DHFWS ಕರ್ನಾಟಕ ನೇಮಕಾತಿ 2022: 320 ಹುದ್ದೆಗಳಿಗೆ ಅರ್ಜಿ ಹಾಕಿ

ಬೆಂಗಳೂರು, ಆ.26: ರಾಷ್ಟ್ರೀಯ ಆರೋಗ್ಯ ಮಿಷನ್‌ನಡಿಯಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೊಸೈಟಿ, ಕರ್ನಾಟಕ ಸಂಸ್ಥೆಯು 2022ನೇ ಸಾಲಿನ ನೇಮಕಾತಿ ಕುರಿತಂತೆ ಅಧಿಸೂಚನೆ ಹೊರಡಿಸಿದೆ. ಫಾರ್ಮಸಿ ಅಧಿಕಾರಿ, ಸಹಾಯಕ ಆರೋಗ್ಯ ಅಧಿಕಾರಿ ಹುದ್ದೆಗಳಿಗೆ ಅರ್ಜಿ ಹಾಕಲು ಬಯಸುವ ಅರ್ಹ, ಆಸಕ್ತ ಅಭ್ಯರ್ಥಿಗಳು ಸೆಪ್ಟೆಂಬರ್ 28ರೊಳಗೆ ಅರ್ಜಿಗಳನ್ನು ಸಲ್ಲಿಸಬಹುದು.

ಸಂಸ್ಥೆ ಹೆಸರು: District Health and Family Welfare Society Karnataka (DHFWS Karnataka)
ಹುದ್ದೆ ಹೆಸರು: Pharmacy Officer, Junior Health Assistant
ಹುದ್ದೆ ಹೆಸರು: 320
ಉದ್ಯೋಗ ಸ್ಥಳ: ಕರ್ನಾಟಕ
ಅರ್ಜಿ ಸಲ್ಲಿಸಲು ಕೊನೆ ದಿನಾಂಕ: ಸೆಪ್ಟೆಂಬರ್ 28, 2022.
ಸಂಬಳ ನಿರೀಕ್ಷೆ: 23,5000 ರಿಂದ 83,900/- ರು ಪ್ರತಿ ತಿಂಗಳು

ವಿದ್ಯಾರ್ಹತೆ: ಸರ್ಕಾರದಿಂದ ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಬಿಎಸ್ ಸಿ, ಪದವಿ, ಎಂಎಸ್ಸಿ, ಎಂಎ ಪಡೆದಿರಬಹುದು.

ವಯೋಮಿತಿ(ವರ್ಷ): ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೊಸೈಟಿ, ಕರ್ನಾಟಕ ಸಂಸ್ಥೆಯು 2022ನೇ ಸಾಲಿನ ನೇಮಕಾತಿ ಕುರಿತಂತೆ ಅಧಿಸೂಚನೆಯಂತೆ 18 ರಿಂದ 35 ವರ್ಷಗಳ ಮಿತಿ ಇದೆ.

DHFWS Karnataka recruitment 2022 – Apply Online for 320 Pharmacy Officer, Junior Health Assistant

2ಎ, 2ಬಿ, 3ಎ, 3ಬಿ ಅಭ್ಯರ್ಥಿಗಳು: 3 ವರ್ಷ
ಎಸ್ ಸಿ, ಎಸ್ ಟಿ ಅಭ್ಯರ್ಥಿಗಳು: 5 ವರ್ಷಗಳ ವಿನಾಯಿತಿ

ಅರ್ಜಿ ಶುಲ್ಕ:
ಸಾಮಾನ್ಯ ಅಭ್ಯರ್ಥಿ: 700 ರು
2ಎ, 2ಬಿ, 3ಎ, 3ಬಿ ಅಭ್ಯರ್ಥಿ: 400 ರು
ಮಾಜಿ ಯೋಧ ಅಭ್ಯರ್ಥಿ: 200 ರು
ಎಸ್ ಸಿ/ ಎಸ್ಟಿ ಅಭ್ಯರ್ಥಿ: 100 ರು
ಅರ್ಜಿ ಶುಲ್ಕ ಪಾವತಿ : ಆನ್ ಲೈನ್ ಮೂಲಕ(ಅಂಚೆ ಕಚೇರಿಯಲ್ಲಿ ಇ ಪೇಮೆಂಟ್)

