ದಕ್ಷಿಣ ಕನ್ನಡ ಜಿಲ್ಲಾ ನ್ಯಾಯಾಲಯದಲ್ಲಿ 60 ಹುದ್ದೆಗಳಿವೆ

ಮಂಗಳೂರು, ಆ. 18: ದಕ್ಷಿಣ ಕನ್ನಡ ಜಿಲ್ಲಾ ಇ- ನ್ಯಾಯಾಲಯದಲ್ಲಿ 2020ನೇ ಸಾಲಿನ ನೇಮಕಾತಿ ಕುರಿತಂತೆ ಅಧಿಕೃತ ವೆಬ್ ತಾಣದಲ್ಲಿ ಪ್ರಕಟಣೆ ಹೊರಡಿಸಲಾಗಿದೆ. 60 ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದ್ದು, ಪ್ಯಾರಾ ಲೀಗಲ್ ವಾಲೆಂಟೀಯರ್ಸ್(ಪಿಎಲ್ ವಿ) ಹುದ್ದೆಗಳಿಗೆ ಆಯ್ಕೆಯಾಗಲು ಬಯಸುವ ಅರ್ಜಿದಾರರು ತಮ್ಮ ಅರ್ಜಿಗಳನ್ನು ಆಗಸ್ಟ್ 27ರೊಳಗೆ ಅರ್ಜಿ ಸಲ್ಲಿಸಬಹುದು.

ಸಂಸ್ಥೆ ಹೆಸರು: ದಕ್ಷಿಣ ಕನ್ನಡ ಜಿಲ್ಲಾ ಕೋರ್ಟ್ (ಇ ಕೋರ್ಟ್)
ಹುದ್ದೆ ಹೆಸರು: Para legal Volunteers (PLVs)
ಒಟ್ಟು ಹುದ್ದೆ: 60
ಉದ್ಯೋಗ ಸ್ಥಳ: ಮಂಗಳೂರು, ಕರ್ನಾಟಕ
ಅರ್ಜಿ ಸಲ್ಲಿಸಲು ಕೊನೆ ದಿನಾಂಕ: 27-08-2020

Dakshina Kannada e-Court Recruitment 2020 apply for 60 PLVs Posts

ವಿದ್ಯಾರ್ಹತೆ: ದಕ್ಷಿಣ ಕನ್ನಡ ಇ ಕೋರ್ಟ್ ನೇಮಕಾತಿ ನಿಯಮಾವಳಿಯಂತೆ.
ಅರ್ಜಿ ಶುಲ್ಕ: ಯಾವುದೇ ಶುಲ್ಕವಿಲ್ಲ.

ಪ್ರಮುಖ ದಿನಾಂಕ;
ಅರ್ಜಿ ಸಲ್ಲಿಸಲು ಆರಂಭ ದಿನಾಂಕ: 13-08-2020
ಅರ್ಜಿ ಸಲ್ಲಿಸಲು ಕೊನೆ ದಿನಾಂಕ: 27-08-2020

ಅರ್ಜಿ ಸಲ್ಲಿಸುವ ವಿಧಾನ ಹಾಗೂ ಇನ್ನಿತರ ಮಾಹಿತಿಗಾಗಿ ಕ್ಲಿಕ್ ಮಾಡಿ

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+