• search
  • Live TV
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts

ಜ.5 ರಂದು ವಿವಿಧ ಹುದ್ದೆಗಳ ನೇಮಕಾತಿಗೆ: ನೇರ ಸಂದರ್ಶನ

|

ಹಾಸನ, ಜ.1: ಹಾಸನದ ಹೆಸರಾಂತ ಕಂಪನಿಗಳು ಖಾಲಿ ಇರುವ ವಿವಿಧ ಹುದ್ದೆಗಳನ್ನು ನೇರ ಸಂದರ್ಶನದ ಮೂಲಕ ಆಯ್ಕೆ ಮಾಡಿಕೊಳ್ಳಲಾಗುತ್ತಿದೆ. ಇದಕ್ಕಾಗಿ ವಾಕ್ ಇನ್ ಸಂದರ್ಶನ ಆಯೋಜಿಸಲಾಗಿದ್ದು, ಅರ್ಹ, ಆಸಕ್ತ ಅಭ್ಯರ್ಥಿಗಳು ಅಗತ್ಯ ದಾಖಲೆಗಳೊಂದಿಗೆ ಹಾಜರಾಗಬಹುದು.

ಯಾವಾಗ?: ಜನವರಿ 5 ರಂದು ಬೆಳಿಗ್ಗೆ 10 ಗಂಟೆಯಿಂದ ಮಧ್ಯಾಹ್ನ 1 ಗಂಟೆಯವರೆಗೆ

ಸ್ಥಳ : ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದಲ್ಲಿ ನೇರ ಸಂದರ್ಶನ ಮೂಲಕ ಆಯ್ಕೆ ನಡೆಯಲಿದೆ.

ದಾವಣಗೆರೆ: ಗ್ರಾಮೀಣ ಅಂಚೆ ನೌಕರರ ಹುದ್ದೆಗೆ ಅರ್ಜಿ ಆಹ್ವಾನ

ವಿದ್ಯಾರ್ಹತೆ: 8ನೇ ತರಗತಿ ಎಸ್.ಎಸ್.ಎಲ್.ಸಿ/ ಪಿ.ಯು.ಸಿ/ ಐ.ಟಿ.ಐ/ ಡಿಪ್ಲಮೋ, ಯಾವುದೇ ಪದವಿ/ ನಲ್ಲಿ ತೇರ್ಗಡೆ ಹೊಂದಿದವರು ಪಾಲ್ಗೊಳ್ಳಬಹುದು.

ವಯೋಮಿತಿ: 18 ರಿಂದ 30 ವರ್ಷ ಒಳಪಟ್ಟ ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳನ್ನು ನೇರ ಸಂದರ್ಶನಕ್ಕೆ ಹಾಜರಾಗಬಹುದು.

ಅಗತ್ಯ ದಾಖಲೆ: ಆಸಕ್ತ ನಿರುದ್ಯೋಗಿ ಯುವಕ/ ಯುವತಿಯರು ತಮ್ಮ ಸ್ವವಿವರಗಳು ಆಧಾರ್ ಕಾರ್ಡ್ ಮತ್ತು ಶೈಕ್ಷಣಿಕ ದಾಖಲಾತಿಗಳ ಜೆರಾಕ್ಸ್ ಪ್ರತಿಗಳೊಂದಿಗೆ ಕಚೇರಿಗೆ ಹಾಜರಾಗಿ ಇದರ ಸದುಪಯೋಗವನ್ನು ಪಡೆದುಕೊಳ್ಳಬಹುದಾಗಿದೆ.

ಕೋಲ್ ಇಂಡಿಯಾ ಲಿಮಿಟೆಡ್‌ನಲ್ಲಿ 358 ಹುದ್ದೆಗಳಿವೆ

ಹೆಚ್ಚಿನ ಮಾಹಿತಿಗಾಗಿ ಉದ್ಯೋಗಾಧಿಕಾರಿ, ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ, ಹಾಸನ ಇವರನ್ನು ಖುದ್ದಾಗಿ ಅಥವಾ ದೂ.ಸ : 08172-296374 ಅಥವಾ 8722606874 / 8660141863 ಅನ್ನು ಸಂಪರ್ಕಿಸಿ ಮಾಹಿತಿ ಪಡೆಯಬಹುದಾಗಿದೆ.

ಸೂಚನೆ: ಕೋವಿಡ್ -19 ಇರುವ ಹಿನ್ನೆಲೆ ಹಾಜರಾಗುವ ಎಲ್ಲಾ ಅಭ್ಯರ್ಥಿಗಳು ಕಡ್ಡಾಯವಾಗಿ ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಂಡು ಎಲ್ಲಾ ರೀತಿಯ ಮುಂಜಾಗ್ರತಾ ಕ್ರಮಗಳನ್ನು ಪಾಲಿಸಬೇಕು ಎಂದು ಅಧಿಕಾರಿಗಳು ಸೂಚಿಸಿದ್ದಾರೆ.

English summary
Direct Interview for various jobs is organised at District Job exchange center, Hassan. Qualified candidates can Walk in on Jan 5, 2021.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X