ನೇಮಕಾತಿ: ಲಿಖಿತ ಪರೀಕ್ಷೆ, ಮೆರಿಟ್ ಆಧಾರ ಹಾಗೂ ವೈಯಕ್ತಿಕ ಸಂದರ್ಶನ

ಪ್ರಮುಖ ದಿನಾಂಕ:
ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಆರಂಭ ದಿನಾಂಕ: 29/08/2022.
ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಕೊನೆ ದಿನಾಂಕ: 28/09/2022.

ಅರ್ಜಿ ಸಲ್ಲಿಸುವ ವಿಧಾನ:
DHFWS ಅಧಿಕೃತ ವೆಬ್ ತಾಣಕ್ಕೆ ಭೇಟಿ ನೀಡಿ ನಿಗದಿತ ಅರ್ಜಿ ನಮೂನೆಯನ್ನು ಆಯ್ಕೆ ಮಾಡಿಕೊಳ್ಳಿ

ಚಾಲ್ತಿಯಲ್ಲಿರುವ ಇಮೇಲ್ ಐಡಿ, ಮೊಬೈಲ್ ಸಂಖ್ಯೆಯನ್ನು ನೀಡಿ, ಐಡಿ ಪ್ರೂಫ್, ವಯೋಮಿತಿ, ವಿದ್ಯಾರ್ಹತೆ ಪ್ರಮಾಣ ಪತ್ರಗಳನ್ನು ಲಗತ್ತಿಸಿ, (ಆದಾಯ ಮತ್ತು ಜಾತಿ ಪ್ರಮಾಣ ಪತ್ರ, ಆಧಾರ್ ಜೆರಾಕ್ಸ್ ಪ್ರತಿ, ಕಂಪ್ಯೂಟರ್ ಸಾಕ್ಷರತಾ ಪ್ರಮಾಣ ಪತ್ರ, ಜನ್ಮ ದಿನಾಂಕ ದೃಢೀಕರಣಕ್ಕಾಗಿ ಎಸ್.ಎಸ್.ಎಲ್.ಸಿ ಅಂಕ ಪಟ್ಟಿ ಮತ್ತು ವಿಳಾಸ ದೃಢೀಕರಣ ಪತ್ರ)

* ಮೇಲ್ಕಂಡ ಎಲ್ಲಾ ಹುದ್ದೆಗಳು ಮೆರಿಟ್ ಕಮ್ ರೋಸ್ಟರ್ ಆಧಾರದಲ್ಲಿ ಭರ್ತಿ ಮಾಡಲಾಗುತ್ತದೆ.
* ಮೀಸಲಾತಿ ಕೋರುವ ಅಭ್ಯರ್ಥಿಗಳು ಅದಕ್ಕೆ ಸಂಬಂಧಿಸಿದಂತೆ ಪ್ರಮಾಣ ಪತ್ರಗಳನ್ನು ಸಂದರ್ಶನಕ್ಕೆ ಹಾಜರಾದ ದಿನದಂದು ಕಚೇರಿಗೆ ಸಲ್ಲಿಸತಕ್ಕದ್ದು.
* ಅಭ್ಯರ್ಥಿಯು ಬೇಡಿಕೆಯ ಮೇಲೆ ಯಾವುದೇ ಸ್ಥಳಕ್ಕೆ ವರ್ಗಾವಣೆಯಾಗಲಿ/ಪರಸ್ಪರ ವರ್ಗಾವಣೆಯಾಗಲೀ ಅಥವಾ ನಿಯೋಜನೆಗಾಗಲಿ ಅವಕಾಶವಿರುವುದಿಲ್ಲ. ನಿಗದಿತ ದಿನಾಂಕದಂದು ಭರ್ತಿ ಅರ್ಜಿಯನ್ನು ಸಲ್ಲಿಸಿ.
* ಅರ್ಜಿ ಸಲ್ಲಿಸಿದ ಬಳಿಕ ಅರ್ಜಿ ಸಂಖ್ಯೆ ಅಥವಾ ಸ್ವೀಕೃತಿ ಸಂಖ್ಯೆಯನ್ನು ಗುರುತಿಸಿಕೊಳ್ಳಿ.

