ಬೆಂಗಳೂರು ಜಿಲ್ಲಾ ನ್ಯಾಯಾಲಯದಲ್ಲಿ ಉದ್ಯೋಗಗಳಿವೆ
ಬೆಂಗಳೂರು, ಅಕ್ಟೋಬರ್ 05: ಬೆಂಗಳೂರಿನ ಜಿಲ್ಲಾ ಹಾಗೂ ಸೆಷನ್ಸ್ ಕೋರ್ಟ್ ನಲ್ಲಿ ಪ್ರೋಸೆಸ್ ಸರ್ವರ್ ಹುದ್ದೆಗಳಿವೆ. ಅರ್ಹ ಅಭ್ಯರ್ಥಿಗಳು ಅಕ್ಟೋಬರ್ 12ರೊಳಗೆ ಅರ್ಜಿ ಸಲ್ಲಿಸಬಹುದಾಗಿದೆ.
ಒಟ್ಟು 20 ಹುದ್ದೆಗಳಿದ್ದು, ಎಸ್ಎಸ್ ಎಲ್ ಸಿ ಅಥವಾ ತತ್ಸಮಾನ ಪರೀಕ್ಷೆಯಲ್ಲಿ ಪಾಸಾಗಿರಬೇಕು. ದೊಡ್ಡ ಅಥವಾ ಲಘು ವಾಹನ ಚಾಲನೆ ಲೈಸನ್ಸ್ ಹೊಂದಿರಬೇಕು.

ಹುದ್ದೆ: ಪ್ರೊಸೆಸ್ ಸರ್ವರ್
ಎಲ್ಲಿ: ಜಿಲ್ಲಾ ಮತ್ತು ಸೆಷನ್ಸ್ ಕೋರ್ಟ್, ಬೆಂಗಳೂರು
ಒಟ್ಟು ಹುದ್ದೆ: 20
ವಯೋಮಿತಿ: ಅಭ್ಯರ್ಥಿಗಳ ವಯೋಮಿತಿ 18 ರಿಂದ 35 ವರ್ಷ ಮಿತಿ ಸಾಮಾನ್ಯ ವರ್ಗಕ್ಕೆ
* ಕೆಟಗೆರಿ 2ಎ, 2ಬಿ, 3ಎ, 3ಬಿ ವರ್ಗಕ್ಕೆ 38 ವರ್ಷ
* ಎಸ್ ಸಿ/ ಎಸಿ ಕೆಟಗೆರಿಯವರಿಗೆ 40 ವರ್ಷ ವಯೋಮಿತಿ
ವಿದ್ಯಾರ್ಹತೆ: ಎಸ್ಎಸ್ ಎಲ್ ಸಿ ಅಥವಾ ತತ್ಸಮಾನ ಪರೀಕ್ಷೆಯಲ್ಲಿ ಪಾಸಾಗಿರಬೇಕು. HMV/ LMV ಡ್ರೈವಿಂಗ್ ಲೈಸನ್ಸ್ ಹೊಂದಿರಬೇಕು.
ನೇಮಕಾತಿ ಪ್ರಕ್ರಿಯೆ: ಸಂದರ್ಶನ, ದಾಖಲಾತಿ ಪರಿಶೀಲನೆ
ಪ್ರಮುಖ ದಿನಾಂಕ: ಅರ್ಜಿ ಸಲ್ಲಿಸಲು ಕೊನೆ ದಿನಾಂಕ 12-10-2017, 11:59 PM.
ಎಸ್ ಬಿಐ ಮೂಲಕ ಶುಲ್ಕ ಪಾವತಿಸಲು ಕೊನೆ ದಿನಾಂಕ 13-10-2017.
ಅರ್ಜಿ ಸಲ್ಲಿಸುವುದು ಹೇಗೆ ಮುಂತಾದ ವಿವರಗಳಿಗೆ ಕ್ಲಿಕ್ ಮಾಡಿ












Click it and Unblock the Notifications