ಕೇಂದ್ರ ಮೀಸಲು ಪೊಲೀಸ್ ಪಡೆ ನೇಮಕಾತಿ: 13 ಹುದ್ದೆಗಳಿವೆ
ನವದೆಹಲಿ, ಸೆಪ್ಟೆಂಬರ್ 29: ಸೆಂಟ್ರಲ್ ರಿಸರ್ವ್ ಪೋಲಿಸ್ ಫೋರ್ಸ್(CRPF) 2020ನೇ ಸಾಲಿನ ನೇಮಕಾತಿ ಆರಂಭಿಸಿದ್ದು, ಈ ಕುರಿತಂತೆ ತನ್ನ ಅಧಿಕೃತ ವೆಬ್ ತಾಣದಲ್ಲಿ ಅಧಿಸೂಚನೆ ಹೊರಡಿಸಿದೆ. 800 ಪ್ಯಾರ ಮೆಡಿಕಲ್ ಹುದ್ದೆಗಳಿಗೆ ಅರ್ಜಿ ಹಾಕಲು ಬಯಸುವ ಅರ್ಹ, ಆಸಕ್ತ ಅಭ್ಯರ್ಥಿಗಳು ತಮ್ಮ ಅರ್ಜಿಗಳನ್ನು ಸೆಪ್ಟೆಂಬರ್ 29ರೊಳಗೆ ಸಲ್ಲಿಸಬಹುದು.
ಸಂಸ್ಥೆ ಹೆಸರು: ಸೆಂಟ್ರಲ್ ರಿಸರ್ವ್ ಪೋಲಿಸ್ ಫೋರ್ಸ್(CRPF)
ಹುದ್ದೆ ಹೆಸರು: Commandant & Dy. Commandant ಹುದ್ದೆ
ಒಟ್ಟು ಹುದ್ದೆ: 13
ಉದ್ಯೋಗ ಸ್ಥಳ: ಭಾರತದೆಲ್ಲೆಡೆ.
ಅರ್ಜಿ ಸಲ್ಲಿಸಲು ಕೊನೆ ದಿನಾಂಕ: ಸೆಪ್ಟೆಂಬರ್ 23, 2021.
Commandant: 2 ಹುದ್ದೆ
Dy. Commandant: 11 ಹುದ್ದೆ
ವಿದ್ಯಾರ್ಹತೆ: ಸರ್ಕಾರದಿಂದ ಮಾನ್ಯತೆ ಪಡೆದ ವಿದ್ಯಾಸಂಸ್ಥೆಯಿಂದ ಪದವಿ

Commandant
ಸಂಬಳ ನಿರೀಕ್ಷೆ: 1,23,100 ರಿಂದ 2,15,900 ರು
Dy. Commandant:
ಸಂಬಳ ನಿರೀಕ್ಷೆ: 67,700 ರಿಂದ 2,08,700 ರು
ವಯೋಮಿತಿ: ಕನಿಷ್ಠ ವಯಸ್ಸು: 18 ವರ್ಷ. ಅರ್ಹರಿಗೆ ನಿಯಮಾವಳಿಯಂತೆ ವಯೋಮಿತಿಯಲ್ಲಿ ವಿನಾಯಿತಿ ಸಿಗಲಿದೆ. ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ಅಭ್ಯರ್ಥಿಗೆ 3 ವರ್ಷ, ಹಿಂದುಳಿದ ವರ್ಗ(ಕೆನೆ ಪದರ ರಹಿತ) 3 ವರ್ಷ, ದಿವ್ಯಾಂಗರಿಗೆ 10 ವರ್ಷ ಹಾಗೂ 1984ರ ಗಲಭೆ ಪೀಡಿತರು ಮತ್ತು ಮಾಜಿ ಯೋಧರಿಗೆ 5 ವರ್ಷ ವಯೋಮಿತಿಯಲ್ಲಿ ವಿನಾಯಿತಿ ಸಿಗಲಿದೆ.
