ಕಾಫಿ ಮಂಡಳಿಯಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ

ಬೆಂಗಳೂರು, ಫೆಬ್ರವರಿ 15: ಕಾಫಿ ಮಂಡಳಿ 2019ನೇ ಸಾಲಿನ ನೇಮಕಾತಿ ಕುರಿತಂತೆ ತನ್ನ ಅಧಿಕೃತ ವೆಬ್ ತಾಣದಲ್ಲಿ ಪ್ರಕಟಣೆ ಹೊರಡಿಸಿದೆ. ಅರ್ಹ ಆಸಕ್ತ ಅಭ್ಯರ್ಥಿಗಳು ತಮ್ಮ ಅರ್ಜಿಯನ್ನು ಮಾರ್ಚ್ 11, 2019ರೊಳಗೆ ಸಲ್ಲಿಸಬಹುದು.

ಸಂಸ್ಥೆ ಹೆಸರು: ಭಾರತೀಯ ಕಾಫಿ ಮಂಡಳಿ
ಒಟ್ಟು ಹುದ್ದೆ : ವಿವಿಧ ಹುದ್ದೆಗಳು
ಹುದ್ದೆ ಹೆಸರು: ಪ್ರಾಜೆಕ್ಟ್ ಸಹಾಯಕ
ಉದ್ಯೋಗ ಸ್ಥಳ : ಬೆಂಗಳೂರು
ಅರ್ಜಿ ಸಲ್ಲಿಸಲು ಕೊನೆ ದಿನಾಂಕ : ಮಾರ್ಚ್ 11, 2019

ವಿದ್ಯಾರ್ಹತೆ : ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಸಂಬಂಧಪಟ್ಟ ವಿಷಯದಲ್ಲಿ ಡಿಪ್ಲೋಮಾ ಪಡೆದಿರಬೇಕು.

Coffee Board Recruitment 2019 apply for Various Assistant Post.

ವಯೋಮಿತಿ:
ಕನಿಷ್ಠ 21 ವರ್ಷದಿಂದ ಗರಿಷ್ಠ 40 ವರ್ಷಗಳು

ನೇಮಕಾತಿ : ಲಿಖಿತ ಪರೀಕ್ಷೆ ಹಾಗೂ ವಯಕ್ತಿಕ ಸಂದರ್ಶನ.

ಅರ್ಜಿ ಸಲ್ಲಿಸುವ ವಿಧಾನ:
ಅರ್ಜಿಯನ್ನು ಡೌನ್ ಲೋಡ್ ಮಾಡಿಕೊಂಡು ತುಂಬಬೇಕು. ಭರ್ತಿ ಮಾಡಿದ ಅರ್ಜಿ ಜತೆಗೆ ಫೋಟೋಪ್ರತಿಗಳು, ಸಂಬಂಧಪಟ್ಟ ದಾಖಲೆಗಳಿಗೆ ಸ್ವಹಸ್ತಾಕ್ಷರಗಳನ್ನು ಹಾಕಿರಬೇಕು. ವಯೋಮಿತಿ, ವಿದ್ಯಾರ್ಹತೆ, ಜಾತಿ ಪ್ರಮಾಣ ಪತ್ರ ಇನ್ನಿತರ ದಾಖಲೆಗಳ ಜತೆಗೆ ಅರ್ಜಿಯನ್ನು ಈ ಕೆಳಕಂಡ ವಿಳಾಸಕ್ಕೆ ಕಳಿಸತಕ್ಕದ್ದು.

ಪ್ರಾಜೆಕ್ಟ್ ಕೋ ಆರ್ಡಿನೇಟರ್
ಟ್ರೈಬಲ್ ಕಾಫಿ ಪ್ರಾಜೆಕ್ಟ್, ಕಾಫಿ ಬೋರ್ಡ್
ನಂ.1, ಡಾ. ಬಿ. ಆರ್ ಅಂಬೇಡ್ಕರ್ ವೀಧಿ.
ಬೆಂಗಳೂರು -560001

ಅರ್ಜಿ ಸಲ್ಲಿಸಲು ಬೇಕಾದ ಇನ್ನಿತರ ಮಾಹಿತಿಗಳನ್ನು ತಿಳಿಯಲು ಈ ಲಿಂಕ್ ಕ್ಲಿಕ್ ಮಾಡಿ

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+