• search
  • Live TV
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts

ಎಲೆಕ್ಟ್ರಾನಿಕ್ಸ್ ಕಾರ್ಪೊರೇಷನ್ ಆಫ್ ಇಂಡಿಯಾದಲ್ಲಿ 200 ಹುದ್ದೆಗಳಿವೆ

|

ನವದೆಹಲಿ, ಸೆ. 23: ಎಲೆಕ್ಟ್ರಾನಿಕ್ಸ್ ಕಾರ್ಪೊರೇಷನ್ ಆಫ್ ಇಂಡಿಯಾ (ಇಸಿಐಎಲ್) ಸಂಸ್ಥೆ ತನ್ನ ಅಧಿಕೃತ ವೆಬ್ ತಾಣದಲ್ಲಿ 2019ನೇ ಸಾಲಿನ ನೇಮಕಾತಿ ಕುರಿತಂತೆ ಅಧಿಸೂಚನೆ ಹೊರಡಿಸಲಾಗಿದೆ. ಜ್ಯೂನಿಯರ್ ತಾಂತ್ರಿಕ ಅಧಿಕಾರಿ ಹುದ್ದೆಗಳಿಗೆ ಆಯ್ಕೆಯಾಗಲು ಬಯಸುವ ಅರ್ಜಿದಾರರು ತಮ್ಮ ಅರ್ಜಿಯನ್ನು ಆನ್ ಲೈನ್ ಮೂಲಕ ಜುಲೈ 11ರೊಳಗೆ ಸಲ್ಲಿಸಬಹುದು

ಸಂಸ್ಥೆ ಹೆಸರು: Electronics Corporation of India Limited

ಹುದ್ದೆ ಹೆಸರು: Junior Technical Officer

ಒಟ್ಟು ಹುದ್ದೆ: 200

ಉದ್ಯೋಗ ಸ್ಥಳ : ಭಾರತದೆಲ್ಲೆಡೆ

ಅರ್ಜಿ ಸಲ್ಲಿಸಲು ಕೊನೆ ದಿನಾಂಕ : 30.09.2019

ವಿದ್ಯಾರ್ಹತೆ : ಸರ್ಕಾರದಿಂದ ಮಾನ್ಯತೆ ಪಡೆದ ವಿದ್ಯಾಸಂಸ್ಥೆಯಿಂದ ಎಲೆಕ್ಟ್ರಾನಿಕ್ಸ್ ಅಂಡ್ ಕಮ್ಯೂನಿಕೇಷನ್ ಇಂಜಿನಿಯರಿಂಗ್ / ಎಲೆಕ್ಟ್ರಿಕಲ್/ ಮೆಕ್ಯಾನಿಕಲ್/ ಕಂಪ್ಯೂಟರ್ ಸೈನ್ಸ್/ಮಾಹಿತಿ ತಂತ್ರಜ್ಞಾನ/ ಶೇ60ರಷ್ಟು ಅಂಕ ಗಳಿಸಿರಬೇಕು.

ವಯೋಮಿತಿ: ECIL ನಿಯಮಾವಳಿಯ ಪ್ರಕಾರ.

ನೇಮಕಾತಿ ಪ್ರಕ್ರಿಯೆ: ಲಿಖಿತ ಪರೀಕ್ಷೆ ಹಾಗೂ ಟ್ರೇಡ್ ಪರೀಕ್ಷೆ.

ಅರ್ಜಿ ಶುಲ್ಕ: ಯಾವುದೇ ಅರ್ಜಿ ಶುಲ್ಕವಿಲ್ಲ.

ಪ್ರಮುಖ ದಿನಾಂಕ:

ಆನ್ ಲೈನ್ ನಲ್ಲಿ ಅರ್ಜಿ ಸಲ್ಲಿಸಲು ಆರಂಭ ದಿನಾಂಕ : 19.09.2019

ಅರ್ಜಿ ಸಲ್ಲಿಸಲು ಕೊನೆ ದಿನಾಂಕ : 30.10.2019

ಅರ್ಜಿ ಸಲ್ಲಿಸುವ ವಿಧಾನ ಹಾಗೂ ಇನ್ನಿತರ ಮಾಹಿತಿಗಾಗಿ ಕ್ಲಿಕ್ ಮಾಡಿ

ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

English summary
ECIL recruitment 2019 notification of 200 vacancies at Electronics Corporation of India Limited for Junior Technical Officer can apply online.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
We use cookies to ensure that we give you the best experience on our website. This includes cookies from third party social media websites and ad networks. Such third party cookies may track your use on Oneindia sites for better rendering. Our partners use cookies to ensure we show you advertising that is relevant to you. If you continue without changing your settings, we'll assume that you are happy to receive all cookies on Oneindia website. However, you can change your cookie settings at any time. Learn more