ನವೆಂಬರ್ 21 ರಂದು ಚಿತ್ರದುರ್ಗದಲ್ಲಿ ನೇರ ನೇಮಕಾತಿ ಸಂದರ್ಶನ
ಚಿತ್ರದುರ್ಗ, ನವೆಂಬರ್, 16: ಚಿತ್ರದುರ್ಗ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ ವತಿಯಿಂದ ನವೆಂಬರ್ 21ರಂದು ನೇರ ನೇಮಕಾತಿ ಸಂದರ್ಶನ ನಡೆಯಲಿದೆ. ಹಾಗಾದರೆ, ಎಷ್ಟು ಗಂಟೆಗೆ ನಡೆಯಲಿದೆ ಹಾಗೂ ಸಂದರ್ಶನಕ್ಕೆ ಬರುವವರು ಯಾವೆಲ್ಲಾ ದಾಖಲೆಗಳನ್ನು ತರಬೇಕಾಗುತ್ತದೆ ಎನ್ನುವ ಸಂಪೂರ್ಣ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ.
ಬೆಳಗ್ಗೆ 10ರಿಂದ ಮಧ್ಯಾಹ್ನ 3ರ ವರೆಗೆ ನಗರದ ಉದ್ಯೋಗ ವಿನಿಮಯ ಕೇಂದ್ರದಲ್ಲಿ ನೇರ ನೇಮಕಾತಿ ಸಂದರ್ಶನ ನಡೆಯಲಿದೆ.ಸಂದರ್ಶನದಲ್ಲಿ ಮೂರಕ್ಕೂ ಹೆಚ್ಚು ಖಾಸಗಿ ಕಂಪನಿಗಳು ತಮ್ಮ ಸಂಸ್ಥೆಯಲ್ಲಿ ಕಾರ್ಯನಿರ್ವಹಿಸಲು ಎಸ್‌ಎಸ್ಎಲ್‌ಸಿ, ಪಿಯುಸಿ, ಡಿಪ್ಲೋಮೋ, ಐಟಿಐ, ಯಾವುದೇ ಪದವಿ ಹೊಂದಿರುವ 18ರಿಂದ 30 ವರ್ಷದೊಳಗಿನ ಪುರುಷ ಅಥವಾ ಮಹಿಳೆ ಅಭ್ಯರ್ಥಿಗಳನ್ನು ನೇರವಾಗಿ ಆಯ್ಕೆ ಮಾಡಿಕೊಳ್ಳಲಿದ್ದು, ಅಭ್ಯರ್ಥಿಗಳು 5 ಬಯೋಡಾಟಾ ಪ್ರತಿ, ವಿದ್ಯಾರ್ಹತೆಯ ಪ್ರಮಾಣ ಪತ್ರಗಳು ಹಾಗೂ ಫೋಟೊಗಳೊಂದಿಗೆ ಭಾಗವಹಿಸಬಹುದು.

ಹೆಚ್ಚಿನ ಮಾಹಿತಿಗಾಗಿ ನಗರದ ಸ್ಟೇಡಿಯಂ ತಿರುವು, ಹಳೇ ವೈಶಾಲಿ ಗೇಟ್ ಹತ್ತಿರದ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ ಕಚೇರಿ ದೂರವಾಣಿ ಸಂಖ್ಯೆ 7022459064, 810 ಬಬ್ಬೂರು ಫಾರಂ ವಲಯ ಕೃಷಿ ಮತ್ತು ತೋಟಗಾರಿಕೆ ಸಂಶೋಧನಾ ಕೇಂದ್ರದಲ್ಲಿ ಆಯೋಜನೆ
ನ 16 ಮತ್ತು 17ರಂದು ಕೃಷಿಮೇಳ: ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲ್ಲೂಕಿನ ಬಬ್ಬೂರು ಫಾರಂನ ವಲಯ ಕೃಷಿ ಮತ್ತು ತೋಟಗಾರಿಕೆ ಸಂಶೋಧನಾ ಕೇಂದ್ರ ಹಾಗೂ ಕೃಷಿ ಸಂಬಂಧಿತ ಇಲಾಖೆಗಳ ವತಿಯಿಂದ ಬಬ್ಬೂರು ಫಾರಂನ ವಲಯ ಕೃಷಿ ಮತ್ತು ತೋಟಗಾರಿಕೆ ಸಂಶೋಧನಾ ಕೇಂದ್ರದಲ್ಲಿ ನವೆಂಬರ್ 16 ಮತ್ತು 17ರಂದು ಎರಡು ದಿನಗಳ ಕಾಲ ಕೃಷಿಮೇಳ ಆಯೋಜಿಸಲಾಗಿದೆ.
