ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಪೂರ್ವ ರೈಲ್ವೆ ನೇಮಕಾತಿ : 310 ಹುದ್ದೆಗೆ ಅರ್ಜಿ ಹಾಕಿ

|
Google Oneindia Kannada News

ಬೆಂಗಳೂರು, ಏಪ್ರಿಲ್ 22 : ಪೂರ್ವ ರೈಲ್ವೆ 310 ವಿವಿಧ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿಗಳನ್ನು ಆಹ್ವಾನಿಸಿದೆ. ಆನ್‌ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲು 14/5/2019 ಕೊನೆಯ ದಿನವಾಗಿದೆ.

ಲೋಕಸಭಾ ಚುನಾವಣೆ 2019 : ವಿಶೇಷ ಪುಟ | ಗ್ಯಾಲರಿ

ಪೂರ್ವ ರೈಲ್ವೆ ಜ್ಯೂನಿಯರ್ ಕ್ಲರ್ಕ್‌ ಕಮ್ ಟೈಪಿಸ್ಟ್, ಟೆಕ್ನಿಶಿಯನ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿಗಳನ್ನು ಆಹ್ವಾನಿಸಿದೆ. ಆಯ್ಕೆಯಾದ ಅಭ್ಯರ್ಥಿಗಳು ದೇಶದ ಯಾವುದೇ ನಗರದಲ್ಲಿ ಕೆಲಸ ಮಾಡಬೇಕಿದೆ.

UPSC ನೇಮಕಾತಿ : 51 ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನUPSC ನೇಮಕಾತಿ : 51 ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ

ಮೆಟ್ರಿಕ್ಯುಲೇಷನ್ ಪೂರ್ಣಗೊಳಿಸಿವ ಅಭ್ಯರ್ಥಿಗಳು ಅರ್ಜಿಗಳನ್ನು ಸಲ್ಲಿಸಬಹುದಾಗಿದೆ. 12ನೇ ತರಗತಿ ಪಾಸ್, ಪದವಿ, ಡಿಪ್ಲೊಮಾ, ಬಿಎಸ್‌ಸಿ ಅಥವ ತತ್ಸಮಾನ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಪಡೆದವರು ಅರ್ಜಿಗಳನ್ನು ಸಲ್ಲಿಸಬಹುದಾಗಿದೆ.

2016 ರಿಂದ 2018 ಅವಧಿಯಲ್ಲಿ 50 ಲಕ್ಷ ಉದ್ಯೋಗ ಕಡಿತ : ವರದಿ2016 ರಿಂದ 2018 ಅವಧಿಯಲ್ಲಿ 50 ಲಕ್ಷ ಉದ್ಯೋಗ ಕಡಿತ : ವರದಿ

East Coast Railway recruitment 2019 apply for 310 Various Vacancies

ವಯೋಮಿತಿ : ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ 42 ವರ್ಷ, ಓಬಿಸಿ 45 ವರ್ಷ, ಎಸ್‌ಸಿ/ಎಸ್‌ಟಿ 47 ವರ್ಷದ ವಯೋಮಿತಿ ನಿಗದಿ ಮಾಡಲಾಗಿದೆ. ಅರ್ಜಿ ಸಲ್ಲಿಸುವವರಿಗೆ ಯಾವುದೇ ಅರ್ಜಿ ಶುಲ್ಕವನ್ನು ನಿಗದಿಮಾಡಿಲ್ಲ.

ಅಭ್ಯರ್ಥಿಗಳನ್ನು ಕಂಪ್ಯೂಟರ್ ಲಿಖಿತ ಪರೀಕ್ಷೆ ಮೂಲಕ ಆಯ್ಕೆ ಮಾಡಲಾಗುತ್ತದೆ.

ಹೆಚ್ಚಿನ ಮಾಹಿತಿಗಾಗಿ ಇಲ್ಲಿ ಕ್ಲಿಕ್ ಮಾಡಿ

English summary
East coast Railway recruitment 2019 notification has been released on official website for the recruitment of 310 vacancies at East Coast Railway. The candidate who is looking for Junior Clerk cum Typist, Technician can apply online application on or before 14-05-2019.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X