ಕೇಂದ್ರ ಮಾಲಿನ್ಯ ನಿಯಂತ್ರಣ ಮಂಡಳಿಯಲ್ಲಿ 42 ಹುದ್ದೆಗಳಿವೆ
ನವದೆಹಲಿ, ಜುಲೈ 15: ಕೇಂದ್ರ ಮಾಲಿನ್ಯ ನಿಯಂತ್ರಣ ಮಂಡಳಿ (CPCB) ತನ್ನ 2019ನೇ ಸಾಲಿನ ನೇಮಕಾತಿಗಾಗಿ ಅಧಿಕೃತ ವೆಬ್ ತಾಣದಲ್ಲಿ ಪ್ರಕಟಣೆ ಹೊರಡಿಸಲಾಗಿದೆ. ಜ್ಯೂನಿಯರ್ ರಿಸರ್ಚ್ ಫೆಲೋ ಹುದ್ದೆ ಗಳಿಗೆ ವಾಕ್ ಇನ್ ಸಂದರ್ಶನ ನಡೆಸಲಾಗುತ್ತಿದೆ. ಅರ್ಹ, ಆಸಕ್ತರು ವಾಕ್ ಇನ್ ಸಂದರ್ಶನಕ್ಕೆ ಹಾಜರಾಗಬಹುದು.
ಸಂಸ್ಥೆ ಹೆಸರು: Central Pollution Control Board
ಹುದ್ದೆ ಹೆಸರು : ಜ್ಯೂನಿಯರ್ ರಿಸರ್ಚ್ ಅಸೋಸಿಯೇಟ್, ಕನ್ಸಲ್ಟಂಟ್
ಒಟ್ಟು ಹುದ್ದೆ: 42
ಉದ್ಯೋಗ ಸ್ಥಳ : ಭಾರತದೆಲ್ಲೆಡೆ
ವಾಕ್ ಇನ್ ಸಂದರ್ಶನ : 25.07.2019
ವಿದ್ಯಾರ್ಹತೆ : ಸರ್ಕಾರದಿಂದ ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ರಸಾಯನಶಾಸ್ತ್ರ, ಜೀವವಿಜ್ಞಾನ, ಪರಿಸರ ವಿಜ್ಞಾನ ಇನ್ನಿತರ ವಿಷಯಗಳಲ್ಲಿ ಸ್ನಾತಕೋತ್ತರ ಪದವಿ, ಪಿಜಿ ಡಿಪ್ಲೋಮಾ, ಪದವಿ.

ವಯೋಮಿತಿ :
ರಿಸರ್ಚ್ ಅಸೋಸಿಯೇಟ್: 35 ವರ್ಷ
ಕನ್ಸಲ್ಟಂಟ್ ಎ : 40 ವರ್ಷ
ಕನ್ಸಲ್ಟಂಟ್ ಬಿ : 45 ವರ್ಷ
ನೇಮಕಾತಿ ಪ್ರಕ್ರಿಯೆ: ವಾಕ್ ಇನ್ ಸಂದರ್ಶನ ಮೂಲಕ ನೇಮಕ.
ಅರ್ಜಿ ಶುಲ್ಕ: ಯಾವುದೇ ಅರ್ಜಿ ಶುಲ್ಕವಿಲ್ಲ.
ಪ್ರಮುಖ ದಿನಾಂಕ : ಅರ್ಜಿ ಸಲ್ಲಿಸಲು ಕೊನೆ ದಿನಾಂಕ 25.07.2019
ಅರ್ಜಿ ಸಲ್ಲಿಸುವ ವಿಧಾನ ಹಾಗೂ ಇನ್ನಿತರ ಹೆಚ್ಚಿನ ಮಾಹಿತಿಗಾಗಿ ಕ್ಲಿಕ್ ಮಾಡಿ












Click it and Unblock the Notifications