ECIL ನೇಮಕಾತಿ 2021: 243 ಟ್ರೇಡ್ ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ಆಹ್ವಾನ
ಬೆಂಗಳೂರು, ಸೆಪ್ಟೆಂಬರ್ 07: ಎಲೆಕ್ಟ್ರಾನಿಕ್ಸ್ ಕಾರ್ಪೊರೇಷನ್ ಆಫ್ ಇಂಡಿಯಾ (ಇಸಿಐಎಲ್) ಸಂಸ್ಥೆ 2021ನೇ ಸಾಲಿನ ನೇಮಕಾತಿ ಆರಂಭಿಸಿದೆ. ಈ ಕುರಿತಂತೆ ತನ್ನ ಅಧಿಕೃತ ವೆಬ್ ತಾಣದಲ್ಲಿ ಅಧಿಸೂಚನೆ ಹೊರಡಿಸಲಾಗಿದೆ. ಟ್ರೇಡ್ ಅಪ್ರೆಂಟಿಸ್ ಹುದ್ದೆಗಳಿಗೆ ಆಯ್ಕೆಯಾಗಲು ಬಯಸುವ ಅರ್ಜಿದಾರರು ತಮ್ಮ ಅರ್ಜಿಯನ್ನು ಆನ್ ಲೈನ್ ಮೂಲಕ ಸೆಪ್ಟೆಂಬರ್ 16ರೊಳಗೆ ಸಲ್ಲಿಸಬಹುದು.
ಸಂಸ್ಥೆ ಹೆಸರು: Electronics Corporation of India Limited
ಹುದ್ದೆ ಹೆಸರು: Trade Apprentice
ಒಟ್ಟು ಹುದ್ದೆ: 243
ಉದ್ಯೋಗ ಸ್ಥಳ: ಭಾರತದೆಲ್ಲೆಡೆ
ಅರ್ಜಿ ಸಲ್ಲಿಸಲು ಕೊನೆ ದಿನಾಂಕ: ಸೆಪ್ಟೆಂಬರ್ 16, 2021
ಒಟ್ಟು ಹುದ್ದೆ ವಿವರ:
ಟ್ರೇಡ್- ಹುದ್ದೆ ಸಂಖ್ಯೆ
1. ಎಲೆಕ್ಟ್ರಿಷಿಯನ್-30
2. ಎಲೆಕ್ಟ್ರಾನಿಕ್ ಮೆಕ್ಯಾನಿಕ್-70
3. ಫಿಟ್ಟರ್-65
4. ಆರ್ ಅಂಡ್ ಎಸಿ-07
5. ಎಂಎಂವಿ-01
6. ಟರ್ನರ್-10
7. ಮಷಿನಿಸ್ಟ್-05
8. ಮಷಿನಿಸ್ಟ್(ಜಿ)-03
9. ಎಂಎಂ ಟೂಲ್ ಮೈಂಟ್-02
10. ಕಾರ್ಪೆಂಟರ್-05
11. ಕೊಪಾ-16
12. ಡೀಸೆಲ್ ಮೆಕ್-05
13. ಪ್ಲಂಬರ್-02
14. ಎಸ್ಎಂಡಬ್ಲ್ಯೂ-02
15. ವೆಲ್ಡರ್-15
16. ಪೈಂಟರ್-05

ಹುದ್ದೆ 1 ರಿಂದ 9 ಸಂಬಳ ನಿರೀಕ್ಷೆ: 8,050ರು
ಹುದ್ದೆ 10 ರಿಂದ 16 ಸಂಬಳ ನಿರೀಕ್ಷೆ: 7,700ರು
ವಿದ್ಯಾರ್ಹತೆ: ಸರ್ಕಾರದಿಂದ ಮಾನ್ಯತೆ ಪಡೆದ ವಿದ್ಯಾಸಂಸ್ಥೆಯಿಂದ ಐಟಿಐ ಹಾಗೂ NCVTಪ್ರಮಾಣ ಪತ್ರ ಹೊಂದಿರತಕ್ಕದ್ದು, ಸಂಬಂಧಿಸಿದ ಟ್ರೇಡ್ ಬಗ್ಗೆ ಅನುಭವವಿದ್ದರೆ ಆದ್ಯತೆ.
