ಕಾರವಾರ: ಜಿಲ್ಲಾ ನ್ಯಾಯಾಲಯದಲ್ಲಿ ಉದ್ಯೋಗಕ್ಕೆ ಅರ್ಜಿ ಹಾಕಿ

ಕಾರವಾರ, ಜುಲೈ 11: ಕಾರವಾರದಲ್ಲಿರುವ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದಲ್ಲಿ ಶೀಘ್ರಲಿಪಿಗಾರ, ಬೆಳಚ್ಚುಗಾರ ಮತ್ತು ಬೆರಳಚ್ಚು ನಕಲುಗಾರ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ಚಾನಿಸಲಾಗಿದೆ.

ಆಸಕ್ತ ಅಭ್ಯರ್ಥಿಗಳು ಅರ್ಜಿ ನಮೂನೆ ಮತ್ತು ಇತರೇ ಮಾಹಿತಿಯನ್ನು ವೆಬ್ ಸೈಟ್ ಮೂಲಕ ಡೌನ್ ಲೋಡ್ ಮಾಡಿಕೊಂಡು ಜುಲೈ 31ರೊಳಗೆ ಆನ್ ಲೈನ್ ನಲ್ಲಿ ಸಲ್ಲಿಸಬಹುದಾಗಿದೆ.
ಒಟ್ಟು ಹುದ್ದೆಗಳು: 47
ಶೀಘ್ರಲಿಪಿಗಾರ ಹುದ್ದೆಗಳ ಸಂಖ್ಯೆಃ 8
ಟೈಪಿಸ್ಟ್ : 11
ಟೈಪಿಸ್ಟ್ -ಕಾಪಿಸ್ಟ್ : 8

ಪ್ರೊಸಸ್ ಸರ್ವರ್ : 12
ಜವಾನ: 8

District & Sessions Judge Karwar Jobs District & Sessions Judge Karwar Jobs 2017 Apply Online 2017 Apply Online

ಶೈಕ್ಷಣಿಕ ವಿದ್ಯಾರ್ಹತೆ: ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ನಡೆಸುವ ಎಸ್.ಎಸ್.ಎಲ್.ಸಿ. ಪರೀಕ್ಷೆಯಲ್ಲಿ ಅಥವಾ ತತ್ಸಮಾನ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರತಕ್ಕದ್ದು. ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ನಡೆಸುವ ಹಿರಿಯ ದರ್ಜೆಯ ಕನ್ನಡ ಮತ್ತು ಆಂಗ್ಲ ಭಾಷೆಗಳ ಶೀಘ್ರಲಿಪಿ ಮತ್ತು ಬೆರಳಚ್ಚು ಪರೀಕ್ಷೆಗಳಲ್ಲಿ ತೇರ್ಗಡೆಹೊಂದಿರಬೇಕು.

ಆಯ್ಕೆ ವಿಧಾನ: ಮೇಲೆ ಹೇಳಿದ ಪರೀಕ್ಷೆಗಳಲ್ಲಿ ಗಳಿಸಿರುವ ಒಟ್ಟು ಶೇಕಡಾವಾರು ಅಂಕಗಳು 45 ನಿಮಿಷಗಳಲ್ಲಿ ತರ್ಜುಮೆ ಮಾಡಿ ಬೆರಳಚ್ಚು ಮಾಡುವ ಅರ್ಹತಾ ಪರೀಕ್ಷೆಯಲ್ಲಿ ಗಳಿಸುವ ಅಂಕಗಳು ಮತ್ತು ಸಂದರ್ಶನದಲ್ಲಿ ಗಳಿಸುವ ಅಂಕಗಳ ಆಧಾರದ ಮೇಲೆ ಆಯ್ಕೆ ಮಾಡಿಕೊಳ್ಳಲಾಗುವುದು. ಮೆರಿಟ್ ಆಧಾರದ ಮೇಲೆ 1:5 ಅನುಗುಣವಾಗಿ ಅರ್ಹ ಅಭ್ಯರ್ಥಿಗಳನ್ನು ಸಂದರ್ಶನಕ್ಕೆ ಕರೆಯಲಾಗುವುದು.

ವಯೋಮಿತಿ: ಅಭ್ಯರ್ಥಿಯು ಕನಿಷ್ಠ 18 ವರ್ಷ ವಯಸ್ಸನ್ನು ಪೂರೈಸಿರಬೇಕು, ಗರಿಷ್ಠ ವಯೋಮಿತಿ 35.(31/07/2017ರಂತೆ ಅನ್ವಯ)
ಸಾಮಾನ್ಯ ವರ್ಗ: 35
ಪ್ರವರ್ಗ 2ಎ, 2ಬಿ, 3ಎ, 3ಬಿ: 38 ವರ್ಷ
ಪ.ಜಾ, ಪ.ಪಂ, ಪ್ರ-1 : 40 ವರ್ಷ.

ಕೊನೆ ದಿನಾಂಕ : 31/07/2017, 11.59 PM
ಶುಲ್ಕ ಪಾವತಿ ಕೊನೆ ದಿನಾಂಕ : 01/05/2017.
ಅರ್ಜಿ ಸಲ್ಲಿಸುವ ವಿಧಾನ ಇನ್ನಷ್ಟು ಹೆಚ್ಚಿನ ಮಾಹಿತಿಗೆ ಈ ಲಿಂಕ್ ಕ್ಲಿಕ್ ಮಾಡಿ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+