ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಕೇಂದ್ರ ಮಾಲಿನ್ಯ ನಿಯಂತ್ರಣ ಮಂಡಳಿಯಲ್ಲಿ 42 ಹುದ್ದೆಗಳಿವೆ

|
Google Oneindia Kannada News

ನವದೆಹಲಿ, ಜುಲೈ 15: ಕೇಂದ್ರ ಮಾಲಿನ್ಯ ನಿಯಂತ್ರಣ ಮಂಡಳಿ (CPCB) ತನ್ನ 2019ನೇ ಸಾಲಿನ ನೇಮಕಾತಿಗಾಗಿ ಅಧಿಕೃತ ವೆಬ್ ತಾಣದಲ್ಲಿ ಪ್ರಕಟಣೆ ಹೊರಡಿಸಲಾಗಿದೆ. ಜ್ಯೂನಿಯರ್ ರಿಸರ್ಚ್ ಫೆಲೋ ಹುದ್ದೆ ಗಳಿಗೆ ವಾಕ್ ಇನ್ ಸಂದರ್ಶನ ನಡೆಸಲಾಗುತ್ತಿದೆ. ಅರ್ಹ, ಆಸಕ್ತರು ವಾಕ್ ಇನ್ ಸಂದರ್ಶನಕ್ಕೆ ಹಾಜರಾಗಬಹುದು.

ಸಂಸ್ಥೆ ಹೆಸರು: Central Pollution Control Board
ಹುದ್ದೆ ಹೆಸರು : ಜ್ಯೂನಿಯರ್ ರಿಸರ್ಚ್ ಅಸೋಸಿಯೇಟ್, ಕನ್ಸಲ್ಟಂಟ್
ಒಟ್ಟು ಹುದ್ದೆ: 42
ಉದ್ಯೋಗ ಸ್ಥಳ : ಭಾರತದೆಲ್ಲೆಡೆ
ವಾಕ್ ಇನ್ ಸಂದರ್ಶನ : 25.07.2019

ಪ್ರಸಾರ ಭಾರತಿಯಲ್ಲಿ 60 ಮಾರ್ಕೆಟಿಂಗ್ ಎಕ್ಸಿಕ್ಯೂಟಿವ್ ಹುದ್ದೆಗಳಿವೆ ಪ್ರಸಾರ ಭಾರತಿಯಲ್ಲಿ 60 ಮಾರ್ಕೆಟಿಂಗ್ ಎಕ್ಸಿಕ್ಯೂಟಿವ್ ಹುದ್ದೆಗಳಿವೆ

ವಿದ್ಯಾರ್ಹತೆ : ಸರ್ಕಾರದಿಂದ ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ರಸಾಯನಶಾಸ್ತ್ರ, ಜೀವವಿಜ್ಞಾನ, ಪರಿಸರ ವಿಜ್ಞಾನ ಇನ್ನಿತರ ವಿಷಯಗಳಲ್ಲಿ ಸ್ನಾತಕೋತ್ತರ ಪದವಿ, ಪಿಜಿ ಡಿಪ್ಲೋಮಾ, ಪದವಿ.

CPCB recruitment 2019 apply for 42 Research Associate Consultant Post.

ವಯೋಮಿತಿ :
ರಿಸರ್ಚ್ ಅಸೋಸಿಯೇಟ್: 35 ವರ್ಷ
ಕನ್ಸಲ್ಟಂಟ್ ಎ : 40 ವರ್ಷ
ಕನ್ಸಲ್ಟಂಟ್ ಬಿ : 45 ವರ್ಷ

ನೇಮಕಾತಿ ಪ್ರಕ್ರಿಯೆ: ವಾಕ್ ಇನ್ ಸಂದರ್ಶನ ಮೂಲಕ ನೇಮಕ.

ಬಿಇಸಿಐಎಲ್ ನೇಮಕಾತಿ 2684 ಹುದ್ದೆಗಳಿಗೆ ಅರ್ಜಿ ಹಾಕಿ ಬಿಇಸಿಐಎಲ್ ನೇಮಕಾತಿ 2684 ಹುದ್ದೆಗಳಿಗೆ ಅರ್ಜಿ ಹಾಕಿ

ಅರ್ಜಿ ಶುಲ್ಕ: ಯಾವುದೇ ಅರ್ಜಿ ಶುಲ್ಕವಿಲ್ಲ.

ಪ್ರಮುಖ ದಿನಾಂಕ : ಅರ್ಜಿ ಸಲ್ಲಿಸಲು ಕೊನೆ ದಿನಾಂಕ 25.07.2019

ಅರ್ಜಿ ಸಲ್ಲಿಸುವ ವಿಧಾನ ಹಾಗೂ ಇನ್ನಿತರ ಹೆಚ್ಚಿನ ಮಾಹಿತಿಗಾಗಿ ಕ್ಲಿಕ್ ಮಾಡಿ

English summary
CPCB recruitment 2019 notification has been released on official website for the recruitment of 42 vacancies at Central Pollution Control Board. The candidate who is looking for Research Associate, Consultant can apply application on or before 25-07-2019.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X