ಬೆಂಗಳೂರಲ್ಲಿ ಕೆಲಸ, ಫೆ.21ರಂದು ಸಂದರ್ಶನದಲ್ಲಿ ಪಾಲ್ಗೊಳ್ಳಿ

ಬೆಂಗಳೂರು, ಫೆಬ್ರವರಿ 19 : ಇಸಿಐಎಲ್ ವಿವಿಧ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿಗಳನ್ನು ಆಹ್ವಾನಿಸಿದೆ. ಆಸಕ್ತ ಅಭ್ಯರ್ಥಿಗಳು 21/2/2019ರಂದು ವಾಕ್ ಇನ್ ಇಂಟರ್ ವ್ಯೂನಲ್ಲಿ ಪಾಲ್ಗೊಳ್ಳಬಹುದಾಗಿದೆ.

ಇಲೆಕ್ಟ್ರಾನಿಕ್ ಕಾರ್ಪೊರೇಶನ್ ಆಫ್ ಇಂಡಿಯಾ ಲಿಮಿಡೆಡ್ (ಇಸಿಐಎಲ್) ಟೆಕ್ನಿಕಲ್ ಆಫೀಸರ್, ಸೈಂಟಿಫಿಕ್ ಅಸಿಸ್ಟೆಂಟ್ -ಎ ಹುದ್ದೆಗಳನ್ನು ಭರ್ತಿ ಮಾಡುತ್ತಿದೆ. ಆಯ್ಕೆಯಾದ ಅಭ್ಯರ್ಥಿಗಳು ಕರ್ನಾಟಕದ ಬೆಂಗಳೂರಿನಲ್ಲಿ ಕೆಲಸ ಮಾಡಬೇಕಿದೆ.

ನೇರ ಸಂದರ್ಶನದಲ್ಲಿ ಪಾಲ್ಗೊಳ್ಳಲು ಬಯಸುವ ಅಭ್ಯರ್ಥಿಗಳು ಎಲೆಕ್ಟ್ರಾನಿಕ್ಸ್ ಎಂಡ್ ಕಮ್ಯುನಿಕೇಷನ್‌/ ಎಲೆಕ್ಟ್ರಿಕಲ್ & ಎಲೆಕ್ಟ್ರಾನಿಕ್ಸ್, ಎಲೆಕ್ಟ್ರಾನಿಕ್ಸ್ & ಇನ್ಟ್ರುಮೆಂಟೇಶನ್ ಅಥವ ತತ್ಸಮಾನ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಸಂಸ್ಥೆಯಿಂದ ಪಡೆದಿರಬೇಕು.

ECIL Recruitment 2019 apply for Various Technical Officer Post.

ಅಭ್ಯರ್ಥಿಗಳಿಗೆ 30 ವರ್ಷದ ವಯೋಮಿತಿಯನ್ನು ನಿಗದಿ ಮಾಡಲಾಗಿದೆ. ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ.

ವೇತನ ಶ್ರೇಣಿ : ಟೆಕ್ನಿಕಲ್ ಆಫೀಸರ್ ಹುದ್ದೆಗೆ 23,000 ರೂ. ವೇತನ ನಿಗದಿ ಮಾಡಲಾಗಿದೆ. ಸೈಂಟಿಫಿಕ್ ಅಸಿಸ್ಟೆಂಟ್ ಹುದ್ದೆಗೆ 17,654 ರೂ. ವೇತನ ನಿಗದಿ ಮಾಡಲಾಗಿದೆ.

ಫೆ.21, 2019ರ 12 ಗಂಟೆಗೆ ನೇರ ಸಂದರ್ಶನ ನಡೆಯಲಿದೆ.

ನೇರ ಸಂದರ್ಶನ ನಡೆಯುವ ಸ್ಥಳ : ECIL Branch Office, No.1/1, 2nd Floor, LIC Building, Sampige Road, Bengaluru - 560003.

ಹೆಚ್ಚಿನ ಮಾಹಿತಿಗಾಗಿ ಇಲ್ಲಿ ಕ್ಲಿಕ್ ಮಾಡಿ

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+