ಇಸಿಐಎಲ್ ಸಂಸ್ಥೆಯಲ್ಲಿ ಉದ್ಯೋಗ, 24 ಹುದ್ದೆಗಳಿಗೆ ಅರ್ಜಿ ಆಹ್ವಾನ
ನವದೆಹಲಿ, ಜುಲೈ 09: ಎಲೆಕ್ಟ್ರಾನಿಕ್ಸ್ ಕಾರ್ಪೊರೇಷನ್ ಆಫ್ ಇಂಡಿಯಾ (ಇಸಿಐಎಲ್) ಸಂಸ್ಥೆ ತನ್ನ ಅಧಿಕೃತ ವೆಬ್ ತಾಣದಲ್ಲಿ 2019ನೇ ಸಾಲಿನ ನೇಮಕಾತಿ ಕುರಿತಂತೆ ಅಧಿಸೂಚನೆ ಹೊರಡಿಸಲಾಗಿದೆ. ತಾಂತ್ರಿಕ ಅಧಿಕಾರಿ ಸೇರಿದಂತೆ ವಿವಿಧ ಹುದ್ದೆಗಳಿಗೆ ಆಯ್ಕೆಯಾಗಲು ಬಯಸುವ ಅರ್ಜಿದಾರರು ತಮ್ಮ ಅರ್ಜಿಯನ್ನು ಆನ್ ಲೈನ್ ಮೂಲಕ ಜುಲೈ 11ರೊಳಗೆ ಸಲ್ಲಿಸಬಹುದು.
ಸಂಸ್ಥೆ ಹೆಸರು: Electronics Corporation of India Limited
ಹುದ್ದೆ ಹೆಸರು: Technical Officer, Scientific Assistant, Junior Artisan
ಒಟ್ಟು ಹುದ್ದೆ: 24
ಉದ್ಯೋಗ ಸ್ಥಳ : ಭಾರತದೆಲ್ಲೆಡೆ
ಅರ್ಜಿ ಸಲ್ಲಿಸಲು ಕೊನೆ ದಿನಾಂಕ : 11.07.2019
ವಿದ್ಯಾರ್ಹತೆ : ಸರ್ಕಾರದಿಂದ ಮಾನ್ಯತೆ ಪಡೆದ ವಿದ್ಯಾಸಂಸ್ಥೆಯಿಂದ ಮೆಟ್ರಿಕ್ಯುಲೇಷನ್/ ಎಸ್ಎಸ್ ಸಿ ಅಥವಾ ಐಟಿಐ, ಡಿಪ್ಲೋಮಾ ಅಥವಾ ತತ್ಸಮಾನ

ವಯೋಮಿತಿ:
ತಾಂತ್ರಿಕ ಅಧಿಕಾರಿ: 30 ವರ್ಷ
ಸೈಂಟಿಫಿಕ್ ಅಸಿಸ್ಟಂಟ್ ಎ, ಜ್ಯೂನಿಯರ್ ಆರ್ಟಿಸನ್ : 25 ವರ್ಷ
ನೇಮಕಾತಿ ಪ್ರಕ್ರಿಯೆ: ಲಿಖಿತ ಪರೀಕ್ಷೆ ಹಾಗೂ ಟ್ರೇಡ್ ಪರೀಕ್ಷೆ.
ಅರ್ಜಿ ಶುಲ್ಕ:
ಸಾಮಾನ್ಯ/ ಒಬಿಸಿ : 500ರು
ಎಸ್ ಸಿ/ ಎಸ್ಟಿ/ಮಾಜಿ ಯೋಧ: ಯಾವುದೇ ಅರ್ಜಿ ಶುಲ್ಕವಿಲ್ಲ.
ಪ್ರಮುಖ ದಿನಾಂಕ:
ಆನ್ ಲೈನ್ ನಲ್ಲಿ ಅರ್ಜಿ ಸಲ್ಲಿಸಲು ಆರಂಭ ದಿನಾಂಕ : 04.07.2019
ಅರ್ಜಿ ಸಲ್ಲಿಸಲು ಕೊನೆ ದಿನಾಂಕ : 11.07.2019
ಅರ್ಜಿ ಸಲ್ಲಿಸುವ ವಿಧಾನ ಹಾಗೂ ಇನ್ನಿತರ ಮಾಹಿತಿಗಾಗಿ ಕ್ಲಿಕ್ ಮಾಡಿ












Click it and Unblock the Notifications