ಮಾಲಿನ್ಯ ನಿಯಂತ್ರಣ ಮಂಡಳಿಯಲ್ಲಿ 27 ಹುದ್ದೆಗಳಿವೆ
ನವದೆಹಲಿ, ಮಾರ್ಚ್ 16: ಕೇಂದ್ರ ಮಾಲಿನ್ಯ ನಿಯಂತ್ರಣ ಮಂಡಳಿ(ಸಿಪಿಸಿಬಿ) 2020ನೇ ಸಾಲಿನ ನೇಮಕಾತಿ ಆರಂಭ ಮಾಡಿದೆ. ಈ ಕುರಿತಂತೆ ತನ್ನ ಅಧಿಕೃತ ವೆಬ್ ತಾಣದಲ್ಲಿ ಪ್ರಕಟಣೆ ಹೊರಡಿಸಲಾಗಿದೆ. 27 ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ, ಆಸಕ್ತ ಅಭ್ಯರ್ಥಿಗಳು ಅರ್ಜಿಗಳನ್ನು ಮಾರ್ಚ್ 30ರೊಳಗೆ ಸಲ್ಲಿಸಬಹುದು.
ಸಂಸ್ಥೆ ಹೆಸರು: ಕೇಂದ್ರ ಮಾಲಿನ್ಯ ನಿಯಂತ್ರಣ ಮಂಡಳಿ
ಹುದ್ದೆ ಹೆಸರು: Senior Law Officers, Accounts Officer, Section Officer, Private Secretary, Senior Technical Supervisor & Technical Supervisor
ಒಟ್ಟು ಹುದ್ದೆ: 27
ಉದ್ಯೋಗ ಸ್ಥಳ: ಭಾರತದೆಲ್ಲೆಡೆ
ಅರ್ಜಿ ಸಲ್ಲಿಸಲು ಕೊನೆ ದಿನಾಂಕ: 30.03.2020

ವಿದ್ಯಾರ್ಹತೆ: ಸರ್ಕಾರದಿಂದ ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಪದವಿ, ಡಿಪ್ಲೋಮಾ.
ವಯೋಮಿತಿ: ಗರಿಷ್ಠ ವಯಸ್ಸು 56 ವರ್ಷ ಮೀರಿರಬಾರದು.
ನೇಮಕಾತಿ ಪ್ರಕ್ರಿಯೆ: ವೈಯಕ್ತಿಕ ಸಂದರ್ಶನ.
ಪ್ರಮುಖ ದಿನಾಂಕ:
ಅರ್ಜಿ ಸಲ್ಲಿಸಲು ಕೊನೆ ದಿನಾಂಕ: ಮಾರ್ಚ್ 30, 2020.
ಅರ್ಜಿ ಸಲ್ಲಿಸುವ ವಿಧಾನ ಹಾಗೂ ಇನ್ನಿತರ ಹೆಚ್ಚಿನ ಮಾಹಿತಿಗಾಗಿ ಕ್ಲಿಕ್ ಮಾಡಿ












Click it and Unblock the Notifications