ಡಿಆರ್ ಡಿಓ ಸಂಸ್ಥೆಯಲ್ಲಿ ಉದ್ಯೋಗಾವಕಾಶಗಳು, ಅರ್ಜಿ ಹಾಕಿ

ಬೆಂಗಳೂರು, ಮೇ 03 : ಡಿಆರ್ ಡಿಓ (defeance Research and Development Organization) ಸಂಸ್ಥೆ 23 ವಿಜ್ಞಾನಿ ಹುದ್ದೆಗಳಿಗೆ ಎಸ್ ಸಿ, ಎಸ್ ಟಿ ಮತ್ತು ಹಿಂದೂಳಿದ ವರ್ಗದ ಅಭ್ಯರ್ಥಿಗಳಿಗೆ ಆನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಿದೆ. ಮೇ 19 ಅರ್ಜೀ ಸಲ್ಲಿಸಲು ಕೊನೆ ದಿನವಾಗಿದೆ.

ಹುದ್ದೆ: Defeance Research and Development Organization (ಡಿಆರ್ ಡಿಒ)
ಹುದ್ದೆ ಎಲ್ಲಿ?: ಭಾರತದಾದ್ಯಂತ.[ವಿವಿಧ ಉದ್ಯೋಗಗಳು]
ವೇತನ ಶ್ರೇಣಿ: 72000 ರು. ತಿಂಗಳಿಗೆ.

DRDO Recruitment 2017-18 Apply For 23 Scientist Posts

ವಿದ್ಯಾರ್ಹತೆ: ವಿಜ್ಞಾನಿ ಹುದ್ದೆಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಮಾನ್ಯತೆ ಪಡೆದಿರುವ ವಿಶ್ವವಿದ್ಯಾಲಯ ಅಥವಾ ಇತರೆ ಶಿಕ್ಷಣ ಸಂಸ್ಥೆಯಲ್ಲಿ ಪ್ರಥಮ ದರ್ಜೆಯಲ್ಲಿ ಇಂಜಿನಿಯರಿಂಗ್ ಅಥವಾ ಟೆಕ್ನಾಲಜಿಯಲ್ಲಿ ಪದವಿ ಪಡೆದಿರಬೇಕು.

ವಯೋಮಿತಿ: ಹಿಂದೂಳಿದ ವರ್ಗದ ಅಭ್ಯರ್ಥಿಗಳಿಗೆ ಗರಿಷ್ಠ 31, ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ 33 ವರ್ಷ ವಯೋಮಿತಿಯನ್ನು ನಿಗದಿ ಪಡಿಸಲಾಗಿದೆ.[ಭಾರತೀಯ ನೌಕಾಪಡೆಯಲ್ಲಿ ಉದ್ಯೋಗವಕಾಶಗಳು]

ಅರ್ಜಿ ಸಲ್ಲಿಕೆ ಹೇಗೆ?: ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆ (ಡಿಆರ್ ಡಿಒ) ಕಚೇರಿಯ ವೆಬ್ ಸೈಟ್ ಮೂಲಕ ಅರ್ಜಿ ಸಲ್ಲಿಸಬೇಕು.

ಇದರ ಬಗ್ಗೆ ಇನ್ನು ಹೆಚ್ಚಿನ ಮಾಹಿತಿ ಬಯಸಿದ್ದಲ್ಲಿ ಇಲ್ಲಿ ಕ್ಲಿಕ್ಕಿಸಿ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+