35 ಹುದ್ದೆ ಭರ್ತಿಗೆ ಅರ್ಜಿ ಆಹ್ವಾನಿಸಿದ ಕೊಚ್ಚಿನ್ ಶಿಪ್ ಯಾರ್ಡ್

ಬೆಂಗಳೂರು, ಆಗಸ್ಟ್ 13 : ಸಿಎಸ್‍ಎಲ್ 35 ಹುದ್ದೆಗಳನ್ನು ಭರ್ತಿ ಮಾಡುತ್ತಿದೆ. ಆನ್‌ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲು 20 ಆಗಸ್ಟ್ 2018 ಕೊನೆಯ ದಿನವಾಗಿದೆ.

ಕೊಚ್ಚಿನ್ ಶಿಪ್ ಯಾರ್ಡ್ ಲಿಮಿಟೆಡ್ (ಸಿಎಸ್‍ಎಲ್) 35 ಎಕ್ಸಿಕ್ಯೂಟೀವ್ ಟ್ರೇನಿ ಹುದ್ದೆಗಳನ್ನು ಭರ್ತಿ ಮಾಡುತ್ತಿದೆ. ಆಯ್ಕೆಯಾದ ಅಭ್ಯರ್ಥಿಗಳು ದೇಶದ ಯಾವುದೇ ನಗದಲ್ಲಿ ಕೆಲಸ ಮಾಡಲು ಸಿದ್ಧರಿರಬೇಕು.

ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಪದವಿ ಮೆಕಾನಿಕಲ್/ಎಲೆಕ್ಟ್ರಿಕಲ್/ಸಿವಿಲ್/ಎಲೆಕ್ಟ್ರಾನಿಕ್ಸ್/ಕಂಪ್ಯೂಟರ್ ಸೈನ್ಸ್/ಐಎಸ್ ಅಥವ ಮಾಸ್ಟರ್ ಡಿಗ್ರಿ ಇನ್ ಕಂಪ್ಯೂಟರ್ ಅಪ್ಲಿಕೇಶನ್/ಕಂಪ್ಯೂಟರ್ ಸೈನ್ಸ್ ಅನ್ನು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಶೇ 65ರಷ್ಟು ಅಂಕಗಳೊಂದಿಗೆ ಪೂರ್ಣಗೊಳಿಸಿರಬೇಕು. ಎಸ್‌ಸಿ/ಎಸ್‌ಟಿ/ಒಬಿಸಿ/ಅಂಗವಿಕಲ ಅಭ್ಯರ್ಥಿಗಳಿಗೆ ಶೇ 55ರಷ್ಟು ಅಂಕಗಳು.

Cochin Shipyard recruitment 2018 for 35 Executive Trainees

ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ 27 ವರ್ಷದ ವಯೋಮಿತಿ ನಿಗದಿ ಮಾಡಲಾಗಿದೆ. 20 ಆಗಸ್ಟ್ 2018ಕ್ಕೆ ಅನ್ವಯವಾಗುವಂತೆ. ಎಸ್‌ಸಿ ಮತ್ತು ಎಸ್‌ಟಿ ವರ್ಗದ ಅಭ್ಯರ್ಥಿಗಳಿಗೆ 5 ವರ್ಷ, ಒಬಿಸಿ ಅಭ್ಯರ್ಥಿಗಳಿಗೆ 3, ಅಂಗವಿಕಲ ಅಭ್ಯರ್ಥಿಗಳಿಗೆ 10 ವರ್ಷದ ವಯೋಮಿತಿ ಸಡಿಲಿಕೆ ಇರುತ್ತದೆ.

ಅರ್ಜಿ ಶುಲ್ಕ ಎಸ್‌ಸಿ/ಎಸ್‌ಟಿ/ಅಂಗವಿಕಲ ಅಭ್ಯರ್ಥಿಗಳಿಗೆ ಯಾವುದೇ ಅರ್ಜಿ ಶುಲ್ಕವಿಲ್ಲ. ಇತರೆ ಅಭ್ಯರ್ಥಿಗಳಿಗೆ 750 ರೂ.ಗಳು.

ವೇತನ ಶ್ರೇಣಿ 50000 ಪ್ರತಿ ತಿಂಗಳು.

ಹೆಚ್ಚಿನ ಮಾಹಿತಿಗಾಗಿ ಇಲ್ಲಿ ಕ್ಲಿಕ್ ಮಾಡಿ

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+