ECIL ನೇಮಕಾತಿ 2022: ಟ್ರೇಡ್ಸ್‌ಮನ್ ಹುದ್ದೆಗಳಿಗೆ ಅರ್ಜಿ ಆಹ್ವಾನ

ಬೆಂಗಳೂರು, ಜೂನ್ 05: ಎಲೆಕ್ಟ್ರಾನಿಕ್ಸ್ ಕಾರ್ಪೊರೇಷನ್ ಆಫ್ ಇಂಡಿಯಾ (ಇಸಿಐಎಲ್) ಸಂಸ್ಥೆ 2022ನೇ ಸಾಲಿನ ನೇಮಕಾತಿ ಆರಂಭಿಸಿದೆ. ಈ ಕುರಿತಂತೆ ತನ್ನ ಅಧಿಕೃತ ವೆಬ್ ತಾಣದಲ್ಲಿ ಅಧಿಸೂಚನೆ ಹೊರಡಿಸಲಾಗಿದೆ. ಟ್ರೇಡ್ ಅಪ್ರೆಂಟಿಸ್ ಹುದ್ದೆಗಳಿಗೆ ಆಯ್ಕೆಯಾಗಲು ಬಯಸುವ ಅರ್ಜಿದಾರರು ತಮ್ಮ ಅರ್ಜಿಯನ್ನು ಆನ್ ಲೈನ್ ಮೂಲಕ ಜೂನ್ 25 ರೊಳಗೆ ಸಲ್ಲಿಸಬಹುದು.

ಸಂಸ್ಥೆ ಹೆಸರು: Electronics Corporation of India Limited
ಹುದ್ದೆ ಹೆಸರು: Tradesman ಹಾಗೂ ಇತರೆ
ಒಟ್ಟು ಹುದ್ದೆ: 40 ಪ್ಲಸ್
ಉದ್ಯೋಗ ಸ್ಥಳ: ಭಾರತದೆಲ್ಲೆಡೆ
ಅರ್ಜಿ ಸಲ್ಲಿಸಲು ಕೊನೆ ದಿನಾಂಕ: ಜೂನ್ 25, 2022

ECIL Recruitment 2022: Tradesman Fitter and Others Posts

ಒಟ್ಟು ಹುದ್ದೆ ವಿವರ:
ಟ್ರೇಡ್ಸ್‌ಮನ್ ಹುದ್ದೆ- ಹುದ್ದೆ ಸಂಖ್ಯೆ

* ಎಲೆಕ್ಟ್ರಾನಿಕ್ ಮೆಕ್ಯಾನಿಕ್/ಆರ್ ಅಂಡ್ ಟಿವಿ-11 ಹುದ್ದೆ
* ಫಿಟ್ಟರ್-12
* ಎಲೆಕ್ಟ್ರಿಷಿಯನ್- 03
* ಮಷಿನಿಸ್ಟ್-10
* ಟರ್ನರ್-04

ಸಂಬಳ ನಿರೀಕ್ಷೆ: ಬೇಸಿಕ್ ವೇತನ 20480/ ತಿಂಗಳು

ವಿದ್ಯಾರ್ಹತೆ: ಸರ್ಕಾರದಿಂದ ಮಾನ್ಯತೆ ಪಡೆದ ವಿದ್ಯಾಸಂಸ್ಥೆಯಿಂದ ಐಟಿಐ ಹಾಗೂ NTC ಪ್ರಮಾಣ ಪತ್ರ ಹೊಂದಿರತಕ್ಕದ್ದು, ಸಂಬಂಧಿಸಿದ ಟ್ರೇಡ್ ಬಗ್ಗೆ ಅನುಭವವಿದ್ದರೆ ಆದ್ಯತೆ.

ವಯೋಮಿತಿ: ಕನಿಷ್ಠ 18 ವರ್ಷ ಗರಿಷ್ಠ 30 ವರ್ಷ ಮೀರಿರಬಾರದು.
ಅರ್ಹರಿಗೆ ನಿಯಮಾವಳಿಯಂತೆ ವಯೋಮಿತಿಯಲ್ಲಿ ವಿನಾಯಿತಿ ಸಿಗಲಿದೆ. ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ಅಭ್ಯರ್ಥಿಗೆ 3 ವರ್ಷ, ಹಿಂದುಳಿದ ವರ್ಗ(ಕೆನೆಪದರ ರಹಿತ) 3 ವರ್ಷ, ದಿವ್ಯಾಂಗರಿಗೆ 10 ವರ್ಷ ವಿನಾಯತಿ ಸಿಗಲಿದೆ.

ಅರ್ಜಿ ಶುಲ್ಕ: ಯಾವುದೇ ಆರ್ಜಿ ಶುಲ್ಕವಿಲ್ಲ.

ನೇಮಕಾತಿ ಪ್ರಕ್ರಿಯೆ: ಮೆರಿಟ್ ಆಧಾರ, ಲಿಖಿತ ಪರೀಕ್ಷೆ, ಟ್ರೇಡ್ ಪರೀಕ್ಷೆ ಹಾಗೂ ವೈಯಕ್ತಿಕ ಸಂದರ್ಶನದ ಆಧಾರದ ಮೇಲೆ

ಪ್ರಮುಖ ದಿನಾಂಕ:
ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಆರಂಭ ದಿನಾಂಕ: 02/09/2021.
ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಆರಂಭ ದಿನಾಂಕ: 16/09/2021
ಅಪ್ರೆಂಟಿಸ್‌ಶಿಪ್ ತರಬೇತಿ ಆರಂಭ ದಿನಾಂಕ: 15/10/2021.

ಅರ್ಜಿ ಸಲ್ಲಿಸುವ ವಿಧಾನ ಹಾಗೂ ಇನ್ನಿತರ ಮಾಹಿತಿಗಾಗಿ ಕ್ಲಿಕ್ ಮಾಡಿ

* ಅಪ್ರೆಂಟಿಶಿಪ್ ಇಂಡಿಯಾ.ಆರ್ಗ್ ವೆಬ್ ತಾಣದಲ್ಲಿ ನೋಂದಣಿ ಮಾಡಿದ ಬಳಿಕ ಅರ್ಜಿ ಸಲ್ಲಿಸಬಹುದಾಗಿದೆ.
* ಇಸಿಐಎಲ್ ಅಧಿಕೃತ ವೆಬ್ ತಾಣ (www.ecil.co.in) ಕ್ಕೆ ಭೇಟಿ ನೀಡಿ ಇ-ನೇಮಕಾತಿ ಕ್ಲಿಕ್ ಮಾಡಿ
* ಅರ್ಜಿ ಭರ್ತಿ ಮಾಡಿ ಅಗತ್ಯ ದಾಖಲೆ ಒದಗಿಸಿ, ಪ್ರಿಂಟ್ ಔಟ್ ತೆಗೆದುಕೊಳ್ಳಿ.

ECIL ನೇಮಕಾತಿ 2022: ಟ್ರೇಡ್ಸ್‌ಮನ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ವಿಧಾನ ಹಾಗೂ ಇನ್ನಿತರ ಹೆಚ್ಚಿನ ಮಾಹಿತಿಗಾಗಿ ಕ್ಲಿಕ್ ಮಾಡಿ

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+