CRPF ನೇಮಕಾತಿ 2020: 1412 ಹೆಡ್ ಕಾನ್ಸ್ ಟೇಬಲ್ ಹುದ್ದೆಗಳಿವೆ
ನವದೆಹಲಿ, ಫೆಬ್ರವರಿ 10: ಸೆಂಟ್ರಲ್ ರಿಸರ್ವ್ ಪೋಲಿಸ್ ಫೋರ್ಸ್(CRPF) 2020ನೇ ಸಾಲಿನ ನೇಮಕಾತಿ ಆರಂಭಿಸಿದ್ದು, ಈ ಕುರಿತಂತೆ ತನ್ನ ಅಧಿಕೃತ ವೆಬ್ ತಾಣದಲ್ಲಿ ಅಧಿಸೂಚನೆ ಹೊರಡಿಸಿದೆ. 1412 ಹೆಡ್ ಕಾನ್ಸ್ ಟೇಬಲ್ ಹುದ್ದೆಗಳಿಗೆ ಅರ್ಜಿ ಹಾಕಲು ಬಯಸುವ ಅರ್ಹ, ಆಸಕ್ತ ಅಭ್ಯರ್ಥಿಗಳು ತಮ್ಮ ಅರ್ಜಿಗಳನ್ನು ಮಾರ್ಚ್ 06ರೊಳಗೆ ಸಲ್ಲಿಸಬಹುದು
ಸಂಸ್ಥೆ ಹೆಸರು: Central Reserve Police Force
ಹುದ್ದೆ ಹೆಸರು: Head Constable (GD)
ಒಟ್ಟು ಹುದ್ದೆ : 1412
ಉದ್ಯೋಗ ಸ್ಥಳ : ಭಾರತದೆಲ್ಲೆಡೆ
ಅರ್ಜಿ ಸಲ್ಲಿಸಲು ಕೊನೆ ದಿನಾಂಕ : ಮಾರ್ಚ್ 06, 2020
ವಿದ್ಯಾರ್ಹತೆ : ಸರ್ಕಾರದಿಂದ ಮಾನ್ಯತೆ ಪಡೆದ ವಿದ್ಯಾಸಂಸ್ಥೆಯಿಂದ 12ನೇ ತರಗತಿ ಪಾಸಾಗಿರಬೇಕು.

ನೇಮಕಾತಿ ಪ್ರಕ್ರಿಯೆ: ಈ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ದೈಹಿಕ ಸಾಮರ್ಥ್ಯ ಪರೀಕ್ಷೆ, ಕಾರ್ಯಕ್ಷಮತೆ ಪರೀಕ್ಷೆ ಮತ್ತು ವೈಯಕ್ತಿಕ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.
ಅರ್ಜಿ ಶುಲ್ಕ: ಯಾವುದೇ ಶುಲ್ಕವಿಲ್ಲ.
ಪ್ರಮುಖ ದಿನಾಂಕ:
ಅರ್ಜಿ ಸಲ್ಲಿಸಲು ಕೊನೆ ದಿನಾಂಕ: 06.03.2020
ಅರ್ಜಿ ಸಲ್ಲಿಸುವ ವಿಧಾನ ಹಾಗೂ ಇನ್ನಿತರ ಮಾಹಿತಿಗಾಗಿ ಕ್ಲಿಕ್ ಮಾಡಿ












Click it and Unblock the Notifications