ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

DRDO ನೇಮಕಾತಿ 2020: 1817 ಹುದ್ದೆಗಳಿಗೆ ಅರ್ಜಿ ಆಹ್ವಾನ

|
Google Oneindia Kannada News

ನವದೆಹಲಿ, ಡಿಸೆಂಬರ್ 15: ಡಿಫೆನ್ಸ್ ರಿಸರ್ಚ್ ಅಂಡ್ ಡೆವಲ್ ಪೆಂಟ್ ಆರ್ಗನೈಜೇಷನ್(ಡಿಆರ್ ಡಿಒ) 2020ನೇ ಸಾಲಿನ ನೇಮಕಾತಿ ಪ್ರಕ್ರಿಯೆ ಆರಂಭಿಸಿದೆ. ವಿವಿಧ ಹುದ್ದೆಗಳ ಸಿಬ್ಬಂದಿ ಹುದ್ದೆಗೆ ಅರ್ಜಿ ಆಹ್ವಾನಿಸಿ, ಅಧಿಕೃತ ವೆಬ್ ತಾಣದಲ್ಲಿ ಪ್ರಕಟಣೆ ಹೊರಡಿಸಿದೆ. ಅರ್ಹ, ಆಸಕ್ತ ಅಭ್ಯರ್ಥಿಗಳು ಜನವರಿ 23ರೊಳಗೆ ಅರ್ಜಿ ಸಲ್ಲಿಸಬಹುದು.

ಸಂಸ್ಥೆ ಹೆಸರು: Defence Research and Development Organisation
ಒಟ್ಟು ಹುದ್ದೆ: Multi-Tasking Staff
ಉದ್ಯೋಗ ಸ್ಥಳ; ಭಾರತದೆಲ್ಲೆಡೆ
ಅರ್ಜಿ ಸಲ್ಲಿಸಲು ಕೊನೆ ದಿನಾಂಕ: 23.01.2020

ಭಾರತೀಯ ಸೇನೆ 2020 ನೇಮಕಾತಿ: 920 ಸಿಬ್ಬಂದಿ ಹುದ್ದೆಗಳಿವೆಭಾರತೀಯ ಸೇನೆ 2020 ನೇಮಕಾತಿ: 920 ಸಿಬ್ಬಂದಿ ಹುದ್ದೆಗಳಿವೆ

ವಿದ್ಯಾರ್ಹತೆ: ಸರ್ಕಾರದಿಂದ ಮಾನ್ಯತೆ ಪಡೆದ ವಿದ್ಯಾಸಂಸ್ಥೆಯಿಂದ 10ನೇ ತರಗತಿ ಅಥವಾ ತತ್ಸಮಾನ ಅರ್ಹತೆ, ಐಟಿಐ ಪಾಸ್.

DRDO recruitment 2020 apply for 1817 Multi Tasking Staff Vacancies

ವಯೋಮಿತಿ: ಜನವರಿ 2020ಕ್ಕೆ ಅನ್ವಯವಾಗುವಂತೆ 18 ರಿಂದ 25 ವರ್ಷ.

ನೇಮಕಾತಿ ಪ್ರಕ್ರಿಯೆ: ಕಂಪ್ಯೂಟರ್ ಆಧಾರಿತ ಪರೀಕ್ಷೆ ಎರಡು ಸುತ್ತಿನ ಫಲಿತಾಂಶದ ಆಧಾರದ ಮೇಲೆ ಆಯ್ಕೆ.

ಅರ್ಜಿ ಶುಲ್ಕ:
ಎಸ್ ಸಿ/ ಎಸ್ಟಿ/ ಮಾಜಿ ಯೋಧ, ಮಹಿಳೆ: ಯಾವುದೇ ಶುಲ್ಕವಿಲ್ಲ.
ಇತರೆ: 100 ರು.

ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್ಐಎ)ಯಲ್ಲಿ 71 ಹುದ್ದೆಗಳಿವೆರಾಷ್ಟ್ರೀಯ ತನಿಖಾ ಸಂಸ್ಥೆ (ಎನ್ಐಎ)ಯಲ್ಲಿ 71 ಹುದ್ದೆಗಳಿವೆ

ಪ್ರಮುಖ ದಿನಾಂಕ:
ಅರ್ಜಿ ಸಲ್ಲಿಸಲು ಆಯ್ಕೆ ದಿನಾಂಕ: 23.12.2019.
ಅರ್ಜಿ ಸಲ್ಲಿಸಲು ಕೊನೆ ದಿನಾಂಕ: 23.01.2020

ಅರ್ಜಿ ಸಲ್ಲಿಸುವ ವಿಧಾನ ಹಾಗೂ ಹೆಚ್ಚಿನ ಮಾಹಿತಿಗಾಗಿ ಕ್ಲಿಕ್ ಮಾಡಿ

English summary
DRDO recruitment 2020 notification has been released on official website for the recruitment of 1817 vacancies at Defence Research and Development Organisation.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X