ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

CRPF ನೇಮಕಾತಿ 2020: 800ಕ್ಕೂ ಅಧಿಕ ವಿವಿಧ ಹುದ್ದೆಗಳಿವೆ

|
Google Oneindia Kannada News

ನವದೆಹಲಿ, ಜುಲೈ 13: ಸೆಂಟ್ರಲ್ ರಿಸರ್ವ್ ಪೋಲಿಸ್ ಫೋರ್ಸ್(CRPF) 2020ನೇ ಸಾಲಿನ ನೇಮಕಾತಿ ಆರಂಭಿಸಿದ್ದು, ಈ ಕುರಿತಂತೆ ತನ್ನ ಅಧಿಕೃತ ವೆಬ್ ತಾಣದಲ್ಲಿ ಅಧಿಸೂಚನೆ ಹೊರಡಿಸಿದೆ. 800 ಪ್ಯಾರ ಮೆಡಿಕಲ್ ಹುದ್ದೆಗಳಿಗೆ ಅರ್ಜಿ ಹಾಕಲು ಬಯಸುವ ಅರ್ಹ, ಆಸಕ್ತ ಅಭ್ಯರ್ಥಿಗಳು ತಮ್ಮ ಅರ್ಜಿಗಳನ್ನು ಆಗಸ್ಟ್ 31ರೊಳಗೆ ಸಲ್ಲಿಸಬಹುದು.

ಸಂಸ್ಥೆ ಹೆಸರು: Central Reserve Police Force
ಹುದ್ದೆ ಹೆಸರು: Paramedical Staff
ಒಟ್ಟು ಹುದ್ದೆ : 800
ಉದ್ಯೋಗ ಸ್ಥಳ : ಭಾರತದೆಲ್ಲೆಡೆ
ಅರ್ಜಿ ಸಲ್ಲಿಸಲು ಕೊನೆ ದಿನಾಂಕ : ಆಗಸ್ಟ್ 31, 2020

ITBP 2020 ನೇಮಕಾತಿ: 51 ಕಾನ್ಸ್ ಟೇಬಲ್ ಹುದ್ದೆಗಳಿವೆITBP 2020 ನೇಮಕಾತಿ: 51 ಕಾನ್ಸ್ ಟೇಬಲ್ ಹುದ್ದೆಗಳಿವೆ

ವಿದ್ಯಾರ್ಹತೆ : ಸರ್ಕಾರದಿಂದ ಮಾನ್ಯತೆ ಪಡೆದ ವಿದ್ಯಾಸಂಸ್ಥೆಯಿಂದ 12ನೇ ತರಗತಿ ಪಾಸಾಗಿರಬೇಕು, ಸಂಬಂಧಪಟ್ಟ ಪದವಿ ಗಳಿಸಿರಬೇಕು.

CRPF Recruitment 2020 apply for 800 Paramedical Staff Posts

ವಯೋಮಿತಿ:
ಕನಿಷ್ಠ ವರ್ಷ: 18 ವರ್ಷ
ಗರಿಷ್ಠ ವರ್ಷ: 30 ವರ್ಷ

ಅರ್ಜಿ ಶುಲ್ಕ:
ಮೀಸಲಾತಿ ರಹಿತ/ಒಬಿಸಿ ಗ್ರೂಪ್ ಬಿ ಹುದ್ದೆ: 200 ರು
ಮೀಸಲಾತಿ ರಹಿತ/ಒಬಿಸಿ ಗ್ರೂಪ್ ಸಿ ಹುದ್ದೆ: 100 ರು
ಎಸ್ ಸಿ/ ಎಸ್ಟಿ ಅಭ್ಯರ್ಥಿ: ಯಾವುದೇ ಶುಲ್ಕವಿಲ್ಲ.

ಚಾಮರಾಜನಗರದಲ್ಲಿ ಕೆಲಸ ಖಾಲಿ ಇದೆ; ಜು.14ಕ್ಕೆ ನೇರ ಸಂದರ್ಶನಚಾಮರಾಜನಗರದಲ್ಲಿ ಕೆಲಸ ಖಾಲಿ ಇದೆ; ಜು.14ಕ್ಕೆ ನೇರ ಸಂದರ್ಶನ

ನೇಮಕಾತಿ ಪ್ರಕ್ರಿಯೆ: ಈ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ದೈಹಿಕ ಸಾಮರ್ಥ್ಯ ಪರೀಕ್ಷೆ, ಕಾರ್ಯಕ್ಷಮತೆ ಪರೀಕ್ಷೆ ಮತ್ತು ವೈಯಕ್ತಿಕ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.

ಪ್ರಮುಖ ದಿನಾಂಕ:
ಅರ್ಜಿ ಸಲ್ಲಿಸಲು ಆರಂಭ ದಿನಾಂಕ: 20-07-2020
ಅರ್ಜಿ ಸಲ್ಲಿಸಲು ಕೊನೆ ದಿನಾಂಕ: 31-08-2020

ಅರ್ಜಿ ಸಲ್ಲಿಸುವ ವಿಧಾನ ಹಾಗೂ ಇನ್ನಿತರ ಮಾಹಿತಿಗಾಗಿ ಕ್ಲಿಕ್ ಮಾಡಿ

English summary
CRPF recruitment 2020 notification has been released on official website for the recruitment of 800 vacancies at Central Reserve Police Force (CRPF).
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X