ವಯೋಮಿತಿ: ಕನಿಷ್ಠ 18 ವರ್ಷ ಗರಿಷ್ಠ 30 ವರ್ಷ ಮೀರಿರಬಾರದು.
ಅರ್ಹರಿಗೆ ನಿಯಮಾವಳಿಯಂತೆ ವಯೋಮಿತಿಯಲ್ಲಿ ವಿನಾಯಿತಿ ಸಿಗಲಿದೆ. ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ಅಭ್ಯರ್ಥಿಗೆ 3 ವರ್ಷ, ಹಿಂದುಳಿದ ವರ್ಗ(ಕೆನೆಪದರ ರಹಿತ) 3 ವರ್ಷ, ದಿವ್ಯಾಂಗರಿಗೆ 10 ವರ್ಷ ವಿನಾಯತಿ ಸಿಗಲಿದೆ.
ಅರ್ಜಿ ಶುಲ್ಕ: ಯಾವುದೇ ಆರ್ಜಿ ಶುಲ್ಕವಿಲ್ಲ.
ನೇಮಕಾತಿ ಪ್ರಕ್ರಿಯೆ: ಮೆರಿಟ್ ಆಧಾರ ಹಾಗೂ ವೈಯಕ್ತಿಕ ಸಂದರ್ಶನದ ಆಧಾರದ ಮೇಲೆ
ಪ್ರಮುಖ ದಿನಾಂಕ:
ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಆರಂಭ ದಿನಾಂಕ: 02/09/2021.
ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಆರಂಭ ದಿನಾಂಕ: 16/09/2021
ಅಪ್ರೆಂಟಿಸ್‌ಶಿಪ್ ತರಬೇತಿ ಆರಂಭ ದಿನಾಂಕ: 15/10/2021.
ಅರ್ಜಿ ಸಲ್ಲಿಸುವ ವಿಧಾನ ಹಾಗೂ ಇನ್ನಿತರ ಮಾಹಿತಿಗಾಗಿ ಕ್ಲಿಕ್ ಮಾಡಿ(www.apprenticeshipindia.org)
* ಅಪ್ರೆಂಟಿಶಿಪ್ ಇಂಡಿಯಾ.ಆರ್ಗ್ ವೆಬ್ ತಾಣದಲ್ಲಿ ನೋಂದಣಿ ಮಾಡಿದ ಬಳಿಕ ಅರ್ಜಿ ಸಲ್ಲಿಸಬಹುದಾಗಿದೆ.
* ಇಸಿಐಎಲ್ ಅಧಿಕೃತ ವೆಬ್ ತಾಣ (www.ecil.co.in) ಕ್ಕೆ ಭೇಟಿ ನೀಡಿ ಇ-ನೇಮಕಾತಿ ಕ್ಲಿಕ್ ಮಾಡಿ
* ಅರ್ಜಿ ಭರ್ತಿ ಮಾಡಿ ಅಗತ್ಯ ದಾಖಲೆ ಒದಗಿಸಿ, ಪ್ರಿಂಟ್ ಔಟ್ ತೆಗೆದುಕೊಳ್ಳಿ.
-
Karnataka Rain: ಕರ್ನಾಟಕದಲ್ಲಿ ಮಳೆ ಕೊರತೆ ಈ ಬಾರಿ ಈ ಭಾಗಗಳಲ್ಲಿ ಸಂಕಷ್ಟ, ಕುಡಿಯುವ ನೀರಿಗೂ ಹಾಹಾಕಾರ -
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು












Click it and Unblock the Notifications