥಳ: ಭಾರತದೆಲ್ಲೆಡೆ

ಅರ್ಜಿ ಸಲ್ಲಿಸಲು ಕೊನೆ ದಿನಾಂಕ: ಡಿಸೆಂಬರ್ 20, 2022
ಸಂಬಳ ನಿರೀಕ್ಷೆ: 25,500 ರು ನಿಂದ 81,100 ರು

DRDO ನೇಮಕಾತಿ 2022: ವಿವಿಧ ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ಆಹ್ವಾನDRDO ನೇಮಕಾತಿ 2022: ವಿವಿಧ ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ಆಹ್ವಾನ

ವಿದ್ಯಾರ್ಹತೆ: ಈ ಹುದ್ದೆಗೆ ಅರ್ಜಿ ಸಲ್ಲಿಸಲು ಇಚ್ಛಿಸುವ ಅಭ್ಯರ್ಥಿಗಳು ಅಧಿಸೂಚನೆಯನ್ನು ಪರಿಶೀಲಿಸಬಹುದು. 12ನೇ ತರಗತಿ ಪಾಸಾಗಿರಬೇಕು ಹಾಗೂ ಮಾನ್ಯತೆ ಪಡೆದ ವಿದ್ಯಾಸಂಸ್ಥೆಯ ಪ್ರಮಾಣ ಪತ್ರ ಹೊಂದಿರತಕ್ಕದ್ದು. ರಾಜ್ಯ, ದೇಶವನ್ನು ಪ್ರತಿನಿಧಿಸಿದ ಕ್ರೀಡಾಪಟುಗಳು ಸೂಕ್ತ ದಾಖಲೆ ಹೊಂದಿರಬೇಕು.

ವಯೋಮಿತಿ: ಸಾಮಾನ್ಯ/ಮೀಸಲಾತಿ ರಹಿತ ಅಭ್ಯರ್ಥಿಗಳಿಗೆ 18 ರಿಂದ 25 ವರ್ಷ ವಯೋಮಿತಿಯನ್ನು ನಿಗದಿ ಪಡಿಸಲಾಗಿದೆ. ಎಸ್ ಸಿ/ ಎಸ್ಟಿ ಅಭ್ಯರ್ಥಿಗಳಿಗೆ ಗರಿಷ್ಠ ವಯೋಮಿತಿಯಲ್ಲಿ 5 ವರ್ಷ ಹಾಗೂ ಒಬಿಸಿ ಅಭ್ಯರ್ಥಿಗಳಿಗೆ 3 ವರ್ಷ ವಿನಾಯತಿ ಇರುತ್ತದೆ.

ಅರ್ಜಿ ಶುಲ್ಕ: ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ 100 ರು
ಮಹಿಳೆ/ ಎಸ್ ಸಿ/ ಎಸ್ಟಿ ಅಭ್ಯರ್ಥಿಗಳಿಗೆ ಯಾವುದೇ ಶುಲ್ಕವಿಲ್ಲ.

ಆಯ್ಕೆ ವಿಧಾನ: ದೈಹಿಕ ಸಾಮರ್ಥ್ಯ ಪರೀಕ್ಷೆ, ಲಿಖಿತ ಪರೀಕ್ಷೆ, ದಾಖಲೆ ಪರಿಶೀಲನೆ, ಸಂದರ್ಶನ, ಮೆರಿಟ್ ಆಧಾರದ ಮೇಲೆ ಆಯ್ಕೆ.

UPSC ನೇಮಕಾತಿ 2022: ಸ್ಟೆನೋಗ್ರಾಫರ್ ಹುದ್ದೆಗಳಿಗೆ ಅರ್ಜಿ ಆಹ್ವಾನUPSC ನೇಮಕಾತಿ 2022: ಸ್ಟೆನೋಗ್ರಾಫರ್ ಹುದ್ದೆಗಳಿಗೆ ಅರ್ಜಿ ಆಹ್ವಾನ

ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಸಲು ಆರಂಭ ದಿನಾಂಕ: 21/11/2022
ಅರ್ಜಿ ಸಲ್ಲಿಸಲು ಕೊನೆ ದಿನಾಂಕ : 20/12/2022

ಅರ್ಜಿ ಸಲ್ಲಿಸುವ ವಿಧಾನ
* ಮೊದಲಿಗೆ, ಅಧಿಕೃತ ವೆಬ್‌ಸೈಟ್ cisf.gov.in ಗೆ ಭೇಟಿ ನೀಡಿ
* CISF ಹೆಡ್ ಕಾನ್ಸ್‌ಟೇಬಲ್ ಉದ್ಯೋಗಗಳ ಅಧಿಸೂಚನೆ 2021-2022 ಅನ್ನು ಡೌನ್‌ಲೋಡ್ ಮಾಡಿ ಮತ್ತು ಪರಿಶೀಲಿಸಿ.
* ಅರ್ಜಿ ನಮೂನೆಯನ್ನು ಪಡೆಯಿರಿ ಮತ್ತು ಅಗತ್ಯವಿರುವ ವಿವರಗಳನ್ನು ಸರಿಯಾಗಿ ಭರ್ತಿ ಮಾಡಿ.
* ಆನ್ ಲೈನ್ ಮೂಲಕ ಅರ್ಜಿ ಶುಲ್ಕ ಪಾವತಿಯನ್ನು ಪೂರ್ಣಗೊಳಿಸಿ.
* ಅಂತಿಮವಾಗಿ, ಅರ್ಜಿ ನಮೂನೆಯನ್ನು ಸಂಬಂಧಪಟ್ಟ ಅಂಚೆ ವಿಳಾಸಕ್ಕೆ ಕಳುಹಿಸಿ.

ಅರ್ಜಿ ಸಲ್ಲಿಸುವ ವಿಧಾನ ಹಾಗೂ ಇನ್ನಿತರ ಮಾಹಿತಿಗಾಗಿ ಕ್ಲಿಕ್ ಮಾಡಿ

English summary
CISF recruitment 2022 notification has been released on official website for the recruitment of Constable/ Tradesmen vacancy vacancies at Central Industrial Security Force (CISF).
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X