ECIL ನೇಮಕಾತಿ 2021: 650 ತಾಂತ್ರಿಕ ಹುದ್ದೆಗಳಿಗೆ ಅರ್ಜಿ ಆಹ್ವಾನ

ಬೆಂಗಳೂರು, ಫೆಬ್ರವರಿ 9: ಎಲೆಕ್ಟ್ರಾನಿಕ್ಸ್ ಕಾರ್ಪೊರೇಷನ್ ಆಫ್ ಇಂಡಿಯಾ (ಇಸಿಐಎಲ್) ಸಂಸ್ಥೆ 2021ನೇ ಸಾಲಿನ ನೇಮಕಾತಿ ಆರಂಭಿಸಿದೆ. ಈ ಕುರಿತಂತೆ ತನ್ನ ಅಧಿಕೃತ ವೆಬ್ ತಾಣದಲ್ಲಿ ಅಧಿಸೂಚನೆ ಹೊರಡಿಸಲಾಗಿದೆ. ತಾಂತ್ರಿಕ ಅಧಿಕಾರಿ ಹುದ್ದೆಗಳಿಗೆ ಆಯ್ಕೆಯಾಗಲು ಬಯಸುವ ಅರ್ಜಿದಾರರು ತಮ್ಮ ಅರ್ಜಿಯನ್ನು ಆನ್ ಲೈನ್ ಮೂಲಕ ಫೆಬ್ರವರಿ 15ರೊಳಗೆ ಸಲ್ಲಿಸಬಹುದು.

ಸಂಸ್ಥೆ ಹೆಸರು: Electronics Corporation of India Limited
ಹುದ್ದೆ ಹೆಸರು: Technical Officer
ಒಟ್ಟು ಹುದ್ದೆ: 650
ಉದ್ಯೋಗ ಸ್ಥಳ : ಭಾರತದೆಲ್ಲೆಡೆ
ಅರ್ಜಿ ಸಲ್ಲಿಸಲು ಕೊನೆ ದಿನಾಂಕ : ಫೆಬ್ರವರಿ 15, 2021

ವಿದ್ಯಾರ್ಹತೆ : ಸರ್ಕಾರದಿಂದ ಮಾನ್ಯತೆ ಪಡೆದ ವಿದ್ಯಾಸಂಸ್ಥೆಯಿಂದ ಇಂಜಿನಿಯರಿಂಗ್ ಪದವಿ/ ಬಿ.ಟೆಕ್.

ECIL Recruitment 2021 apply for 650 Technical Officer Posts

ವಯೋಮಿತಿ: 2021 ಜನವರಿ 31ಕ್ಕೆ ಅನ್ವಯವಾಗುವಂತೆ ಗರಿಷ್ಠ 30 ವರ್ಷ ಮೀರಿರಬಾರದು.

ವಯೋಮಿತಿಯಲ್ಲಿ ವಿನಾಯಿತಿ:
ಒಬಿಸಿ, 2ಎ, 3ಎ ಹಾಗೂ 3ಬಿ ಅಭ್ಯರ್ಥಿ: 3 ವರ್ಷ
ಎಸ್ ಸಿ, ಎಸ್ಟಿ ಅಭ್ಯರ್ಥಿ: 5 ವರ್ಷ
ದಿವ್ಯಾಂಗ ಅಭ್ಯರ್ಥಿ: 10 ವರ್ಷ

ಅರ್ಜಿ ಶುಲ್ಕ: ಯಾವುದೇ ಆರ್ಜಿ ಶುಲ್ಕವಿಲ್ಲ.

ನೇಮಕಾತಿ ಪ್ರಕ್ರಿಯೆ: ಮೆರಿಟ್ ಆಧಾರ ಹಾಗೂ ವೈಯಕ್ತಿಕ ಸಂದರ್ಶನದ ಆಧಾರದ ಮೇಲೆ

ಪ್ರಮುಖ ದಿನಾಂಕ:
ಆನ್ ಲೈನ್ ನಲ್ಲಿ ಅರ್ಜಿ ಸಲ್ಲಿಸಲು ಆರಂಭ ದಿನಾಂಕ : 06/02/2021.
ಅರ್ಜಿ ಸಲ್ಲಿಸಲು ಕೊನೆ ದಿನಾಂಕ : 15/02/2021

ಅರ್ಜಿ ಸಲ್ಲಿಸುವ ವಿಧಾನ ಹಾಗೂ ಇನ್ನಿತರ ಮಾಹಿತಿಗಾಗಿ ಕ್ಲಿಕ್ ಮಾಡಿ

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+