DFCCIL ನೇಮಕಾತಿ 2020: 2600 ಚಾಲಕ ಹುದ್ದೆಗಳಿಗೆ ಅರ್ಜಿ ಆಹ್ವಾನ
ನವದೆಹಲಿ, ಫೆಬ್ರವರಿ 15: ಸರಕು ಸಾಗಣೆ ನಿಗಮದಲ್ಲಿ ನೇಮಕಾತಿ ಆರಂಭಿಸಲಾಗಿದ್ದು, ಈ ಕುರಿತಂತೆ ಅಧಿಕೃತ ಪ್ರಕಟಣೆ ಹೊರಡಿಸಲಾಗಿದೆ. ಚಾಲಕ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದ್ದು, ಅರ್ಹ, ಆಸಕ್ತ ಅಭ್ಯರ್ಥಿಗಳು ಆನ್ ಲೈನ್ ನಲ್ಲಿ ಮಾರ್ಚ್ 31ರೊಳಗೆ ಅರ್ಜಿ ಸಲ್ಲಿಸಬಹುದಾಗಿದೆ.
ಸಂಸ್ಥೆ ಹೆಸರು: Dedicated Freight Corridor Corporation of India (DFCCIL).
ಹುದ್ದೆ ಹೆಸರು: ಡ್ರೈವರ್
ಉದ್ಯೋಗ ಸ್ಥಳ: ಭಾರತದೆಲ್ಲೆಡೆ
ಹುದ್ದೆಗಳ ಸಂಖ್ಯೆ: 2600
ಅರ್ಜಿ ಸಲ್ಲಿಸಲು ಕೊನೆ ದಿನಾಂಕ: 31.03.2020
ವಿದ್ಯಾರ್ಹತೆ: ಸರ್ಕಾರದಿಂದ ಮಾನ್ಯತೆ ಪಡೆದ ವಿದ್ಯಾಸಂಸ್ಥೆಯಿಂದ 10ನೇ ತರಗತಿ ಪಾಸಾಗಿರಬೇಕು. ಡ್ರೈವಿಂಗ್ ಲೈಸನ್ಸ್ ಪಡೆದಿರಬೇಕು.

ಅರ್ಜಿ ಶುಲ್ಕ: ಯಾವುದೇ ಶುಲ್ಕವಿಲ್ಲ.
ಪ್ರಮುಖ ದಿನಾಂಕ:
ಅರ್ಜಿ ಸಲ್ಲಿಸಲು ಆರಂಭ ದಿನಾಂಕ: 15.02.2020
ಅರ್ಜಿ ಸಲ್ಲಿಸಲು ಕೊನೆ ದಿನಾಂಕ: 31.03.2020
ಅರ್ಜಿ ಸಲ್ಲಿಸುವ ವಿಧಾನ ಹಾಗೂ ಇನ್ನಿತರ ಹೆಚ್ಚಿನ ಮಾಹಿತಿಗಾಗಿ ಕ್ಲಿಕ್ ಮಾಡಿ












Click it and Unblock the Notifications