ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿ ಕರೆದ ಕೊಚ್ಚಿನ್ ಶಿಪ್ ಯಾರ್ಡ್

ಬೆಂಗಳೂರು, ಏಪ್ರಿಲ್ 08 : ಕೊಚ್ಚಿನ್ ಶಿಪ್ ಯಾರ್ಡ್‌ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಅರ್ಜಿಗಳನ್ನು ಸಲ್ಲಿಸಲು 24/4/2019 ಕೊನೆಯ ದಿನವಾಗಿದೆ.

ಲೋಕಸಭಾ ಚುನಾವಣೆ 2019 : ವಿಶೇಷ ಪುಟ | ಗ್ಯಾಲರಿ

ಕೊಚ್ಚಿನ್ ಶಿಪ್ ಯಾರ್ಡ್‌ನಲ್ಲಿ ಸೀನಿಯರ್ ಪ್ರಾಜೆಕ್ಟ್ ಆಫೀಸರ್, ಪ್ರಾಜೆಕ್ಟ್ ಆಫೀಸರ್ ಸೇರಿದಂತೆ 40 ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದೆ. ಆಯ್ಕೆಯಾದ ಅಭ್ಯರ್ಥಿಗಳು ದೇಶದ ಯಾವುದೇ ನಗರದಲ್ಲಿ ಕೆಲಸ ಮಾಡಬೇಕಿದೆ.

ಸೀನಿಯರ್ ಪ್ರಾಜೆಕ್ಟ್ ಆಫೀಸರ್ ಹುದ್ದೆಗೆ ಮೆಕಾನಿಕಲ್‌/ಎಲೆಕ್ಟ್ರಿಕಲ್/ಎಲೆಕ್ಟ್ರಾನಿಕ್ಸ್/ಸಿವಿಲ್ ಇಂಜಿನಿಯರಿಂಗ್‌ನಲ್ಲಿ ಶೇ 60ರಷ್ಟು ಅಂಕಗಳೊಂದಿಗೆ ಪದವಿಯನ್ನು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಪಡೆದಿರಬೇಕು.

Cochin Shipyard recruitment 2019 apply for 40 Project Officer Post

ಪ್ರಾಜೆಕ್ಟ್ ಆಫೀಸರ್ ಹುದ್ದೆಗೆ ಮೆಕಾನಿಕಲ್‌/ಎಲೆಕ್ಟ್ರಿಕಲ್/ಎಲೆಕ್ಟ್ರಾನಿಕ್ಸ್/ಸಿವಿಲ್/Instrumentation ಇಂಜಿನಿಯರಿಂಗ್‌ನಲ್ಲಿ ಶೇ 60ರಷ್ಟು ಅಂಕಗಳೊಂದಿಗೆ ಪದವಿಯನ್ನು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಪಡೆದಿರಬೇಕು.

ಕಂಪ್ಯೂಟರ್ ಸೈನ್ಸ್/ಇನ್‌ಫರ್‌ಮೇಷನ್ ಟೆಕ್ನಾಲಜಿ ಅಥವ ಮಾಸ್ಟರ್ ಡಿಗ್ರಿ ಇನ್ ಕಂಪ್ಯೂಟರ್ ಸೈನ್ಸ್/ಕಂಪ್ಯೂಟರ್ ಅಪ್ಲಿಕೇಶನ್/ಇನ್‌ಫರ್‌ಮೇಷನ್ ಟೆಕ್ನಾಲಜಿಯನ್ನು ಶೇ 60ರಷ್ಟು ಅಂಕಗಳೊಂದಿಗೆ ಮಾನ್ಯತೆ ಪಡೆದ ಸಂಸ್ಥೆಯಿಂದ ಪಡೆದಿರಬೇಕು.

ವಯೋಮಿತಿ : ಸೀನಿಯರ್ ಪ್ರಾಜೆಕ್ಟ್ ಆಫೀಸರ್ ಹುದ್ದೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ 35, ಪ್ರಾಜೆಕ್ಟ್ ಆಫೀಸರ್ ಹುದ್ದೆಗೆ 30 ವರ್ಷದ ವಯೋಮಿತಿ ನಿಗದಿ ಮಾಡಲಾಗಿದೆ. ಅಭ್ಯರ್ಥಿಗಳನ್ನು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ.

ಅರ್ಜಿ ಶುಲ್ಕ : ಎಸ್‌ಸಿ/ಎಸ್‌ಟಿ/ಅಂಗವಿಕಲ ಅಭ್ಯರ್ಥಿಗಳಿಗೆ ಯಾವುದೇ ಶುಲ್ಕ ಇರುವುದಿಲ್ಲ. ಇತರ ಅಭ್ಯರ್ಥಿಗಳಿಗೆ 200 ರೂ. ಶುಲ್ಕ ನಿಗದಿ ಮಾಡಲಾಗಿದೆ.

ಅರ್ಜಿ ಸಲ್ಲಿಕೆ ಹೇಗೆ : ಅಭ್ಯರ್ಥಿಗಳು ಭರ್ತಿ ಮಾಡಿದ ಅರ್ಜಿಗೆ ಅಗತ್ಯ ದಾಖಲೆಗಳನ್ನು ಲಗತ್ತಿಸಿ ಅಂಚೆ ಮೂಲಕ ಕಳಿಸಬಹುದಾಗಿದೆ.

ಅರ್ಜಿ ಕಳಿಸಲು ವಿಳಾಸ

The Chief General Manager (HR & Training),
Cochin Shipyard Ltd,
Perumanoor P.O, Kochi-682015

ಹೆಚ್ಚಿನ ಮಾಹಿತಿಗಾಗಿ ಇಲ್ಲಿ ಕ್ಲಿಕ್ ಮಾಡಿ

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+