1319 ಹುದ್ದೆಗಳಿಗೆ ಕೋಲ್ ಇಂಡಿಯಾ ಲಿಮಿಟೆಡ್ ಅರ್ಜಿ ಆಹ್ವಾನ
ಬೆಂಗಳೂರು, ಫೆಬ್ರವರಿ. 08 : ಕೋಲ್ ಇಂಡಿಯಾ ಲಿಮಿಟೆಡ್ ನಲ್ಲಿ ಖಾಲಿ ಇರುವ 1319 ಮ್ಯಾನೇಜ್ಮೆಂಟ್ ಟ್ರೈನಿ ಹುದ್ದೆಗಳಿಗೆ ಆನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ನಿಗದಿತ ದಿನಾಂಕ ಫೆಬ್ರವರಿ 24ರೊಳಗೆ ಅರ್ಜಿ ಸಲ್ಲಿಸಬಹುದು.

ಹುದ್ದೆ: ಮ್ಯಾನೇಜ್ಮೆಂಟ್ ಟ್ರೈನಿ(1319)
ಸ್ಥಳ: ಭಾರತದಾದ್ಯಂತ
ವೇತನ ಶ್ರೇಣಿ: 20600 ರಿಂದ 46500 ರು, (ತಿಂಗಳಿಗೆ)
ಆಯ್ಕೆ ವಿಧಾನ: ಲಿಖಿತ ಪರೀಕ್ಷೆ ಮತ್ತು ವೈಯಕ್ತಿಕ ಸಂದರ್ಶನಗಳ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ.
ವಯೋಮಿತಿ: 18 ವರ್ಷಕ್ಕಿಂತ ಮೇಲ್ಪಟ್ಟ ಹಾಗೂ 30ವರ್ಷದೊಳಗಿನ ಅಭ್ಯರ್ಥಿಗಳು ಈ ಮ್ಯಾನೇಜ್ಮೆಂಟ್ ಟ್ರೈನಿ ಹುದ್ದೆಗೆ ಅರ್ಜಿ ಸಲ್ಲಿಸಲು ಅರ್ಹರಾಗಿರುತ್ತಾರೆ.
ವಿದ್ಯಾಭ್ಯಾಸ: ಬಿಇ, ಬಿ,ಟೆಕ್, ಬಿಎಸ್ ಇನಲ್ಲಿ ಇಂಜಿನಿಯರಿಂಗ್, ಸಿಎ ಪದವಿ, ಡಿಗ್ರಿ, ಡಿಪ್ಲಮೋನಲ್ಲಿ ಕನಿಷ್ಠ 60% ಅಂಕದೊಂದಿಗೆ ಉತ್ತೀರ್ಣರಾಗಿರಬೇಕು.
ಅರ್ಜಿ ಸಲ್ಲಿಕೆ ಹೇಗೆ? ಹಾಗೂ ಇತರೆ ಹೆಚ್ಚಿನ ಮಾಹಿತಿಗಾಗಿ ಇಲ್ಲಿ ಕ್ಲಿಕ್ಕಿಸಿ












Click it and Unblock the Notifications