ದಾವಣಗೆರೆ ಕಂದಾಯ ಇಲಾಖೆಯಲ್ಲಿ ಗ್ರಾಮ ಲೆಕ್ಕಿಗ ಹುದ್ದೆಗಳಿವೆ
ದಾವಣಗೆರೆ, ಫೆಬ್ರವರಿ 01: ದಾವಣಗೆರೆಯ ಕಂದಾಯ ಇಲಾಖೆಯಲ್ಲಿ 2020ನೇ ಸಾಲಿನ ನೇಮಕಾತಿ ಪ್ರಕ್ರಿಯೆ ಆರಂಭಿಸಿದೆ. ಈ ಕುರಿತಂತೆ ಅಧಿಕೃತ ವೆಬ್ ತಾಣದಲ್ಲಿ ಪ್ರಕಟಣೆ ಹೊರಡಿಸಿದೆ. 18 ಗ್ರಾಮ ಲೆಕ್ಕಿಗ ಹುದ್ದೆಗಳಿದ್ದು, ಈ ಹುದ್ದೆ ಅರ್ಹ, ಆಸಕ್ತ ಅಭ್ಯರ್ಥಿಗಳು ಆನ್ ಲೈನ್ ನಲ್ಲಿ ಫೆಬ್ರವರಿ 27ರೊಳಗೆ ಅರ್ಜಿ ಸಲ್ಲಿಸಬಹುದು.
ಸಂಸ್ಥೆ ಹೆಸರು: ದಾವಣಗೆರೆ ಕಂದಾಯ ಇಲಾಖೆ
ಹುದ್ದೆ ಹೆಸರು: ವಿಲೇಜ್ ಅಕೌಂಟಂಟ್
ಒಟ್ಟು ಹುದ್ದೆ: 18
ಉದ್ಯೋಗ ಸ್ಥಳ: ದಾವಣಗೆರೆ
ಅರ್ಜಿ ಸಲ್ಲಿಸಲು ಕೊನೆ ದಿನಾಂಕ: 27.02. 2020.
ವಿದ್ಯಾರ್ಹತೆ: ಸರ್ಕಾರದಿಂದ ಮಾನ್ಯತೆ ಪಡೆದ ವಿದ್ಯಾಸಂಸ್ಥೆಯಿಂದ 12ನೇ ತರಗತಿ ಪಾಸ್ ಆಗಿರಬೇಕು.

ವಯೋಮಿತಿ:
ಕನಿಷ್ಠ: 18 ವರ್ಷ
ಗರಿಷ್ಠ: 35 ವರ್ಷ
ಅರ್ಜಿ ಶುಲ್ಕ:
ಎಸ್ ಸಿ/ ಎಸ್ಟಿ/ ಮಹಿಳಾ ಅಭ್ಯರ್ಥಿ: 100 ರು
ಸಾಮಾನ್ಯ ಹಾಗೂ ಇತರೆ ಅಭ್ಯರ್ಥಿ: 200 ರು
ನೇಮಕಾತಿ ಪ್ರಕ್ರಿಯೆ: ಆದ್ಯತೆ ಮೇರೆಗೆ ಲಿಖಿತ ಪರೀಕ್ಷೆ ಹಾಗೂ ಸಂದರ್ಶನ.
ಪ್ರಮುಖ ದಿನಾಂಕ
ಆನ್ ಲೈನ್ ನಲ್ಲಿ ಅರ್ಜಿ ಸಲ್ಲಿಸಲು ಆರಂಭ ದಿನಾಂಕ: 20.01. 2020
ಅರ್ಜಿ ಸಲ್ಲಿಸಲು ಕೊನೆ ದಿನಾಂಕ: 27.02. 2020
ಅರ್ಜಿ ಸಲ್ಲಿಸುವ ವಿಧಾನ ಹಾಗೂ ಹೆಚ್ಚಿನ ಮಾಹಿತಿಗಾಗಿ ಕ್ಲಿಕ್ ಮಾಡಿ












Click it and Unblock the Notifications