ಪ್ರಮುಖ ದಿನಾಂಕ:
ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಕೆ ಆರಂಭ: 09-08-2021
ಸಂದರ್ಶನ ದಿನಾಂಕ: ಸೆಪ್ಟೆಂಬರ್ 13 ರಿಂದ ಸೆಪ್ಟೆಂಬರ್ 15,2021.
ಅರ್ಜಿ ಸಲ್ಲಿಸುವುದು ಹೇಗೆ?:
* ಸಿಆರ್‌ಪಿಎಫ್ ಮುಂತಾದ ನೇಮಕಾತಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಅಧಿಕೃತ ವೆಬ್ ತಾಣ (https://crpf.gov.in/rec/recruitment.htm)ಕ್ಕೆ ಭೇಟಿ ನೀಡಿ ಸೂಕ್ತ ಅರ್ಜಿ ನಮೂನೆ ಆಯ್ಕೆ ಮಾಡಿಕೊಳ್ಳಿ
* ಆನ್‌ಲೈನ್‌ನಲ್ಲಿ ಮಾತ್ರ ಅರ್ಜಿ ಸಲ್ಲಿಸಲು ಅವಕಾಶ ಇರುತ್ತದೆ. ಕಚೇರಿಗೆ ಯಾವುದೇ ರೀತಿ ಪತ್ರ ಅಥವಾ ಅರ್ಜಿಯಲ್ಲಿ ಬದಲಾವಣೆಗೆ ಮನವಿಯನ್ನು ಪುರಸ್ಕರಿಸಲಾಗುವುದಿಲ್ಲ.
* ಅಭ್ಯರ್ಥಿಗಳು ತಮ್ಮ ಇಮೇಲ್ ಐಡಿ, ಮೊಬೈಲ್ ನಂಬರ್ ನೀಡಿ ನೋಂದಾಯಿಸಿಕೊಳ್ಳುವುದು ಮುಖ್ಯ. ಬಿಎಸ್‌ಎಫ್‌ನಿಂದ ಅಧಿಕೃತ ಸಂದೇಶಗಳು ಮೊಬೈಲ್ ಹಾಗೂ ಮೇಲ್ ಐಡಿಗೆ ಬರಲಿದೆ.
ಅರ್ಜಿಗಳನ್ನು ಸಲ್ಲಿಸಬೇಕಾದ ವಿಳಾಸ:
ಡೆಪ್ಯುಟಿ ಇನ್ಸ್ ಪೆಕ್ಟರ್ ಜನರಲ್ (Pers)
Directorate General,CRPF
ಸಿಜಿಒ ಕಾಂಪ್ಲೆಕ್ಸ್, ಬ್ಲಾಕ್ ನಂ. 1
ಲೋಧಿ ರಸ್ತೆ, ನವದೆಹಲಿ -110003
-
Karnataka Rain: ಕರ್ನಾಟಕದಲ್ಲಿ ಮಳೆ ಕೊರತೆ ಈ ಬಾರಿ ಈ ಭಾಗಗಳಲ್ಲಿ ಸಂಕಷ್ಟ, ಕುಡಿಯುವ ನೀರಿಗೂ ಹಾಹಾಕಾರ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Karnataka Weather: ಇಂದು ರಾಜ್ಯದ ಹಲವೆಡೆ ಗುಡುಗು ಸಹಿತ ಅಕಾಲಿಕ ಮಳೆ, ಬೆಂಗಳೂರಿನಲ್ಲಿ ಹೇಗಿರಲಿದೆ ವಾತಾವರಣ? -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು -
Udaan Yatri Cafe: ಏರ್ಪೋರ್ಟ್ನಲ್ಲಿ ದುಬಾರಿ ಊಟಕ್ಕೆ ಬ್ರೇಕ್: 17 ಕಡೆ ಉಡಾನ್ ಕೆಫೆ ಆರಂಭ












Click it and Unblock the Notifications