ಕೇಂದ್ರೀಯ ವಿದ್ಯುತ್ ಸಂಶೋಧನಾ ಸಂಸ್ಥೆ ಕರ್ನಾಟಕದಲ್ಲಿ ಅರ್ಜಿ ಆಹ್ವಾನ
ಬೆಂಗಳೂರು, ಮಾರ್ಚ್. : ಕೇಂದ್ರೀಯ ವಿದ್ಯುತ್ ಸಂಶೋಧನಾ ಸಂಸ್ಥೆ (ಸಿಪಿಆರ್ಐ) ಕರ್ನಾಟಕದಲ್ಲಿ ಖಾಲಿ ಇರುವ ಅಪ್ರೆಂಟಿಸ್ ತರಬೇತಿ ಹುದ್ದೆಗೆ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ.
ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ನಿಗದಿತ ದಿನಾಂಕ ಮಾರ್ಚ್ 30ರೊಳಗೆ ಅರ್ಜಿ ಸಲ್ಲಿಸಬಹುದಾಗಿದೆ.
ಹುದ್ದೆ:ಅಪ್ರೆಂಟಿಸ್ ತರಬೇತಿ
ಸ್ಥಳ: ಕರ್ನಾಟಕ
ವೇತನ: 8000 ರು.(ತಿಂಗಳಿಗೆ)[ಪವರ್ ಗ್ರಿಡ್ ಕಾರ್ಪೊರೇಷನ್ ನಲ್ಲಿ ಹುದ್ದೆಗಳಿವೆ, ಅರ್ಜಿ ಹಾಕಿ]

ವಯೋಮಿತಿ: ಕಂಪನಿಯ ನಿಯಮಗಳ ಪ್ರಕಾರ.
ವಿದ್ಯಾರ್ಹತೆ: ಈ ಹದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಇಂಜಿನಿಯರಿಂಗ್ ನಲ್ಲಿ ಪದವಿ ಪೂರ್ಣಗೊಳಿಸಿರಬೇಕು.
ಆಯ್ಕೆ ವಿಧಾನ: ಲಿಖಿತ ಪರೀಕ್ಷೆ
ಅರ್ಜಿ ಸಲ್ಲಿಕೆ: ಅಭ್ಯರ್ಥಿಗಳು ತಮ್ಮ ಸ್ವ-ವಿವರ(bio-data) ಮತ್ತು ಇತ್ತೀಚಿನ ಭಾವಚಿತ್ರದೊಂದಿಗೆ ಮೂಲ ದಾಖಲೆಗಳನ್ನು ನಿಗದಿತ ದಿನಾಂಕದೊಳಗೆ ಮುಖ್ಯ ಆಡಳಿತ ಕಚೇರಿ ಕಳುಹಿಸಬೇಕು.
ಇನ್ನು ಹೆಚ್ಚಿನ ಮಾಹಿತಿಗಾಗಿ ಇಲ್ಲಿ ಕ್ಲಿಕ್ಕಸಿ












Click it and Unblock the Notifications