ಈ ಕೃಷಿಮೇಳದ ಆಕರ್ಷಣೆಯಾಗಿ ಕೃಷಿ ಮತ್ತು ತೋಟಗಾರಿಕೆ ಬೆಳೆಗಳ ಪ್ರಾತ್ಯಕ್ಷೀಕೆಗಳು, ವಿವಿಧ ಬೆಳೆಗಳ ಸಂಶೋಧನಾ ಪ್ರಾತ್ಯಕ್ಷೀಕೆಗಳು, ಜೇನುಕೃಷಿ ಮತ್ತು ಕೀಟ ವಿಸ್ಮಯ, ಗ್ರಾಮೀಣ ಕೃಷಿ ಹವಾಮಾನ ಘಟಕ, ಬಾಡಿಗೆ ಆಧಾರಿತ ಯಂತ್ರೋಪಕರಣಗಳ ಘಟಕ, ಕೃಷಿ ಸಂಬಂಧಿತ ವಸ್ತುಪ್ರದರ್ಶನ ಮಳಿಗೆಗಳು, ಸಿರಿಧಾನ್ಯ ಮಹತ್ವ, ಸುಧಾರಿತ ಉತ್ಪಾದನಾ ತಾಂತ್ರಿಕತೆಗಳು ಹಾಗೂ ಮೌಲ್ಯವರ್ಧನೆ, ತೋಟಗಾರಿಕೆ ಬೆಳೆಗಳಲ್ಲಿ ಸಮಗ್ರ ಬೇಸಾಯ ಕ್ರಮಗಳು, ಪೌಷ್ಠಿಕ ಆಹಾರಕ್ಕಾಗಿ ವಿಕಸಿತ ಕೃಷಿ ಹಾಗೂ ಆಧುನಿಕ ಕೃಷಿ ಯಂತ್ರೋಪಕರಣಗಳ ಉಪಯೋಗ ಮತ್ತು ಬಳಕೆ ಕುರಿತು ತಾಂತ್ರಿಕ ಸಮಾವೇಶ ಜರುಗಲಿದೆ.
ಹೆಚ್ಚಿನ ಸಂಖ್ಯೆಯಲ್ಲಿ ರೈತಬಾಂಧವರು ಭಾಗವಹಿಸಿ ಇದರ ಸದುಪಯೋಗ ಪಡೆದುಕೊಳ್ಳಬೇಕೆಂದು ಕೇಂದ್ರದ ಸಹ ಸಂಶೋಧನಾ ನಿರ್ದೇಶಕರಾದ ಡಾ.ಶರಣಪ್ಪ ಜಂಗಂಡಿ ತಿಳಿಸಿದ್ದಾರೆ. 5619020, 9945587060, 9964528212, 7019755147ಗೆ ಸಂಪರ್ಕಿಸಬಹುದು ಎಂದು ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ ಉದ್ಯೋಗಾಧಿಕಾರಿ ತಿಳಿಸಿದ್ದಾರೆ.
ನವೆಂಬರ್ 16 ಮತ್ತು 17ರಂದು ಕೃಷಿಮೇಳ: ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲ್ಲೂಕಿನ ಬಬ್ಬೂರು ಫಾರಂನ ವಲಯ ಕೃಷಿ ಮತ್ತು ತೋಟಗಾರಿಕೆ ಸಂಶೋಧನಾ ಕೇಂದ್ರ ಹಾಗೂ ಕೃಷಿ ಸಂಬಂಧಿತ ಇಲಾಖೆಗಳ ವತಿಯಿಂದ ತೋಟಗಾರಿಕೆ ಸಂಶೋಧನಾ ಕೇಂದ್ರದಲ್ಲಿ ನವೆಂಬರ್ 16 ಮತ್ತು 17ರಂದು ಎರಡು ದಿನಗಳ ಕಾಲ ಕೃಷಿಮೇಳ ಆಯೋಜಿಸಲಾಗಿದೆ.
ಈ ಕೃಷಿಮೇಳದ ಆಕರ್ಷಣೆಯಾಗಿ ಕೃಷಿ ಮತ್ತು ತೋಟಗಾರಿಕೆ ಬೆಳೆಗಳ ಪ್ರಾತ್ಯಕ್ಷೀಕೆಗಳು, ವಿವಿಧ ಬೆಳೆಗಳ ಸಂಶೋಧನಾ ಪ್ರಾತ್ಯಕ್ಷೀಕೆಗಳು, ಜೇನುಕೃಷಿ ಮತ್ತು ಕೀಟ ವಿಸ್ಮಯ, ಗ್ರಾಮೀಣ ಕೃಷಿ ಹವಾಮಾನ ಘಟಕ, ಬಾಡಿಗೆ ಆಧಾರಿತ ಯಂತ್ರೋಪಕರಣಗಳ ಘಟಕ, ಕೃಷಿ ಸಂಬಂಧಿತ ವಸ್ತುಪ್ರದರ್ಶನ ಮಳಿಗೆಗಳು, ಸಿರಿಧಾನ್ಯ ಮಹತ್ವ, ಸುಧಾರಿತ ಉತ್ಪಾದನಾ ತಾಂತ್ರಿಕತೆಗಳು ಹಾಗೂ ಮೌಲ್ಯವರ್ಧನೆ, ತೋಟಗಾರಿಕೆ ಬೆಳೆಗಳಲ್ಲಿ ಸಮಗ್ರ ಬೇಸಾಯ ಕ್ರಮಗಳು, ಪೌಷ್ಠಿಕ ಆಹಾರಕ್ಕಾಗಿ ವಿಕಸಿತ ಕೃಷಿ ಹಾಗೂ ಆಧುನಿಕ ಕೃಷಿ ಯಂತ್ರೋಪಕರಣಗಳ ಉಪಯೋಗ ಮತ್ತು ಬಳಕೆ ಕುರಿತು ತಾಂತ್ರಿಕ ಸಮಾವೇಶ ಜರುಗಲಿದೆ.
ಹೆಚ್ಚಿನ ಸಂಖ್ಯೆಯಲ್ಲಿ ರೈತಬಾಂಧವರು ಭಾಗವಹಿಸಿ ಇದರ ಸದುಪಯೋಗ ಪಡೆದುಕೊಳ್ಳಬೇಕೆಂದು ಕೇಂದ್ರದ ಸಹ ಸಂಶೋಧನಾ ನಿರ್ದೇಶಕರಾದ ಡಾ.ಶರಣಪ್ಪ ಜಂಗಂಡಿ ತಿಳಿಸಿದ್ದಾರೆ.

Click it and Unblock the Notifications