ಇಸಿಐಎಲ್ ನಲ್ಲಿ 50 ಟ್ರೇಡ್ಸ್ ಮನ್ ಹುದ್ದೆಗಳಿಗೆ ಅರ್ಜಿ ಆಹ್ವಾನ
ಬೆಂಗಳೂರು, ಜೂನ್ 18: ಎಲೆಕ್ಟ್ರಾನಿಕ್ಸ್ ಕಾರ್ಪೊರೇಷನ್ ಆಫ್ ಇಂಡಿಯಾ (ಇಸಿಐಎಲ್) ಸಂಸ್ಥೆ ತನ್ನ ಅಧಿಕೃತ ವೆಬ್ ತಾಣದಲ್ಲಿ 2019ನೇ ಸಾಲಿನ ನೇಮಕಾತಿ ಕುರಿತಂತೆ ಅಧಿಸೂಚನೆ ಹೊರಡಿಸಲಾಗಿದೆ. ಟ್ರೇಡ್ಸ್ ಮನ್ ಹುದ್ದೆಗಳಿಗೆ ಆಯ್ಕೆಯಾಗಲು ಬಯಸುವ ಅರ್ಜಿದಾರರು ತಮ್ಮ ಅರ್ಜಿಯನ್ನು ಆನ್ ಲೈನ್ ಮೂಲಕ ಜೂನ್ 29ರೊಳಗೆ ಸಲ್ಲಿಸಬಹುದು.
ಸಂಸ್ಥೆ ಹೆಸರು: Electronics Corporation of India Limited
ಹುದ್ದೆ ಹೆಸರು: Tradesman
ಒಟ್ಟು ಹುದ್ದೆ: 50
ಉದ್ಯೋಗ ಸ್ಥಳ : ಭಾರತದೆಲ್ಲೆಡೆ
ಅರ್ಜಿ ಸಲ್ಲಿಸಲು ಕೊನೆ ದಿನಾಂಕ : 29.06.2019
ವಿದ್ಯಾರ್ಹತೆ : ಮೆಟ್ರಿಕ್ಯುಲೇಷನ್/ ಎಸ್ಎಸ್ ಸಿ ಅಥವಾ ಐಟಿಐ ಜೊತೆಗೆ 7 ವರ್ಷ ಅನುಭವ, ಎನ್ ಎಸಿ (ಎನ್ ಸಿ ವಿಟಿ) 6 ವರ್ಷ ಅನುಭವ.

ವಯೋಮಿತಿ: 35 ವರ್ಷ ಮೇ 31, 2019ರಂತೆ
ನೇಮಕಾತಿ ಪ್ರಕ್ರಿಯೆ: ಲಿಖಿತ ಪರೀಕ್ಷೆ ಹಾಗೂ ಟ್ರೇಡ್ ಪರೀಕ್ಷೆ.
ಅರ್ಜಿ ಶುಲ್ಕ:
ಸಾಮಾನ್ಯ/ ಒಬಿಸಿ : 500ರು
ಎಸ್ ಸಿ/ ಎಸ್ಟಿ/ಮಾಜಿ ಯೋಧ: ಯಾವುದೇ ಅರ್ಜಿ ಶುಲ್ಕವಿಲ್ಲ.
ಪ್ರಮುಖ ದಿನಾಂಕ:
ಆನ್ ಲೈನ್ ನಲ್ಲಿ ಅರ್ಜಿ ಸಲ್ಲಿಸಲು ಆರಂಭ ದಿನಾಂಕ : 14.06.2019
ಅರ್ಜಿ ಸಲ್ಲಿಸಲು ಕೊನೆ ದಿನಾಂಕ : 29.06.2019
ಅರ್ಜಿ ಸಲ್ಲಿಸುವ ವಿಧಾನ ಹಾಗೂ ಇನ್ನಿತರ ಮಾಹಿತಿಗಾಗಿ ಕ್ಲಿಕ್ ಮಾಡಿ












Click it and Unblock the Notifications