ಎಲೆಕ್ಟ್ರಾನಿಕ್ಸ್ ಕಾರ್ಪೊರೇಷನ್ ಆಫ್ ಇಂಡಿಯಾ 200 ಹುದ್ದೆಗಳಿಗೆ ಅರ್ಜಿ ಆಹ್ವಾನ
ಬೆಂಗಳೂರು, ಅಕ್ಟೋಬರ್ 09: ಎಲೆಕ್ಟ್ರಾನಿಕ್ಸ್ ಕಾರ್ಪೊರೇಷನ್ ಆಫ್ ಇಂಡಿಯಾ (ಇಸಿಐಎಲ್) ಸಂಸ್ಥೆ ತನ್ನ ಅಧಿಕೃತ ವೆಬ್ ತಾಣದಲ್ಲಿ 2019ನೇ ಸಾಲಿನ ನೇಮಕಾತಿ ಕುರಿತಂತೆ ಅಧಿಸೂಚನೆ ಹೊರಡಿಸಲಾಗಿದೆ. ಜ್ಯೂನಿಯರ್ ತಾಂತ್ರಿಕ ಅಧಿಕಾರಿ ಹುದ್ದೆಗಳಿಗೆ ಆಯ್ಕೆಯಾಗಲು ಬಯಸುವ ಅರ್ಜಿದಾರರು ತಮ್ಮ ಅರ್ಜಿಯನ್ನು ಆನ್ ಲೈನ್ ಮೂಲಕ ಅಕ್ಟೋಬರ್ 11ರೊಳಗೆ ಸಲ್ಲಿಸಬಹುದು.
ಸಂಸ್ಥೆ ಹೆಸರು: Electronics Corporation of India Limited
ಹುದ್ದೆ ಹೆಸರು: Junior Technical Officer
ಒಟ್ಟು ಹುದ್ದೆ: 200
ಉದ್ಯೋಗ ಸ್ಥಳ: ಭಾರತದೆಲ್ಲೆಡೆ
ಅರ್ಜಿ ಸಲ್ಲಿಸಲು ಕೊನೆ ದಿನಾಂಕ : 11.10.2019
ವಿದ್ಯಾರ್ಹತೆ : ಸರ್ಕಾರದಿಂದ ಮಾನ್ಯತೆ ಪಡೆದ ವಿದ್ಯಾಸಂಸ್ಥೆಯಿಂದ ಎಲೆಕ್ಟ್ರಾನಿಕ್ಸ್ ಅಂಡ್ ಕಮ್ಯೂನಿಕೇಷನ್ ಇಂಜಿನಿಯರಿಂಗ್ / ಎಲೆಕ್ಟ್ರಿಕಲ್/ ಮೆಕ್ಯಾನಿಕಲ್/ ಕಂಪ್ಯೂಟರ್ ಸೈನ್ಸ್/ಮಾಹಿತಿ ತಂತ್ರಜ್ಞಾನ/ ಶೇ 60ರಷ್ಟು ಅಂಕ ಗಳಿಸಿರಬೇಕು.

ವಯೋಮಿತಿ: ECIL ನಿಯಮಾವಳಿಯ ಪ್ರಕಾರ
ನೇಮಕಾತಿ ಪ್ರಕ್ರಿಯೆ: ಲಿಖಿತ ಪರೀಕ್ಷೆ ಹಾಗೂ ಟ್ರೇಡ್ ಪರೀಕ್ಷೆ. ಪದವಿ ಪ್ರಮಾಣ ಪತ್ರ ಪರಿಶೀಲನೆ
ಅರ್ಜಿ ಶುಲ್ಕ: ಯಾವುದೇ ಅರ್ಜಿ ಶುಲ್ಕವಿಲ್ಲ.
ಪ್ರಮುಖ ದಿನಾಂಕ:
ಆನ್ ಲೈನ್ ನಲ್ಲಿ ಅರ್ಜಿ ಸಲ್ಲಿಸಲು ಆರಂಭ ದಿನಾಂಕ : 04.10.2019
ಅರ್ಜಿ ಸಲ್ಲಿಸಲು ಕೊನೆ ದಿನಾಂಕ : 11.10.2019
ಅರ್ಜಿ ಸಲ್ಲಿಸುವ ವಿಧಾನ ಹಾಗೂ ಇನ್ನಿತರ ಮಾಹಿತಿಗಾಗಿ ಕ್ಲಿಕ್ ಮಾಡಿ











Click it and Unblock the Notifications