ಇಸಿಐಎಲ್ ಸಂಸ್ಥೆಯಲ್ಲಿ ಪದವೀಧರರಿಗೆ 64 ಹುದ್ದೆಗಳಿವೆ

ಬೆಂಗಳೂರು, ಡಿಸೆಂಬರ್ 23: ಎಲೆಕ್ಟ್ರಾನಿಕ್ಸ್ ಕಾರ್ಪೊರೇಷನ್ ಆಫ್ ಇಂಡಿಯಾ (ಇಸಿಐಎಲ್) ಸಂಸ್ಥೆ ತನ್ನ ಅಧಿಕೃತ ವೆಬ್ ತಾಣದಲ್ಲಿ 2020ನೇ ಸಾಲಿನ ನೇಮಕಾತಿ ಕುರಿತಂತೆ ಅಧಿಸೂಚನೆ ಹೊರಡಿಸಲಾಗಿದೆ. ಇಂಜಿನಿಯರ್ ಟ್ರೈನಿ ಹುದ್ದೆಗಳಿಗೆ ಆಯ್ಕೆಯಾಗಲು ಬಯಸುವ ಅರ್ಜಿದಾರರು ತಮ್ಮ ಅರ್ಜಿಯನ್ನು ಆನ್ ಲೈನ್ ಮೂಲಕ ಜನವರಿ 04ರೊಳಗೆ ಸಲ್ಲಿಸಬಹುದು.

ಸಂಸ್ಥೆ ಹೆಸರು: Electronics Corporation of India Limited
ಹುದ್ದೆ ಹೆಸರು: Graduate Engineer Trainees
ಒಟ್ಟು ಹುದ್ದೆ: 64
ಉದ್ಯೋಗ ಸ್ಥಳ : ಭಾರತದೆಲ್ಲೆಡೆ
ಅರ್ಜಿ ಸಲ್ಲಿಸಲು ಕೊನೆ ದಿನಾಂಕ : 04.01.2020

ವಿದ್ಯಾರ್ಹತೆ : ಸರ್ಕಾರದಿಂದ ಮಾನ್ಯತೆ ಪಡೆದ ವಿದ್ಯಾಸಂಸ್ಥೆಯಿಂದ ಇಂಜಿನಿಯರಿಂಗ್ ಪದವಿ.

ECIL Recruitment 2020 apply for 64 Graduate Engineer Trainee

ತಾಂತ್ರಿಕ ಅಧಿಕಾರಿ: 25 ವರ್ಷ

ನೇಮಕಾತಿ ಪ್ರಕ್ರಿಯೆ: ಗೇಟ್ 2018 ಹಾಗೂ 2019ರ ಫಲಿತಾಂಶ, ವೈಯಕ್ತಿಕ ಸಂದರ್ಶನದ ಆಧಾರದ ಮೇಲೆ

ಅರ್ಜಿ ಶುಲ್ಕ:
ಸಾಮಾನ್ಯ/ ಒಬಿಸಿ : 500ರು
ಎಸ್ ಸಿ/ ಎಸ್ಟಿ/ಮಾಜಿ ಯೋಧ: ಯಾವುದೇ ಅರ್ಜಿ ಶುಲ್ಕವಿಲ್ಲ.

ಪ್ರಮುಖ ದಿನಾಂಕ:
ಆನ್ ಲೈನ್ ನಲ್ಲಿ ಅರ್ಜಿ ಸಲ್ಲಿಸಲು ಆರಂಭ ದಿನಾಂಕ : 06.12.2019.
ಅರ್ಜಿ ಸಲ್ಲಿಸಲು ಕೊನೆ ದಿನಾಂಕ : 04.01.2020

ಅರ್ಜಿ ಸಲ್ಲಿಸುವ ವಿಧಾನ ಹಾಗೂ ಇನ್ನಿತರ ಮಾಹಿತಿಗಾಗಿ ಕ್ಲಿಕ್ ಮಾಡಿ

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+