ಅರ್ಜಿ ಸಲ್ಲಿಸಲು ಕೊನೆ ದಿನಾಂಕ ಹಾಗೂ ಹೆಚ್ಚಿನ ಮಾಹಿತಿಗಾಗಿ ಕ್ಲಿಕ್ ಮಾಡಿ

ಜಿಲ್ಲಾ ಮಟ್ಟದಲ್ಲಿ ಎಲ್ಲಾ ಅಸ್ತಿತ್ವದಲ್ಲಿರುವ ಸಂಘಗಳು ಜಿಲ್ಲೆಯ ಆರೋಗ್ಯ ಸೊಸೈಟಿ, ಅಪೆಕ್ಸ್ ದೇಹಕ್ಕೆ ವಿಲೀನಗೊಂಡಿವೆ. ಇದು ಮಿಷನ್ ಚಟುವಟಿಕೆಗಳನ್ನು ಕಾರ್ಯಗತಗೊಳಿಸುತ್ತದೆ. ಜಿಲ್ಲಾ ಪಂಚಾಯತ್ ನೇತೃತ್ವದಲ್ಲಿ ಜಿಲ್ಲೆಯ ಆರೋಗ್ಯ ಮಿಷನ್‌ಗೆ ಜಿಲ್ಲೆಯ ಮಟ್ಟದಲ್ಲಿ ಆರ್ಥಿಕ ಸ್ವಾಯತ್ತತೆ ಮತ್ತು ನಿಯೋಗವನ್ನು ರೂಪಿಸುತ್ತದೆ. ಜಿಲ್ಲೆಯ ಎಲ್ಲಾ ಸಾರ್ವಜನಿಕ ಆರೋಗ್ಯ ಸಂಸ್ಥೆಗಳನ್ನೂ ಡಿಹೆಚ್ಎಂ ನಿಯಂತ್ರಿಸುತ್ತದೆ, ಮಾರ್ಗದರ್ಶನ ಮಾಡುತ್ತದೆ ಮತ್ತು ಮಾರ್ಪಡಿಸುತ್ತದೆ. ಎನ್ಹೆಚ್ಎಚ್ಎಮ್ ಡಿಹೆಚ್ಎಸ್‌ನ ಪೂರ್ಣ ಸಮಯ ಕಾರ್ಯದರ್ಶಿ ಸ್ಥಾಪನೆಗೆ ಸಹಾಯ ಮಾಡುತ್ತದೆ. ಡಿಸ್ಟ್ರಿಕ್ಟ್ ಹೆಲ್ತ್ ಸೊಸೈಟಿಯ ಸಚಿವಾಲಯವು ಅಂತರ-ವಲಯಗಳ ಸಹಕಾರಕ್ಕಾಗಿ ಸಣ್ಣ ಆದರೆ ಸಮರ್ಪಿತ ಘಟಕವನ್ನು ಹೊಂದಿರಬೇಕು, ಇದು ನೇರವಾಗಿ ಸಂಬಂಧಿಸಿದಂತೆ ಜಿಲ್ಲಾ ಪಂಚಾಯತ್‌ಗೆ ಸಿಇಒಗೆ ವರದಿ ಮಾಡುತ್ತದೆ

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+